ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಎ.ಟಿ.ಬಾಬು ಕೊಲೆ: ಆರೋಪಿಗಳ ಬಂಧನ
ಬೆಂಗಳೂರು, 23 ಜುಲೈ 2008   ( 12:33 IST )
ಮಧ್ಯಪಾನ ವಿರೋಧಿ ಹೋರಾಟಗಾರ ಸಮಿತಿ ಅಧ್ಯಕ್ಷ ಎ.ಟಿ.ಬಾಬು ಕೊಲೆ ಪ್ರಕರಣದ ಹಿಂದೆ ರೌಡಿ ಪಾಯಿಸನ್ ರಾಮನ ಕೈವಾಡ ಇರಬಹುದೆಂದು ಪೊಲೀಸರು ಶಂಕಿಸಿದ್ದು, ಈ ಸಂಬಂಧ 12 ಮಂದಿಯನ್ನು ವಶಕ್ಕೆ ತೆಗೆದುಕೊಂಡು ಪ್ರತ್ಯೇಕ ವಿಚಾರಣೆ ನಡೆಸುತ್ತಿದ್ದಾರೆ.

ಪ್ರಕರಣದ ಮತ್ತೊಬ್ಬ ಶಂಕಿತ ಆರೋಪಿ ಕುಮಾರ್ ಪರಾರಿಯಾಗಿದ್ದು, ಪೊಲೀಸರು ಆತನಿಗಾಗಿ ಶೋಧ ಮುಂದುವರೆಸಿದ್ದಾರೆ. ಕೆಲ ದಿನಗಳ ಹಿಂದೆ ಕುಮಾರ್ ಹಾಗೂ ಬಾಬು ನಡುವೆ ಜಗಳ ನಡೆದಿತ್ತು. ಈ ವೈಷಮ್ಯದಿಂದ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ.

ಸೋಮವಾರ ಸಂಜೆ ಮಂಡ್ಯಕ್ಕೆ ತೆರಳುತ್ತಿದ್ದ ಬಾಬು ಅವರನ್ನು ದುಷ್ಕರ್ಮಿಗಳು ಲಾಂಗು, ಮಚ್ಚುಗಳಿಂದ ಹತ್ಯೆಗೈದಿದ್ದರು.

ಅಂತ್ಯ ಸಂಸ್ಕಾರ: ಎ.ಟಿ.ಬಾಬು ಮೃತದೇಹ ಅಂತ್ಯಕ್ರಿಯೆ ಹರಿಶ್ಚಂದ್ರ ಘಾಟ್‌ನಲ್ಲಿ ನಡೆಯಿತು. ಅನೇಕ ಕನ್ನಡ ಪರ ಹೋರಾಟಗಾರರು, ಮಧ್ಯಪಾನ ವಿರೋಧಿ ಆಂದೋಲನ ಸಮಿತಿಯ ಕಾರ್ಯಕರ್ತರು ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನೇಸರ್ಗಿ ಸೇರಿದಂತೆ ಸುಮಾರು 900 ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ನನ್ನ ಸಾವಿಗೆ ಶಿಕ್ಷಕರೇ ಕಾರಣ..ಮೇಘಶ್ರೀ ಪತ್ರ
ಪ್ರತಿಪಕ್ಷಕ್ಕೆ ಮುಖ್ಯ ಸಚೇತಕ ಹುದ್ದೆಯ ಭಾಗ್ಯದ ಬಾಗಿಲು
ಜೆಡಿಎಸ್ ಶಿವಣ್ಣ, ಬಿಜೆಪಿ ಸಾಂಗ್ಲಿಯಾನ, ಮಂಜುನಾಥ್ ಅಡ್ಡಮತ
ಶೀಘ್ರದಲ್ಲಿ ಬರಪೀಡಿತ ಜಿಲ್ಲೆಗಳ ಘೋಷಣೆ
ವಿಮಾನ ನಿಲ್ದಾಣದ ಹೆಚ್ಚುವರಿ ಭೂಮಿ ಹರಾಜಿಗಿಲ್ಲ
ಸಾಯಿಬಾಬಾ ಪವಾಡದಿಂದ ಕರಗಿದ ಜನ
ಗ್ರಹ ಗತಿ
ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ರಾಜ್ಯ ರಾಜಕಾರಣಕ್ಕೆ ಎಸ್.ಎಂ.ಕೃಷ್ಣ ವಿದಾಯ?
ರಾಜ್ಯ ರಾಜಕಾರಣಕ್ಕೆ ವಿದಾಯ ಹೇಳುವ ಇಂಗಿತವನ್ನು ಎಂ.ಎಂ.ಕೃಷ್ಣ ....
ಛತ್ತೀಸ್‌ಗಢದಿಂದ ವಿದ್ಯುತ್ ಖರೀದಿ: ಸಿಎಂ
ಮೆಜೆಸ್ಟಿಕ್‌ನಲ್ಲಿ 48 ಮಹಡಿಗಳ ಬೃಹತ್ ಕಟ್ಟಡ
ಮನರಂಜನೆ
ಚಿತ್ರ ಸುದ್ದಿ - ಒಬ್ಬರು ಚಿತ್ರರಂಗ ಪ್ರವೇಶಿಸಿದರೆ ಇಡೀ ಪರಿವಾರವೇ ಚಿತ್ರರಂಗದತ್ತ ಮುಖ ಮಾಡುತ್ತಾರೆ. ಇದಕ್ಕೆ ಬಾಲಿವುಡ್, ಹಾಲಿವುಡ್‌ನಂತೆ ಸ್ಯಾಂಡಲ್ವುಡ್ ಕೂಡಾ ಹೊರತಾಗಿಲ್ಲ. ಪೂಜಾಗಾಂಧಿ ಮುಂಗಾರು ಮಳೆಯ ಮೂಲಕ ರಾತ್ರೋ ರಾತ್ರಿ ಜನಪ್ರಿಯವಾದರು. ಆಕೆಯನ್ನು
ಮುಂದೆ ಓದಿ|ಮತ್ತಷ್ಟು...