ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಸರ್ಕಾರಕ್ಕೀಗ ನೂರರ ಸಂಭ್ರಮ
ಬೆಂಗಳೂರು, ಗುರುವಾರ, 4 ಸೆಪ್ಟೆಂಬರ್ 2008   ( 13:50 IST )
nrb
ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಅಧಿಕಾರವನ್ನು ಪಡೆದುಕೊಂಡ ಬಳಿಕ ಬಿಜೆಪಿ ಇದೀಗ ನೂರರ ಸಂಭ್ರಮ ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಈ ತಿಂಗಳ 9ರಂದು ನೂರರ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ರಾಜ್ಯ ಬಜೆಟ್ಟಿನಲ್ಲಿ ಘೋಷಣೆ ಮಾಡಿರುವ ಎಲ್ಲಾ ಯೋಜನೆಗಳ ಸರ್ಕಾರಿ ಆದೇಶಗಳು 100 ದಿನ ತುಂಬುವ ದಿನದಂದೇ ಹೊರಡಿಸಲು ನಿರ್ಧರಿಸಿದೆ ಎಂದು ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ತಿಳಿಸಿದ್ದಾರೆ.

ಅಲ್ಲದೆ, ಪ್ರಕಟಿಸಲಾಗಿರುವ ಎಲ್ಲಾ ಯೋಜನೆಗಳಿಗೆ ಅಂದೇ ಹಣ ಬಿಡುಗಡೆ ಮಾಡಲಾಗುವುದು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಜುಲೈ 17ರಂದು ಬಜೆಟ್ ಮಂಡನೆಯಾಗಿದ್ದು, ಆದರೂ ಕೇವಲ 55 ದಿನಗಳಲ್ಲಿ ಸಾಕಷ್ಟು ಜನಪ್ರಿಯ ಕಾರ್ಯಕ್ರಮಗಳನ್ನು ನಡೆಸಿದೆ ಎಂದು ಅವರು ತಿಳಿಸಿದ್ದಾರೆ.ಈ ನಿಟ್ಟಿನಲ್ಲಿ ಸರ್ಕಾರದ ಸಾಧನೆಯ ಕುರಿತಾದ ಕಿರು ಹೊತ್ತಿಗೆಯೊಂದನ್ನು ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಪಾಜಕದ ಅಭಿವೃದ್ದಿಗೆ ಕಾಣಿಯೂರು ಮಠ ಮುಂದು
ಸೆ.5-6: ಜಾಗತಿಕ ಆನಿಮೇಷನ್ ಮಹಾಸಮ್ಮೇಳನ
ಕೆಪಿಸಿಸಿ ಅಧ್ಯಕ್ಷಗಿರಿ: ಬಿರುಸುಗೊಂಡ ಲಾಬಿ
ಮಳೆಯ ಆರ್ಭಟ: ಕಟ್ಟಡ ಕುಸಿದು 2 ಸಾವು
ಕಿಲ್ಲರ್ ಬಿಎಂಟಿಸಿಗೆ ಇನ್ನೋರ್ವ ಬಲಿ
ಮುಂದುವರಿದ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ
ಗ್ರಹ ಗತಿ
ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ನೂರು ದಿನದಲ್ಲಿ ಸಾವಿರ ತಪ್ಪು: ಖರ್ಗೆ ಕಿಡಿ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನದ ಆಡಳಿತದಲ್ಲಿ ಸಾವಿರ ತಪ್ಪುಗಳನ್ನು ಎಸಗಿದೆ...
ಮುಂದುವರಿದ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ
ಆರೋಪಿ ಅತುಲ್‌ಗೆ ಹೈಕೋರ್ಟ್ ಜಾಮೀನು
ಮನರಂಜನೆ
ಚಿತ್ರ ಸುದ್ದಿ - ರಘು ದೀಕ್ಷಿತ್ ಅವರ ಸಂಗೀತಕ್ಕೆ ನಟ ಸುದೀಪ್ ಕೂಡಾ ತಲೆದೂಗಿದ್ದಾರೆ. ಸುದೀಪ್ ತಮ್ಮ ಸ್ವಂತ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಚಿತ್ರವೊಂದಕ್ಕೆ ರಘು ದೀಕ್ಷಿತ್ ಅವರನ್ನು ಆಯ್ಕೆ ಮಾಡಿದ್ದಾರೆ. ಅವರು ಒಬ್ಬ ಉತ್ತಮ ಸಂಗೀತ ನಿರ್ದೇಶಕ ಎನ್ನುವುದರಲ್ಲಿ ಸಂದೇಹವಿಲ್ಲವೆನ್ನುತ್ತಾರೆ ಸುದೀಪ್.
ಮುಂದೆ ಓದಿ|ಮತ್ತಷ್ಟು...