ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ರಾಮಮನಗರ ಅಭಿವೃದ್ಧಿ ಕುಂಠಿತ : ಕುಮಾರಸ್ವಾಮಿ ಆರೋಪ
ರಾಮನಗರ, ಶುಕ್ರವಾರ, 5 ಸೆಪ್ಟೆಂಬರ್ 2008   ( 12:38 IST )
ಅನ್ಯ ಪಕ್ಷಗಳಿಂದ ಶಾಸಕರನ್ನು ಸೆಳೆಯುವ ಸಣ್ಣತನದ ರಾಜಕೀಯದಲ್ಲಿ ತೊಡಗಿರುವ ಬಿಜೆಪಿ ಸರ್ಕಾರ ಇತರ ಪಕ್ಷಗಳ ಶಾಸಕರ ಕ್ಷೇತ್ರಗಳ ಅಭಿವೃದ್ಧಿಯನ್ನು ಕಡೆಗೆಣಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸರ್ಕಾರ ವಿಶೇಷವಾಗಿ ರಾಮನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿಳಂಬ ನೀತಿ ಅನುಸರಿಸುತ್ತಿದೆ ಎಂದು ದೂರಿದರು.

ಒಂದು ವೇಳೆ ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು, ಶೀಘ್ರವೇ ಕಾಮಗಾರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

ಮುಖ್ಯಮಂತ್ರಿಗಳು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕಾಗಿ ರಾಮನಗರದ ಅಭಿವೃದ್ಧಿಯತ್ತ ಗಮನ ಹರಿಸುತ್ತಿಲ್ಲ. ಒಂದು ವಾರದೊಳಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಕಾನೂನಿನ ಚೌಕಟ್ಟಿನಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಮಳೆ ಆರ್ಭಟ: ಕಾಲುವೆ ದುರಸ್ತಿಗೆ ಆದೇಶ
ಬಿಪಿಎಲ್ ಕಾರ್ಡು: ಸರ್ಕಾರಿ ನೌಕರರ ಮೇಲೆ ಕೇಸು
ಹಾಲಿಗೆ ಪ್ರೋತ್ಸಾಹ ಧನ: ಸಚಿವ ಸಂಪುಟ ನಿರ್ಧಾರ
ಸೋನಿಯಾ ಇದ್ದ ವಿಮಾನ ತುರ್ತು ಭೂಸ್ಪರ್ಶ
ಪ್ರತಿಭಟನೆಗೆ ವಿದ್ಯಾರ್ಥಿಗಳ ಬಳಕೆ: ಕಾಗೇರಿ ಖಂಡನೆ
ಗಣಪ ಮಂಟಪಕ್ಕೆ ಬೆಂಕಿ: ಹಿಂಸಾರೂಪಕ್ಕಿಳಿದ ಪ್ರತಿಭಟನೆ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಸೋನಿಯಾ ಇದ್ದ ವಿಮಾನ ತುರ್ತು ಭೂಸ್ಪರ್ಶ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಕಂಡು ಬಂದ ತಾಂತ್ರಿಕ ...
ಸರ್ಕಾರಕ್ಕೀಗ ನೂರರ ಸಂಭ್ರಮ
ಸಿಎಂ ವಾಪಸ್: ಇಂದು ಸಚಿವ ಸಂಪುಟ ಸಭೆ
ಮನರಂಜನೆ
ಚಿತ್ರ ಸುದ್ದಿ - ಹಿಂದಿಯ ಫೂಂಕ್ ಚಿತ್ರದಲ್ಲಿ ಅಳವಡಿಸಲಾಗಿರುವ ಅದ್ಬುತ ಸೌಂಡ್ ಎಫೆಕ್ಟ್ ಸಿಸ್ಟಮ್ ಅನ್ನು ಇದೀಗ ಕನ್ನಡದಲ್ಲೂ ಬಳಸಿಕೊಳ್ಳಲು ನಿರ್ದೇಶಕ ಪದ್ಮನಾಭ ನಿರ್ಧರಿಸಿದ್ದಾರೆ. ತಮ್ಮ ಮುಂದಿನ ಚಿತ್ರ 'ನಿಷೇಧಾಜ್ಞೆ'ಗೆ ಇದೀಗ ಶಬ್ದಗ್ರಹಣ ಕಾರ್ಯ ನೆರವೇರಿಸುತ್ತಿದ್ದಾರೆ.
ಮುಂದೆ ಓದಿ|ಮತ್ತಷ್ಟು...