|
| ಕಿಲ್ಲರ್ ಬಿಎಂಟಿಸಿಗೆ ಇನ್ನೋರ್ವ ಬಲಿ |
| ಬೆಂಗಳೂರು, ಮಂಗಳವಾರ, 2 ಸೆಪ್ಟೆಂಬರ್ 2008 ( 19:33 IST ) | |
ಕಿಲ್ಲರ್ ಬಿಎಂಟಿಸಿಗೆ ಇನ್ನೋರ್ವ ಯುವಕ ಬಲಿಯಾಗಿದ್ದಾನೆ. ಇದರಿಂದ ಆಕ್ರೋಶಗೊಂಡಿರುವ ಸಾರ್ವಜನಿಕರು ಬಿಎಂಟಿಸಿ ಬಸ್ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ.ಇಂದು(ಮಂಗಳವಾರ) ನಗರದ ಬನಶಂಕರಿ ರಿಂಗ್ ರಸ್ತೆ ಬಳಿ ಈ ಘಟನೆ ಸಂಭವಿಸಿದ್ದು, ರಾಜಸ್ತಾನದ ಮೂಲದ ಇಲಿಯಾಸ್ ವರದ ಮೃತಪಟ್ಟ ದುರ್ದೈವಿಯಾಗಿದ್ದಾನೆ.
ಈತ ತಳ್ಳುವ ಗಾಡಿಯಲ್ಲಿ ಗಣಪತಿ ವಿಗ್ರಹ ಇಟ್ಟುಕೊಂಡು ಹೋಗುತ್ತಿದ್ದಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈತ ಮೃತಪಟ್ಟಿದ್ದಾನೆ.
ಈ ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು ಬಸ್ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಇದರಿಂದ ಬಸ್ ಸಂಪೂರ್ಣ ಜಖಂಗೊಂಡಿದೆ. ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ. ಇತ್ತೀಚೆಗಷ್ಟೆ ಬಿಎಂಟಿಸಿಗೆ ಒರ್ವ ಬಾಲಕ ಬಲಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ರಘು ದೀಕ್ಷಿತ್ ಅವರ ಸಂಗೀತಕ್ಕೆ ನಟ ಸುದೀಪ್ ಕೂಡಾ ತಲೆದೂಗಿದ್ದಾರೆ. ಸುದೀಪ್ ತಮ್ಮ ಸ್ವಂತ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಚಿತ್ರವೊಂದಕ್ಕೆ ರಘು ದೀಕ್ಷಿತ್ ಅವರನ್ನು ಆಯ್ಕೆ ಮಾಡಿದ್ದಾರೆ. ಅವರು ಒಬ್ಬ ಉತ್ತಮ ಸಂಗೀತ ನಿರ್ದೇಶಕ ಎನ್ನುವುದರಲ್ಲಿ ಸಂದೇಹವಿಲ್ಲವೆನ್ನುತ್ತಾರೆ ಸುದೀಪ್. |
| |
|
|
|
|
|
|
|