ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ದಲಿತ ವಿರೋಧಿ ಹಲ್ಲೆ ವಿರುದ್ಧ ಪ್ರತಿಭಟನೆ!
ಬೆಂಗಳೂರು, ಶುಕ್ರವಾರ, 18 ಜುಲೈ 2008   ( 19:27 IST )
ಲೈಂಗಿಕ ಕಿರುಕುಳದ ಆರೋಪದ ಮೇಲೆ ಹಲ್ಲೆಗೀಡಾದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಅಧ್ಯಾಪಕ ಮಂಜಪ್ಪ ಅವರ ಮೇಲಿನ ಹಲ್ಲೆ ಖಂಡಿಸಿ ದಲಿತ ಸಂಘಟನೆಗಳು ದಾವಣಗೆರೆಯಲ್ಲಿ ಪ್ರತಿಭಟಿಸಲಾಗಿದೆ.

ಮಂಜಪ್ಪ ದಲಿತರಾಗಿದ್ದು ಅವರ ಮೇಲೆ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಲಾಗಿದೆ ಎಂಬುದು ಈ ಸಂಘಟನೆಗಳ ಆರೋಪ. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷರು ಪೂರ್ವಾಗ್ರಹದಿಂದ ಹಲ್ಲೆ ನಡೆಸಲಾಗಿದೆ.

ಕಾಲೇಜಿನ ಅಧ್ಯಾಪಕ ವೃಂದದೊಳಗಿನ ಭಿನ್ನಾಭಿಪ್ರಾಯಗಳು ಈ ಹಲ್ಲೆಯ ಹಿಂದೆ ಕೆಲಸ ಮಾಡಿದೆ. ಕಾನೂನು ಕೈಗೆ ತೆಗೆದುಕೊಂಡಿರುವ ಕರವೇ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಅಕ್ರಮ ರಸಗೊಬ್ಬರ ವಶ!
ಶ್ರೀರಾಮ್ ಚಿಟ್ಸ್‌ನಿಂದ ಮೋಸ: ಕಚೇರಿಗೆ ಬೀಗ!
ಜಾರಕಿಹೋಳಿ ವಜಾಕ್ಕೆ ಜೆಡಿಎಸ್ ಆಗ್ರಹ
ವಿಶ್ವಾಸಮತ: ಸಂಪೂರ್ಣ ಅಧಿಕಾರ ದೇವೇಗೌಡರದು
ಎಂ.ಪಿ. ಶಂಕರ್ ಅತ್ಯಸಂಸ್ಕಾರ ಇಂದು
ಪ್ರಧಾನಿ-ಗೌಡರ ಮಾತುಕತೆ: ಜೆಡಿಎಸ್ ನಿರ್ಧಾರ ಇಂದು
ಗ್ರಹ ಗತಿ
ದೈನಿಕ - ಮೇಧಾವಿಗಳು ನಿಮ್ಮ ಸುಪ್ತ ಪ್ರತಿಭೆಯನ್ನು ಗುರುತಿಸಿ ನಿಮ್ಮಲ್ಲಿ ಆತ್ಮಸ್ಥೈರ್ಯ ತುಂಬುವರು. ವಾಹನ ವಹಿವಾಟುಗಳಲ್ಲಿ ಹಿತ ಚಿಂತಕರ ಸಲಹೆಗಳು, ಸಹೋದರರಿಗೆ ಸತ್ವ ಪರೀಕ್ಷೆ, ವಿದ್ಯಾರ್ಥಿಗಳಿಗೆ ಅಧ್ಯಯನಾಸಕ್ತಿ. ಏನೇ ಆಗಲಿ ಸಂಬಂಧಿಕರಿಗೆ ನಿಮ್ಮಿಂದ ಎಷ್ಟಾಗುತ್ತದೋ ಅಷ್ಟು ಬೆಂಬಲ ನೀಡಿ. ಮುಂದಿನ ವಾರಾಂತ್ಯದಲ್ಲಿ ಭರ್ಜರಿ ಬೆಳವಣಿಗೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಯಡಿಯ‌ೂರಪ್ಪ ಬಜೆಟ್ : ರೈತರಿಗೆ ಉಚಿತ್ ವಿದ್ಯುತ್
ದಕ್ಷಿಣ ಭಾರತದಲ್ಲಿ ಮೊಟ್ಟಮೊದಲಬಾರಿಗೆ ಅಧಿಕಾರದ ನೆಲೆ ಸ್ಥಾಪಿಸಿರುವ ಮುಖ್ಯಮಂತ್ರಿ ಯುಡಿಯ‌ೂರಪ್ಪ ....
ಚಿತ್ರೋದ್ಯಮ ಸಮಸ್ಯೆಗಳಿಗೆ ಸ್ಪಂದನ
ಹಳ್ಳಿಗಾಡಿನ ಜನರತ್ತ ಸರ್ಕಾರದ ದೃಷ್ಟಿ
ಮನರಂಜನೆ
ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು
ಮುಂದೆ ಓದಿ|ಮತ್ತಷ್ಟು...