ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಸೋನಿಯಾ ಇದ್ದ ವಿಮಾನ ತುರ್ತು ಭೂಸ್ಪರ್ಶ
ಬೆಂಗಳೂರು, 4 ಸೆಪ್ಟೆಂಬರ್ 2008   ( 18:27 IST )
ap
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಕಂಡು ಬಂದ ತಾಂತ್ರಿಕ ದೋಷದಿಂದಾಗಿ ಇಂದು(ಗುರುವಾರ) ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತುರ್ತು ಭೂ ಸ್ಪರ್ಶವಾಗಿದೆ.

ದೆಹಲಿಯಿಂದ ಕೊಯಮತ್ತೂರಿಗೆ ಚಾರ್ಟರ್ಡ್ ವಿಮಾನದಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಕೂಡ ಜೊತೆಗಿದ್ದರು.

ಈ ಹಿನ್ನೆಲೆಯಲ್ಲಿ ಬಿಐಎಎಲ್‌ನಲ್ಲಿ ಸ್ವಲ್ಪ ಮಟ್ಟಿನ ಗೊಂದಲ ಉಂಟಾಗಿದೆ. ವಿಮಾನದ ಎಂಜಿನ್ನಿನಲ್ಲಿ ಕಾಣಿಸಿಕೊಂಡ ದೋಷದಿಂದಾಗಿ ತುರ್ತು ಭೂ ಸ್ಪರ್ಶ ಮಾಡಿತು. ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿಯವರು ಒಂದು ಗಂಟೆಗೂ ಹೆಚ್ಚಿನ ಕಾಲ ವಿಮಾನ ನಿಲ್ದಾಣದಲ್ಲಿಯೇ ಉಳಿಯಬೇಕಾಯಿತು. ಬಳಿಕ ಇನ್ನೊಂದು ವಿಮಾನದಲ್ಲಿ ಕೊಯಮತ್ತೂರಿಗೆ ಪ್ರಯಾಣ ಬೆಳೆಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಪ್ರತಿಭಟನೆಗೆ ವಿದ್ಯಾರ್ಥಿಗಳ ಬಳಕೆ: ಕಾಗೇರಿ ಖಂಡನೆ
ಗಣಪ ಮಂಟಪಕ್ಕೆ ಬೆಂಕಿ: ಹಿಂಸಾರೂಪಕ್ಕಿಳಿದ ಪ್ರತಿಭಟನೆ
ಗಣಪ ಮಂಟಪಕ್ಕೆ ಬೆಂಕಿ: ಸ್ಥಳೀಯರಿಂದ ಬಂದ್‌ಗೆ ಕರೆ
ಸಿಎಂ ವಾಪಸ್: ಇಂದು ಸಚಿವ ಸಂಪುಟ ಸಭೆ
ಸರ್ಕಾರಕ್ಕೀಗ ನೂರರ ಸಂಭ್ರಮ
ಪಾಜಕದ ಅಭಿವೃದ್ದಿಗೆ ಕಾಣಿಯೂರು ಮಠ ಮುಂದು
ಗ್ರಹ ಗತಿ
ದೈನಿಕ - ಹಣಕಾಸಿನ ವೆಚ್ಚ ಮತ್ತು ಸಾಲ ಸಂಬಂಧಿತ ಸಮಸ್ಯೆಗಳಿಗೆ ಕುಟುಂಬದ ಸದಸ್ಯರ ಸಲಹೆ ಅಗತ್ಯ. ವಿದ್ಯಾರ್ಥಿಗಳು ಸ್ವ ಉದ್ಯೋಗದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಲೀಜ್, ಗುತ್ತಿಗೆಗಳು ಅನುಕೂಲವಾಗಲಿವೆ. ಹೊಸ ಸಮಸ್ಯೆಗಳು ಸೃಷ್ಠಿಯಾಗದಂತೆ ಎಚ್ಚರವಹಿಸಿ. ಬಂಧುಗಳಲ್ಲಿ ,ಸಹೋದರರಲ್ಲಿ ಆತ್ಮಿಯತೆ ಹೆಚ್ಚಾಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ನೂರು ದಿನದಲ್ಲಿ ಸಾವಿರ ತಪ್ಪು: ಖರ್ಗೆ ಕಿಡಿ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನದ ಆಡಳಿತದಲ್ಲಿ ಸಾವಿರ ತಪ್ಪುಗಳನ್ನು ಎಸಗಿದೆ...
ಮುಂದುವರಿದ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ
ಆರೋಪಿ ಅತುಲ್‌ಗೆ ಹೈಕೋರ್ಟ್ ಜಾಮೀನು
ಮನರಂಜನೆ
ಚಿತ್ರ ಸುದ್ದಿ - ರಘು ದೀಕ್ಷಿತ್ ಅವರ ಸಂಗೀತಕ್ಕೆ ನಟ ಸುದೀಪ್ ಕೂಡಾ ತಲೆದೂಗಿದ್ದಾರೆ. ಸುದೀಪ್ ತಮ್ಮ ಸ್ವಂತ ಬ್ಯಾನರ್‌ನಲ್ಲಿ ನಿರ್ಮಿಸುತ್ತಿರುವ ಚಿತ್ರವೊಂದಕ್ಕೆ ರಘು ದೀಕ್ಷಿತ್ ಅವರನ್ನು ಆಯ್ಕೆ ಮಾಡಿದ್ದಾರೆ. ಅವರು ಒಬ್ಬ ಉತ್ತಮ ಸಂಗೀತ ನಿರ್ದೇಶಕ ಎನ್ನುವುದರಲ್ಲಿ ಸಂದೇಹವಿಲ್ಲವೆನ್ನುತ್ತಾರೆ ಸುದೀಪ್.
ಮುಂದೆ ಓದಿ|ಮತ್ತಷ್ಟು...