|
| ಆರೋಪಿ ಅತುಲ್‌ಗೆ ಹೈಕೋರ್ಟ್ ಜಾಮೀನು |
| ಬೆಂಗಳೂರು, ಮಂಗಳವಾರ, 2 ಸೆಪ್ಟೆಂಬರ್ 2008 ( 18:25 IST ) | |
ತೀವ್ರ ಕುತೂಹಲ ಮೂಡಿಸಿದ್ದ ಉಡುಪಿ ಶಾಸಕ ರಘುಪತಿ ಅವರ ಪತ್ನಿ ಪದ್ಮಪ್ರಿಯಾ ಸಾವಿನ ಪ್ರಕರಣದ ಪ್ರಮುಖ ಆರೋಪಿ ಅತುಲ್ ರಾವ್‌ಗೆ ಇಂದು(ಮಂಗಳವಾರ) ಹೈಕೋಟ್ ಜಾಮೀನು ನೀಡಿದೆ.
ಪದ್ಮಪ್ರಿಯಾ ಸಾವಿನ ಪ್ರಕರಣದ ಕುರಿತು ಅತುಲ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶವನ್ನು ನೀಡಿದ್ದು, ಕೆಲ ಶರತ್ತುಗಳನ್ನು ವಿಧಿಸಿದೆ.
ಪ್ರತಿ ಭಾನುವಾರದಂದು ಮಣಿಪಾಲ ಠಾಣೆಗೆ ಹಾಜರಾಗಬೇಕು. ಹಾಗೆಯೇ, ತನಿಖೆಯನ್ನು ನಡೆಸುತ್ತಿರುವ ಸಿಓಡಿ ತಂಡಕ್ಕೆ ಸಹಕಾರ ನೀಡಬೇಕೆಂದು ನ್ಯಾಯಾಲಯ ತಿಳಿಸಿದೆ. ಆರೋಪಿ ಅತುಲ್ 1 ಲಕ್ಷ ಠೇವಣಿ ಹಾಗೂ ಇಬ್ಬರು ಗಣ್ಯರ ಭದ್ರತೆ ಮೂಲಕ ಜಾಮೀನು ಪಡೆದಿದ್ದಾರೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಪ್ರೀತಿಸಿದವರ ಮೇಲೆ ಪ್ರೋತ್ಸಾಹ ಮತ್ತು ಗಮನ ನೀಡಬೇಕಾದ ಅವಶ್ಯಕತೆ ಇದೆ.ಸರಿಯಾದ ವ್ಯಕ್ತಿಗಳು ನಿಮ್ಮ ಹಾದಿಗೆ ಬರುವುದರಿಂದ ಅಪೂರ್ಣ ಯೋಜನೆಯೊಂದರಲ್ಲಿ ಪ್ರಗತಿ ಸಾಧಿಸುತ್ತೀರಿ. ನೀವು ಹಿಂದೆ ಕಾರ್ಯಕ್ಷಮತೆಯಿಂದ ನಿರ್ವಹಿಸಿದ್ದ ಕೆಲಸಗಳು ಒಳ್ಳೆಯ ಫಲ ನೀಡಲಿವೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಇತ್ತೀಚೆಗೆ ಬಿಡುಗಡೆಯಾದ ಕಾಮಣ್ಣನ ಮಕ್ಕಳು ಚಿತ್ರದಲ್ಲಿ ಕಾಮಣ್ಣನಾಗಿ ನಟಿಸಿ ದೊಡ್ಡಣ್ಣ ಅಭಿಮಾನಿಗಳ ಪ್ರಶಂಸೆಗೆ ಪಾತ್ರವಾಗಿದ್ದಾರೆ. ಚಿತ್ರದಲ್ಲಿ ಕಳ್ಳನಷ್ಟೆ ಅಲ್ಲ, ಕುಡುಕನಾಗಿಯೂ ಅದ್ಬುತವಾಗಿ ನಟಿಸಿದ್ದರು. |
| |
|
|
|
|
|
|
|