|
| ರೋಷನ್ ಬೇಗ್‌ರಿಂದ ಹಣ ದುರುಪಯೋಗ? |
| ಬೆಂಗಳೂರು, ಮಂಗಳವಾರ, 15 ಜುಲೈ 2008 ( 19:09 IST ) | |
ಮಾಜಿಸಚಿವ ರೋಷನ್ ಬೇಗ್ ಈಗ ವಿವಾದದಲ್ಲಿ ಸಿಲುಕಿದ್ದಾರೆ.ಈ ಹಿಂದೆ ಅವರು ಜಯಮಹಲ್ ಶಾಸಕರಾಗಿದ್ದಾಗ ಕ್ಷೇತ್ರ ಅಭಿವೃದ್ಧಿ ನಿಧಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಬಿಬಿಎಂಪಿ ದಾಖಲೆಗಳು ತಿಳಿಸಿದರೆ, ಇದರಲ್ಲಿ ನನ್ನ ಪಾತ್ರವಿಲ್ಲ ಎಲ್ಲವೂ ಅಧಿಕಾರಿಗಳ ತಪ್ಪು ಇರಬಹದುದು ಎಂದು ರೋಷನ್ ಬೇಗ್ ನುಣುಚಿಕೊಂಡಿದ್ದಾರೆ.
ರೋಷನ್ ಬೇಗ್ ಶಾಸಕರಾಗಿದ್ದಾಗ ಅತಿಹೆಚ್ಚು ಹಣ ಬಿಡುಗಡೆ ಮಾಡಿದ ಶಾಸಕರು ಎಂಬ ಖ್ಯಾತಿ ಪಡೆದಿದ್ದರು. ಆದರೆ ಈಗ ಬಿಬಿಎಂಪಿ ದಾಖಲೆಗಳು ಅಕ್ರಮದ ಬಗ್ಗೆ ಸ್ಪಷ್ಟ ಮಾಹಿತಿ ನೀಡುತ್ತಿರುವುದರಿಂದ ಹಣ ದುರುಪಯೋಗ ದೃಢಪಟ್ಟಿದೆ.
ಆದರೆ ಬಿಬಿಎಂಪಿ ಅಧಿಕಾರಿಗಳು ಏಕೆ ಕ್ರಮ ಕೈಗೊಂಡಿಲ್ಲ ಎಂಬುದು ಯಕ್ಷಪ್ರಶ್ನೆಯಾಗಿದ್ದು, ಈ ಬಗ್ಗೆ ಲೋಕಾಯುಕ್ತಕ್ಕೆ ಸಾರ್ವಜನಿಕರು ಅರ್ಜಿಯನ್ನೂ ಸಲ್ಲಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ದೃಷ್ಟಿಯಿಂದ ಅವ್ಯವಹಾರಗಳನ್ನು ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕೆಂದು ಅರ್ಜಿಯಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಪ್ರೀತಿಸಿದವರ ಮೇಲೆ ಪ್ರೋತ್ಸಾಹ ಮತ್ತು ಗಮನ ನೀಡಬೇಕಾದ ಅವಶ್ಯಕತೆ ಇದೆ. ಸರಿಯಾದ ವ್ಯಕ್ತಿಗಳು ನಿಮ್ಮ ಹಾದಿಗೆ ಬರುವುದರಿಂದ ಅಪೂರ್ಣ ಯೋಜನೆಯೊಂದರಲ್ಲಿ ಪ್ರಗತಿ ಸಾಧಿಸುತ್ತೀರಿ. ಅಧಿಕಾರಿ ಮತ್ತು ಹಿರಿಯ ಸಹೋದ್ಯೋಗಿಗಳು ನೆರವು ನೀಡುತ್ತಾರೆ. ಪ್ರೋತ್ಸಾಹಕ ಸುದ್ದಿಗಳನ್ನು ಪಡೆಯಲಿದ್ದೀರಿ. ನಿಮ್ಮ ಅದೃಷ್ಟದ ದೆಸೆಯಿಂದ ನಿಮ್ಮ ಅಭಿಲಾಶೆಗಳಿಗೆ ಸೂಕ್ತ ಪ್ರತಿಕ್ರಿಯೆ ದೊರೆಯುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಇಂದು ತಮ್ಮ 47 ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ನೆರೆದಿದ್ದ ನೂರಾರು ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬ ಸಂಭ್ರಮವನ್ನು ಹಂಚಿಕೊಂಡರು. |
| |
|
|
|
|
|
|
|