ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಪ್ರಧಾನಿ-ಗೌಡರ ಮಾತುಕತೆ: ಜೆಡಿಎಸ್ ನಿರ್ಧಾರ ಇಂದು
ಬೆಂಗಳೂರು, 18 ಜುಲೈ 2008   ( 13:12 IST )
pti
ಯುಪಿಎ ಸರ್ಕಾರದ ಅಗತ್ಯ ಬೆಂಬಲ ಕ್ರೋಢೀಕರಿಸುವ ನಿಟ್ಟಿನಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಮಾಜಿ ಪ್ರಧಾನಿ ದೇವೇಗೌಡ ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದ್ದಾರೆ.

nrb
ಜೆಡಿಎಸ್ ಪಕ್ಷದ ನಿಲುವನ್ನು 18ರಂದು ಮುಖಂಡರ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ದೇವೇಗೌಡರು ಈ ಹಿಂದೆ ತಿಳಿಸಿದ್ದರು.ಸರ್ಕಾರಕ್ಕೆ ಬೆಂಬಲ ಕೊಡಲು ಜೆಡಿಎಸ್ ಹಲವಾರು ಷರತ್ತುಗಳನ್ನು ವಿಧಿಸಿತ್ತು.

ಅದರಲ್ಲಿ ಗಣಿಗಾರಿಕೆ ರಾಷ್ಟ್ರೀಕರಣ ಮಾಡಬೇಕು ಮತ್ತು ಮುಂದಿನ ದಿನಗಳಲ್ಲಿ ಜೆಡಿಎಸ್-ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಬೇಕು ಎಂಬುದು ಪ್ರಮುಖವಾದವು.

ಗೌಡರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಈ ವಿಷಯಗಳ ಬಗ್ಗೆ ಚರ್ಚೆ ನಡೆಸಿದರೇ ಎಂಬುದು ಬಹಿರಂಗವಾಗಿಲ್ಲ. ಬೆಂಗಳೂರಿನಲ್ಲಿ ಜೆಡಿಎಸ್ ಮುಖಂಡರು ಇದೀಗ ಸಭೆ ಸೇರಿದ್ದು, ನಿರ್ಧಾರ ಬಹುಬೇಗ ಹೊರಬೀಳುವ ಸಾಧ್ಯತೆ ಇದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಎಂ.ಪಿ. ಶಂಕರ್ ಅತ್ಯಸಂಸ್ಕಾರ ಇಂದು
ಅಫಘಾತದಲ್ಲಿ ಇಬ್ಬರ ದುರ್ಮರಣ
ಶಾಲಾ ವಿಗ್ರಹದಿಂದ ಆಭರಣ ಕಳವು
ಲೋಕಾಯುಕ್ತರ ಬಲೆಗೆ ವಸೂಲಿ ಸಬ್‌ಇನ್ಸ್‌ಪೆಕ್ಟರ್
ಜೆಡಿಎಸ್ ನಿರ್ಧಾರ ಶೀಘ್ರದಲ್ಲಿಯೇ
ಹಳ್ಳಿಗಾಡಿನ ಜನರತ್ತ ಸರ್ಕಾರದ ದೃಷ್ಟಿ
ಗ್ರಹ ಗತಿ
ದೈನಿಕ - ಮೇಧಾವಿಗಳು ನಿಮ್ಮ ಸುಪ್ತ ಪ್ರತಿಭೆಯನ್ನು ಗುರುತಿಸಿ ನಿಮ್ಮಲ್ಲಿ ಆತ್ಮಸ್ಥೈರ್ಯ ತುಂಬುವರು. ವಾಹನ ವಹಿವಾಟುಗಳಲ್ಲಿ ಹಿತ ಚಿಂತಕರ ಸಲಹೆಗಳು, ಸಹೋದರರಿಗೆ ಸತ್ವ ಪರೀಕ್ಷೆ, ವಿದ್ಯಾರ್ಥಿಗಳಿಗೆ ಅಧ್ಯಯನಾಸಕ್ತಿ. ಏನೇ ಆಗಲಿ ಸಂಬಂಧಿಕರಿಗೆ ನಿಮ್ಮಿಂದ ಎಷ್ಟಾಗುತ್ತದೋ ಅಷ್ಟು ಬೆಂಬಲ ನೀಡಿ. ಮುಂದಿನ ವಾರಾಂತ್ಯದಲ್ಲಿ ಭರ್ಜರಿ ಬೆಳವಣಿಗೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಯಡಿಯ‌ೂರಪ್ಪ ಬಜೆಟ್ : ರೈತರಿಗೆ ಉಚಿತ್ ವಿದ್ಯುತ್
ದಕ್ಷಿಣ ಭಾರತದಲ್ಲಿ ಮೊಟ್ಟಮೊದಲಬಾರಿಗೆ ಅಧಿಕಾರದ ನೆಲೆ ಸ್ಥಾಪಿಸಿರುವ ಮುಖ್ಯಮಂತ್ರಿ ಯುಡಿಯ‌ೂರಪ್ಪ ....
ಚಿತ್ರೋದ್ಯಮ ಸಮಸ್ಯೆಗಳಿಗೆ ಸ್ಪಂದನ
ಹಳ್ಳಿಗಾಡಿನ ಜನರತ್ತ ಸರ್ಕಾರದ ದೃಷ್ಟಿ
ಮನರಂಜನೆ
ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು
ಮುಂದೆ ಓದಿ|ಮತ್ತಷ್ಟು...