|
| ಚಾಮುಂಡೇಶ್ವರಿ ದೇವಾಲಯ ನನಗೆ ವಹಿಸಿ: ಒಡೆಯರ್ |
| ಬೆಂಗಳೂರು, ಶುಕ್ರವಾರ, 5 ಸೆಪ್ಟೆಂಬರ್ 2008 ( 13:33 IST ) | |
ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಸೇರಿದಂತೆ ರಾಜಮನೆತನಕ್ಕೆ ಸೇರಿದ ದೇವಸ್ಥಾನಗಳನ್ನು ತಮ್ಮ ವಶಕ್ಕೆ ವಹಿಸಿಕೊಡಬೇಕೆಂದು ಮೈಸೂರು ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ಮತ್ತೆ ಅಗ್ರಹಿಸಿದ್ದಾರೆ.
ರಾಮಚಂದ್ರಾಪುರ ಮಠಕ್ಕೆ ಗೋಕರ್ಣ ದೇವಸ್ಥಾನ ನೀಡಿದ ರಾಜ್ಯ ಸರ್ಕಾರದ ಕ್ರಮ ಬಗ್ಗೆ ತಾವು ನೀಡಿದ್ದ ಹೇಳಿಕೆಗೆ ಈಗಲೂ ಬದ್ಧ. ರಾಮಚಂದ್ರಾಪುರ ಮಠದ ಸ್ವಾಮೀಜಿಯವನ್ನು ಭೇಟಿ ಮಾಡಿದ ನಂತರ ತಾವು ನಿಲುವು ಬದಲಿಸಿಲ್ಲ.
ರಾಜಸ್ಥಾನದ ಬಿಜೆಪಿ ಸರ್ಕಾರ ದೇವಸ್ಥಾನಗಳನ್ನು ಖಾಸಗಿಯವರಿಗೆ, ಮಠಗಳಿಗೆ ನೀಡಿದೆ. ದೇವಸ್ಥಾನ, ಟ್ರಸ್ಟ್‌ಗಳು, ಮಠಗಳ ಸುಪರ್ದಿಯಲ್ಲಿ ಇರಬೇಕು. ಅವುಗಳ ನಿಯಂತ್ರಣವನ್ನು ಮಾತ್ರ ಸರ್ಕಾರ ನೋಡಿಕೊಳ್ಳಬೇಕು ಎಂಬುದು ತಮ್ಮ ಅಭಿಪ್ರಾಯ ಎಂದು ಹೇಳಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ಹಿಂದಿಯ ಫೂಂಕ್ ಚಿತ್ರದಲ್ಲಿ ಅಳವಡಿಸಲಾಗಿರುವ ಅದ್ಬುತ ಸೌಂಡ್ ಎಫೆಕ್ಟ್ ಸಿಸ್ಟಮ್ ಅನ್ನು ಇದೀಗ ಕನ್ನಡದಲ್ಲೂ ಬಳಸಿಕೊಳ್ಳಲು ನಿರ್ದೇಶಕ ಪದ್ಮನಾಭ ನಿರ್ಧರಿಸಿದ್ದಾರೆ. ತಮ್ಮ ಮುಂದಿನ ಚಿತ್ರ 'ನಿಷೇಧಾಜ್ಞೆ'ಗೆ ಇದೀಗ ಶಬ್ದಗ್ರಹಣ ಕಾರ್ಯ ನೆರವೇರಿಸುತ್ತಿದ್ದಾರೆ. |
| |
|
|
|
|
|
|
|