ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಜೆಡಿಎಸ್ ನಿರ್ಧಾರ ಶೀಘ್ರದಲ್ಲಿಯೇ
ಬೆಂಗಳೂರು, ಶುಕ್ರವಾರ, 18 ಜುಲೈ 2008   ( 12:44 IST )
ಮೂರು ಮಂದಿ ಸದಸ್ಯರ ಬಲವನ್ನು ಒಳಗೊಂಡಿರುವ ಜೆಡಿಎಸ್, ಶುಕ್ರವಾರ ತನ್ನ ವಿಶ್ವಾಸಮತವನ್ನು ಕುರಿತ ನಿರ್ಣಯವನ್ನು ಪ್ರಕಟಿಸಲಿದೆ. ಇದೇ ತಿಂಗಳು 22ರಂದು ನಡೆಯಲಿರುವ ವಿಶ್ವಾಸಮತ ಯಾಚನೆಯ ಸಂದರ್ಭಕ್ಕೆ ಇವು ಪರಿಗಣಿತವಾಗಲಿವೆ.

ಪಕ್ಷದ ಮುಖ್ಯಸ್ಥ ಎಚ್.ಡಿ.ದೇವೇಗೌಡ ಅವರು ಬೆಂಗಳೂರಿನಲ್ಲಿ, ಹಿರಿಯ ಮುಖಂಡರನ್ನೊಡಗೂಡಿ ಅಂತಿಮ ನಿರ್ಣಯವನ್ನು ತೆಗೆದುಕೊಳ್ಳಲಿದ್ದಾರೆ. ಇದೇ ಸಂದರ್ಭದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳ ಮೇಲೆ ವಾಗ್ದಾಳಿ ನಡೆಸಿದರು.

ಎರಡೂ ಪಕ್ಷಗಳು ಜೆಡಿಎಸ್ ಪಕ್ಷದ ತೇಜೋವಧೆಯನ್ನು ಮಾಡಿವೆ. ಈ ಪಕ್ಷಗಳು ತಮಗೆ ಅಪಾರ ನೋವನ್ನು ಮತ್ತು ಜನರಿಗೆ ತಪ್ಪುಸಂದೇಶವನ್ನು ಕಳುಹಿಸಿವೆ ಎಂದು ತಿಳಿಸಿದರು. ಜೆಡಿಎಸ್ ವಿರುದ್ಧ ಅನಾಗರೀಕ ಭಾಷೆಯನ್ನು ಕಾಂಗ್ರೆಸ್ ಉಪಯೋಗಿಸಿದೆ. ಇದು ಆ ಪಕ್ಷಕ್ಕೆ ಶೋಭೆ ತರುವಂತಹುದಲ್ಲ ಎಂದು ತಿಳಿಸಿದರು.

ಯಾವ ನಿರ್ಧಾರ ಕೈಗೊಳ್ಳಬಹುದು ಎಂದು ಕೇಳಲಾದ ಪ್ರಶ್ನೆಗೆ, ಅದನ್ನು ಹಿರಿಯ ನಾಯಕರೊಂದಿಗೆ ಚರ್ಚಿಸಿದ ನಂತರ ಮುಂದಿನ ನಿರ್ಣಯವನ್ನು ಕೈಗೊಳ್ಳಲಾಗುವುದು ಎಂದು ದೇವೇಗೌಡ ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಹಳ್ಳಿಗಾಡಿನ ಜನರತ್ತ ಸರ್ಕಾರದ ದೃಷ್ಟಿ
ಚಿತ್ರೋದ್ಯಮ ಸಮಸ್ಯೆಗಳಿಗೆ ಸ್ಪಂದನ
ಕೈಗಾರಿಕೆಗೆ ವಿಷನ್ ಗ್ರೂಪ್, ಉನ್ನತ ಶಿಕ್ಷಣಕ್ಕೆ ಸಾಲ
ರೈತರಿಗೆ ಸಾಲು ಸಾಲು ಕೊಡುಗೆ
ಸಾರಿಗೆ ವ್ಯವಸ್ಥೆ ಸುಧಾರಣೆಗೆ ಸಂಕಲ್ಪ
ಯಡಿಯ‌ೂರಪ್ಪ ಬಜೆಟ್ ವಿರುದ್ಧ ಟೀಕಾಪ್ರಹಾರ
ಗ್ರಹ ಗತಿ
ದೈನಿಕ - ಮೇಧಾವಿಗಳು ನಿಮ್ಮ ಸುಪ್ತ ಪ್ರತಿಭೆಯನ್ನು ಗುರುತಿಸಿ ನಿಮ್ಮಲ್ಲಿ ಆತ್ಮಸ್ಥೈರ್ಯ ತುಂಬುವರು. ವಾಹನ ವಹಿವಾಟುಗಳಲ್ಲಿ ಹಿತ ಚಿಂತಕರ ಸಲಹೆಗಳು, ಸಹೋದರರಿಗೆ ಸತ್ವ ಪರೀಕ್ಷೆ, ವಿದ್ಯಾರ್ಥಿಗಳಿಗೆ ಅಧ್ಯಯನಾಸಕ್ತಿ. ಏನೇ ಆಗಲಿ ಸಂಬಂಧಿಕರಿಗೆ ನಿಮ್ಮಿಂದ ಎಷ್ಟಾಗುತ್ತದೋ ಅಷ್ಟು ಬೆಂಬಲ ನೀಡಿ. ಮುಂದಿನ ವಾರಾಂತ್ಯದಲ್ಲಿ ಭರ್ಜರಿ ಬೆಳವಣಿಗೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಯಡಿಯ‌ೂರಪ್ಪ ಬಜೆಟ್ : ರೈತರಿಗೆ ಉಚಿತ್ ವಿದ್ಯುತ್
ದಕ್ಷಿಣ ಭಾರತದಲ್ಲಿ ಮೊಟ್ಟಮೊದಲಬಾರಿಗೆ ಅಧಿಕಾರದ ನೆಲೆ ಸ್ಥಾಪಿಸಿರುವ ಮುಖ್ಯಮಂತ್ರಿ ಯುಡಿಯ‌ೂರಪ್ಪ ....
ಚಿತ್ರೋದ್ಯಮ ಸಮಸ್ಯೆಗಳಿಗೆ ಸ್ಪಂದನ
ಹಳ್ಳಿಗಾಡಿನ ಜನರತ್ತ ಸರ್ಕಾರದ ದೃಷ್ಟಿ
ಮನರಂಜನೆ
ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು
ಮುಂದೆ ಓದಿ|ಮತ್ತಷ್ಟು...