ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಮುಂದುವರಿದ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ
ಬೆಂಗಳೂರು, ಮಂಗಳವಾರ, 2 ಸೆಪ್ಟೆಂಬರ್ 2008   ( 19:26 IST )
nrb
ರಾಜ್ಯದಲ್ಲಿ ಇದೀಗ ವರುಣನ ಆರ್ಭಟ ಜೋರಾಗಿದೆ. ಧೋ ಎಂದು ಸುರಿದ ಮಳೆಗೆ ರಾಜಧಾನಿ ಬೆಂಗಳೂರು ಇನ್ನು ಚೇತರಿಸಿಕೊಂಡಿಲ್ಲ.ಇಂದು ಕೂಡ ಬಿರುಸಾಗಿ ಸುರಿದ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಸವಾರರು ತೀವ್ರ ತೊಂದರೆ ಅನುಭವಿಸಬೇಕಾಯಿತು.

nrb
ಲಗ್ಗೆರೆ, ಕುರುಬರಹಳ್ಳಿ, ಕೆಜಿಹಳ್ಳಿ, ಸೇರಿದಂತೆ ನಗರದ ಹಲವು ಕಡೆಗಳಲ್ಲಿ ಸುರಿದ ಭಾರಿ ಮಳೆಗೆ ಜನತೆ ತತ್ತರಿಸಿ ಹೋಗಿದ್ದಾರೆ.ಮಳೆಯಿಂದಾಗಿ ತಗ್ಗು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಈ ನಡುವೆ ಗಣೇಶ ಹಬ್ಬಕ್ಕೂ ಮಳೆ ಕಾಟ. ಗೌರಿ-ಗಣೇಶ ಹಬ್ಬದ ಅಂಗವಾಗಿ ನಗರದ ಮಾರುಕಟ್ಟೆಗಳಲ್ಲಿ ಜನಜಂಗುಳಿ ಹೆಚ್ಚಾಗಿದ್ದರೂ, ನಿರೀಕ್ಷೆಯ ವ್ಯಾಪಾರ ನಡೆಯುತ್ತಿಲ್ಲ ಎಂಬುದು ವ್ಯಾಪಾರಸ್ಥರ ಗೋಳು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಹೊಗೇನಕಲ್ ಯೋಜನೆಗೆ ಬೆಂಬಲಿಸಲು ರಾಮದಾಸ್ ಕರೆ
ಆರೋಪಿ ಅತುಲ್‌ಗೆ ಹೈಕೋರ್ಟ್ ಜಾಮೀನು
ಧೂಮಪಾನ ನಿಷೇಧ ಅ. 2ರಿಂದ ಜಾರಿ: ರಾಮ್‌ದಾಸ್
ನೂರು ದಿನದಲ್ಲಿ ಸಾವಿರ ತಪ್ಪು: ಖರ್ಗೆ ಕಿಡಿ
ಕೆಪಿಸಿಸಿ ಅಧ್ಯಕ್ಷ ಪಟ್ಟ: ಸಿದ್ದರಾಮಯ್ಯಗೆ ಒಲಿದೀತೇ ಅದೃಷ್ಟ?
ದಸರಾ ಸಿದ್ಧತಾ ಸಭೆ: ಜನಪ್ರತಿನಿಧಿಗಳ ಆಕ್ರೋಶ
ಗ್ರಹ ಗತಿ
ದೈನಿಕ - ಪ್ರೀತಿಸಿದವರ ಮೇಲೆ ಪ್ರೋತ್ಸಾಹ ಮತ್ತು ಗಮನ ನೀಡಬೇಕಾದ ಅವಶ್ಯಕತೆ ಇದೆ.ಸರಿಯಾದ ವ್ಯಕ್ತಿಗಳು ನಿಮ್ಮ ಹಾದಿಗೆ ಬರುವುದರಿಂದ ಅಪೂರ್ಣ ಯೋಜನೆಯೊಂದರಲ್ಲಿ ಪ್ರಗತಿ ಸಾಧಿಸುತ್ತೀರಿ. ನೀವು ಹಿಂದೆ ಕಾರ್ಯಕ್ಷಮತೆಯಿಂದ ನಿರ್ವಹಿಸಿದ್ದ ಕೆಲಸಗಳು ಒಳ್ಳೆಯ ಫಲ ನೀಡಲಿವೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಪರೇಷನ್ ಹಸ್ತದ ವಿರುದ್ಧ ಸದಾನಂದಗೌಡ ಕಿಡಿ
ಆಪರೇಷನ್ ಕಮಲವನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ವಿರುದ್ಧ ಈಗ ಬಿಜೆಪಿ ...
ಕಮಲದ ವಿರುದ್ಧ ಕಾಂಗ್ರೆಸ್ ಆಪರೇಷನ್ ಹಸ್ತ
ಬಿಹಾರದಲ್ಲಿ ಪ್ರವಾಹ: ರಾಜ್ಯದಿಂದ ಸಹಾಯ ಹಸ್ತ
ಮನರಂಜನೆ
ಚಿತ್ರ ಸುದ್ದಿ - ಇತ್ತೀಚೆಗೆ ಬಿಡುಗಡೆಯಾದ ಕಾಮಣ್ಣನ ಮಕ್ಕಳು ಚಿತ್ರದಲ್ಲಿ ಕಾಮಣ್ಣನಾಗಿ ನಟಿಸಿ ದೊಡ್ಡಣ್ಣ ಅಭಿಮಾನಿಗಳ ಪ್ರಶಂಸೆಗೆ ಪಾತ್ರವಾಗಿದ್ದಾರೆ. ಚಿತ್ರದಲ್ಲಿ ಕಳ್ಳನಷ್ಟೆ ಅಲ್ಲ, ಕುಡುಕನಾಗಿಯೂ ಅದ್ಬುತವಾಗಿ ನಟಿಸಿದ್ದರು.
ಮುಂದೆ ಓದಿ|ಮತ್ತಷ್ಟು...