|
| ಗಣಿ ಮಾಫಿಯಾದಿಂದ ರಾಜ್ಯ ಲೂಟಿ: ದೇವೇಗೌಡ |
| ಹುಬ್ಬಳ್ಳಿ, 16 ಜುಲೈ 2008 ( 18:09 IST ) | |
ಗಣಿ ಮಾಫಿಯಾದಿಂದ ರಾಜ್ಯದ ಸಂಪತ್ತು ಲೂಟಿಯಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆರೋಪಿಸಿದ್ದಾರೆ.ಇಂದು(ಬುಧವಾರ) ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಗಣಿಧಣಿಗಳ ಅಬ್ಬರ ರಾಜ್ಯದಲ್ಲಿ ತಾಂಡವವಾಡುತ್ತಿದೆ. ಇವರು ಹಣದ ಅಮಿಷವೊಡ್ಡಿ ಶಾಸಕರನ್ನು ಖರೀದಿ ಮಾಡುತ್ತಿದ್ದಾರೆ ಎಂದು ದೂರಿದರು.
ಪಕ್ಷಾಂತರಗೊಂಡಿರುವ ಶಾಸಕರ ಕುರಿತು ಜೆಡಿಎಸ್ ತಲೆಕೆಡಿಸಿಕೊಂಡಿಲ್ಲ. ರಾಜ್ಯದಲ್ಲಿ ಆಗುತ್ತಿರುವ ಈ ಬೆಳವಣಿಗೆಯಿಂದ ಯಾರಿಗೂ ಏನು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಯುಪಿಎಗೆ ಬೆಂಬಲ ನೀಡುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಈಗ ಆ ಬಗ್ಗೆ ಏನು ಹೇಳಕ್ಕಾಗಲ್ಲ. ಶುಕ್ರವಾರದಂದು ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬರಲಾಗುವುದು ಎಂದು ತಿಳಿಸಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನಿಮ್ಮ ವ್ಯಾಪಾರ-ವ್ಯವಹಾರಗಳು ಸುಲಲಿತವಾಗಿ ಸಾಗುತ್ತವೆ. ಇಂದು ನೀವು ಒಳ್ಳೆಯ ದಿನವನ್ನು ಕಳೆಯುವಿರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ ಮಿತ್ರರು ಸಹಕರಿಸಲಿದ್ದಾರೆ ಮತ್ತು ಹಿರಿಯರು ಕೂಡ ಸೂಕ್ತ ದಿಕ್ಕಿನಲ್ಲಿ ಮಾರ್ಗದರ್ಶನ ಮಾಡಲಿದ್ದಾರೆ. ಜನರೊಂದಿಗೆ ಬೆರೆಯುವುದು ಮತ್ತು ನಿಮ್ಮ ಹವ್ಯಾಸದಲ್ಲಿ ಆನಂದಪಡುವುದು ಈಗ ಮಾಡಬೇಕಿದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ದುನಿಯಾ ಖ್ಯಾತಿಯ ಬಳಿಕ ನಾಯಕಿ ರಶ್ಮಿ ಸಿಕ್ಕಾಪಟ್ಟೆ ಸಂಭಾವನೆ ಕೇಳುತ್ತಿದ್ದಾರೆ ಎಂದು ನಿಮಾರ್ಪಕ ಸೂರಪ್ಪ ಬಾಬು ಇತ್ತೀಚೆಗೆ ಹೇಳಿಕೆ ನೀಡಿರುವ ಬಗ್ಗೆ ರಶ್ಮಿ ಮುಖ ಊದಿಸಿಕೊಂಡಿದ್ದಾರೆ. |
| |
|
|
|
|
|
|
|