|
| ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಪಾಲ್ ಪ್ರಮಾಣ |
| ಬೆಂಗಳೂರು, ಶುಕ್ರವಾರ, 8 ಆಗಸ್ಟ್ 2008 ( 20:22 IST ) | |
ರಾಜ್ಯ ಹೈಕೋರ್ಟ್ 25ನೇ ಮುಖ್ಯ ನ್ಯಾಯಮೂರ್ತಿಗಳಾಗಿ ಪಾಲ್ ಡ್ಯಾನ್ಯುಯಲ್ ದಿನಕರನ್ ಕುಮಾರ್ ಇಂದು (ಶುಕ್ರವಾರ) ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ರಾಮೇಶ್ವರ್ ಠಾಕೂರ್ ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೊಧಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಿ ನೂತನ ನ್ಯಾಯಮೂರ್ತಿಗಳನ್ನು ಅಭಿನಂಧಿಸಿದರು.
ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಧೀಶರಾಗಿದ್ದ ಸಿರಿಯಾಕ್ ಜೋಸೆಫ್ ಅವರು ಸುಪ್ರಿಂಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡ ಬಳಿಕ ಅವರ ಸ್ಥಾನಕ್ಕೆ ಡ್ಯಾನ್ಯುಯಲ್ ಆಯ್ಕೆಯಾಗಿದ್ದಾರೆ. ಇವರು ಮೂಲತಃ ತಮಿಳುನಾಡಿವರಾಗಿದ್ದು, ರಾಜ್ಯಶಾಸ್ತ್ರದಲ್ಲಿ ಎಂ.ಎ. ಪದವಿ ಗಳಿಸಿದ್ದಾರೆ. ಬಳಿಕ 1992ರಲ್ಲಿ ಕೇಂದ್ರ ಸರ್ಕಾರದ ಪರ ವಕೀಲರಾಗಿ ಸೇವೆ ಸಲ್ಲಿಸಿದ ಅವರು, 1996ರಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾಯಧೀಶರಾಗಿ ನೇಮಕಗೊಂಡಿದ್ದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಮನಸ್ಸಿನ ಬಯಕೆ ಗಳಿಸಲು ಕೌಟುಂಬಿಕ ಸಂಬಂಧಗಳು ಪ್ರಮುಖ ಪಾತ್ರವಹಿಸುತ್ತವೆ. ಒಳ್ಳೆಯ ಕ್ಷಣಗಳಿಗಾಗಿ ತವಕಿಸುವ ನಿಮ್ಮ ಆಸೆ ಇಂದು ಮೇರುಮಟ್ಟಕ್ಕೇರುತ್ತದೆ. ಹೊಸ ಕೆಲಸ ಅಥವಾ ಯೋಜನೆ ಆರಂಭಿಸಲು ಸಂದರ್ಭಗಳು ಏರ್ಪಡುತ್ತವೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಒಂದೊಮ್ಮೆ ಕನ್ನಡ ಚಿತ್ರರಂಗದಲ್ಲಿ ಖ್ಯಾತ ನಾಯಕಿಯಾಗಿ ಮಿಂಚಿದ ಸುಧಾರಾಣಿ ಈಗ ಕಾನನದಲ್ಲಿದ್ದಾರೆ. ಆಶ್ಚರ್ಯವೇ? ಅರಣ್ಯಗಳ ವಿನಾಶದ ಬಗ್ಗೆ, ಅರಣ್ಯ ರಕ್ಷಣೆ ಸಂಬಂಧಿಸಿದಂತೆ ಪರಿಸರ ಕಾಳಜಿಯುಳ್ಳ ಡಾ. ಸರಸ್ವತಿ |
| |
|
|
|
|
|
|
|