ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ನೂರು ದಿನದಲ್ಲಿ ಸಾವಿರ ತಪ್ಪು: ಖರ್ಗೆ ಕಿಡಿ
ಬೆಂಗಳೂರು, ಮಂಗಳವಾರ, 2 ಸೆಪ್ಟೆಂಬರ್ 2008   ( 17:46 IST )
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನದ ಆಡಳಿತದಲ್ಲಿ ಸಾವಿರ ತಪ್ಪುಗಳನ್ನು ಎಸಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿ ಇಂದು(ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಮೇಲೆ ಗೋಲಿಬಾರ್, ಸಕಾಲಕ್ಕೆ ರಸಗೊಬ್ಬರ ಪೂರೈಸದೆ ರೈತರಿಗೆ ಅನ್ಯಾಯ ಮಾಡಲಾಗಿದೆ ಎಂದು ದೂರಿದರು.

ಅಲ್ಲದೆ, ಬಸ್ ಪ್ರಯಾಣದರದಲ್ಲಿ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿಕೊಂಡು ಬಂದಿರುವಂತೆ ಏಕಾಏಕಿ ಶೇ. 15ರಷ್ಟು ಬಸ್ ಪ್ರಯಾಣದರವನ್ನು ಏರಿಕೆ ಮಾಡುವ ಮೂಲಕ ಪ್ರಯಾಣಿಕರಿಗೆ ಹಬ್ಬದ ಕೊಡುಗೆ ನೀಡಿದೆ ಎಂದು ಅವರು ವ್ಯಂಗ್ಯವಾಡಿದರು.

ಇದೇ ವೇಳೆ ಒರಿಸ್ಸಾ ಹಿಂಸಾಚಾರದ ವಿರುದ್ಧ ಕ್ರೈಸ್ತ ಶಿಕ್ಷಣ ಸಂಸ್ಥೆಗಳು ಕೈಗೊಂಡಿದ್ದ ಬಂದ್ ಕರೆ ವಿರುದ್ಧ ಸಚಿವರು ಕೈಗೊಂಡಕ್ರಮವನ್ನು ತೀವ್ರವಾಗಿ ಖಂಡಿಸಿದ ಖರ್ಗೆ, ಸಮಾಜದಲ್ಲಿ ಜಾತಿ ಕುರಿತಾದ ವಿಷ ಬೀಜ ಬಿತ್ತುವ ಹಿಂದೂ ಸಂಘಟನೆಗಳನ್ನು ಮೊದಲು ಬಹಿಷ್ಕರಿಸಲಿ ಎಂದು ಆಗ್ರಹಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಕೆಪಿಸಿಸಿ ಅಧ್ಯಕ್ಷ ಪಟ್ಟ: ಸಿದ್ದರಾಮಯ್ಯಗೆ ಒಲಿದೀತೇ ಅದೃಷ್ಟ?
ದಸರಾ ಸಿದ್ಧತಾ ಸಭೆ: ಜನಪ್ರತಿನಿಧಿಗಳ ಆಕ್ರೋಶ
ರಾಜ್ಯದಲ್ಲಿ ಗೌರಿ ಹಬ್ಬದ ಸಂಭ್ರಮ
ಆತ್ಮವಿಶ್ವಾಸವಿದ್ದರೆ ವಿಧಾನಸಭೆ ವಿಸರ್ಜಿಸಲಿ: ಸುದರ್ಶನ್
ಎರಡೂ ಕಣ್ಣುಗಳನ್ನು ಕಿತ್ತ ಮುದುಕಪ್ಪ
ಪಕ್ಷದ ನಾಯಕರಿಂದ ತಪ್ಪಿತು: ಜಿ.ಟಿ. ದೇವೇಗೌಡ ವಿಷಾದ
ಗ್ರಹ ಗತಿ
ದೈನಿಕ - ಪ್ರೀತಿಸಿದವರ ಮೇಲೆ ಪ್ರೋತ್ಸಾಹ ಮತ್ತು ಗಮನ ನೀಡಬೇಕಾದ ಅವಶ್ಯಕತೆ ಇದೆ.ಸರಿಯಾದ ವ್ಯಕ್ತಿಗಳು ನಿಮ್ಮ ಹಾದಿಗೆ ಬರುವುದರಿಂದ ಅಪೂರ್ಣ ಯೋಜನೆಯೊಂದರಲ್ಲಿ ಪ್ರಗತಿ ಸಾಧಿಸುತ್ತೀರಿ. ನೀವು ಹಿಂದೆ ಕಾರ್ಯಕ್ಷಮತೆಯಿಂದ ನಿರ್ವಹಿಸಿದ್ದ ಕೆಲಸಗಳು ಒಳ್ಳೆಯ ಫಲ ನೀಡಲಿವೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಪರೇಷನ್ ಹಸ್ತದ ವಿರುದ್ಧ ಸದಾನಂದಗೌಡ ಕಿಡಿ
ಆಪರೇಷನ್ ಕಮಲವನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ವಿರುದ್ಧ ಈಗ ಬಿಜೆಪಿ ...
ಕಮಲದ ವಿರುದ್ಧ ಕಾಂಗ್ರೆಸ್ ಆಪರೇಷನ್ ಹಸ್ತ
ಬಿಹಾರದಲ್ಲಿ ಪ್ರವಾಹ: ರಾಜ್ಯದಿಂದ ಸಹಾಯ ಹಸ್ತ
ಮನರಂಜನೆ
ಚಿತ್ರ ಸುದ್ದಿ - ಇತ್ತೀಚೆಗೆ ಬಿಡುಗಡೆಯಾದ ಕಾಮಣ್ಣನ ಮಕ್ಕಳು ಚಿತ್ರದಲ್ಲಿ ಕಾಮಣ್ಣನಾಗಿ ನಟಿಸಿ ದೊಡ್ಡಣ್ಣ ಅಭಿಮಾನಿಗಳ ಪ್ರಶಂಸೆಗೆ ಪಾತ್ರವಾಗಿದ್ದಾರೆ. ಚಿತ್ರದಲ್ಲಿ ಕಳ್ಳನಷ್ಟೆ ಅಲ್ಲ, ಕುಡುಕನಾಗಿಯೂ ಅದ್ಬುತವಾಗಿ ನಟಿಸಿದ್ದರು.
ಮುಂದೆ ಓದಿ|ಮತ್ತಷ್ಟು...