ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಸಿಎಂ ವಾಪಸ್: ಇಂದು ಸಚಿವ ಸಂಪುಟ ಸಭೆ
ಬೆಂಗಳೂರು, 4 ಸೆಪ್ಟೆಂಬರ್ 2008   ( 13:59 IST )
ಅಮೆರಿಕಾದಲ್ಲಿ ನಡೆದ ಅಕ್ಕ ಸಮ್ಮೇಳನ ಮುಗಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯ‌ೂರಪ್ಪ ಬುಧವಾರ ರಾತ್ರಿ ನಗರಕ್ಕೆ ಆಗಮಿಸಿದ್ದಾರೆ. ಒಂದು ವಾರಗಳ ಪ್ರವಾಸದ ಬಳಿಕ ಮರಳಿ ರಾಜ್ಯಕ್ಕೆ ಆಗಮಿಸಿರುವ ಮುಖ್ಯಮಂತ್ರಿಗಳು ಇಂದು (ಗುರುವಾರ) ಸಚಿವ ಸಂಪುಟ ಸಭೆ ಕರೆದಿದ್ದಾರೆ.

ಈ ಸಂದರ್ಭದಲ್ಲಿ ಅಕ್ಕ ಸಮ್ಮೇಳನದ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ.ಅಲ್ಲದೆ, ರಾಜ್ಯ ರಾಜಕೀಯದಲ್ಲಾಗುವ ಬದಲಾವಣೆಗಳ ಕುರಿತು ಹಾಗೂ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಸಿದ್ಧತೆಗಳ ಬಗ್ಗೆಯೂ ಚರ್ಚೆ ನಡೆಯುವ ನಿರೀಕ್ಷೆಯಿದೆ.

ಇದೇ ವೇಳೆ ರಾಜ್ಯದಲ್ಲಿ ಬಿಜೆಪಿ ನೂರರ ಸಂಭ್ರಮದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಆಚರಣೆ ಮಾಡಲು ನಿರ್ಧರಿಸುವ ಕುರಿತು ಸಭೆಯಲ್ಲಿ ಚರ್ಚೆಗೆ ಬರಲಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಸೋನಿಯಾ ಇದ್ದ ವಿಮಾನ ತುರ್ತು ಭೂಸ್ಪರ್ಶ
ಪ್ರತಿಭಟನೆಗೆ ವಿದ್ಯಾರ್ಥಿಗಳ ಬಳಕೆ: ಕಾಗೇರಿ ಖಂಡನೆ
ಗಣಪ ಮಂಟಪಕ್ಕೆ ಬೆಂಕಿ: ಹಿಂಸಾರೂಪಕ್ಕಿಳಿದ ಪ್ರತಿಭಟನೆ
ಗಣಪ ಮಂಟಪಕ್ಕೆ ಬೆಂಕಿ: ಸ್ಥಳೀಯರಿಂದ ಬಂದ್‌ಗೆ ಕರೆ
ಸರ್ಕಾರಕ್ಕೀಗ ನೂರರ ಸಂಭ್ರಮ
ಪಾಜಕದ ಅಭಿವೃದ್ದಿಗೆ ಕಾಣಿಯೂರು ಮಠ ಮುಂದು
ಗ್ರಹ ಗತಿ
ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ನೂರು ದಿನದಲ್ಲಿ ಸಾವಿರ ತಪ್ಪು: ಖರ್ಗೆ ಕಿಡಿ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನದ ಆಡಳಿತದಲ್ಲಿ ಸಾವಿರ ತಪ್ಪುಗಳನ್ನು ಎಸಗಿದೆ...
ಮುಂದುವರಿದ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ
ಆರೋಪಿ ಅತುಲ್‌ಗೆ ಹೈಕೋರ್ಟ್ ಜಾಮೀನು
ಮನರಂಜನೆ
ಚಿತ್ರ ಸುದ್ದಿ - ರಘು ದೀಕ್ಷಿತ್ ಅವರ ಸಂಗೀತಕ್ಕೆ ನಟ ಸುದೀಪ್ ಕೂಡಾ ತಲೆದೂಗಿದ್ದಾರೆ. ಸುದೀಪ್ ತಮ್ಮ ಸ್ವಂತ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಚಿತ್ರವೊಂದಕ್ಕೆ ರಘು ದೀಕ್ಷಿತ್ ಅವರನ್ನು ಆಯ್ಕೆ ಮಾಡಿದ್ದಾರೆ. ಅವರು ಒಬ್ಬ ಉತ್ತಮ ಸಂಗೀತ ನಿರ್ದೇಶಕ ಎನ್ನುವುದರಲ್ಲಿ ಸಂದೇಹವಿಲ್ಲವೆನ್ನುತ್ತಾರೆ ಸುದೀಪ್.
ಮುಂದೆ ಓದಿ|ಮತ್ತಷ್ಟು...