ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಉಚಿತ ವಿದ್ಯುತ್‌ಗೆ ಸರ್ಕಾರ ಬದ್ಧ: ಯಡಿಯ‌ೂರಪ್ಪ
ದಾವಣಗೆರೆ, ಶುಕ್ರವಾರ, 5 ಸೆಪ್ಟೆಂಬರ್ 2008   ( 13:39 IST )
ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿಯುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯ‌ೂರಪ್ಪ ಸ್ಪಷ್ಟಪಡಿಸಿದ್ದಾರೆ.

ನಗರಕ್ಕೆ ಇಂದು(ಶುಕ್ರವಾರ) ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಾ, ರೈತರಿಗೆ ಉಚಿತ ವಿದ್ಯುತ್ ನೀಡುವ ಕುರಿತು ಈಗಾಗಲೇ ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.

ಈ ಸಂಬಂಧ ಇದೇ 8ರಂದು ಛತ್ತಿಸ್‌ಗಢಕ್ಕೆ ಭೇಟಿ ನೀಡಿ, ಸರ್ಕಾರದ ಜೊತೆ ವಿದ್ಯುತ್ ಉತ್ಪಾದನಾ ಯೋಜನೆಗೆ ಸಂಬಂಧಿಸಿದಂತೆ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಲಾಗುವುದು. ಈ ಮ‌ೂಲಕ 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹೊಂದಿದೆ ಎಂದು ತಿಳಿಸಿದರು.

ಅಲ್ಲದೆ, ಮುಂದಿನ ಐದು ವರ್ಷಗಳಲ್ಲಿ 10 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಚಾಮುಂಡೇಶ್ವರಿ ದೇವಾಲಯ ನನಗೆ ವಹಿಸಿ: ಒಡೆಯರ್
ಲಾರಿ-ಟಂಟಂ ಡಿಕ್ಕಿ: 7 ಮಂದಿ ಸಾವು
ಉತ್ತರ ಕನ್ನಡ ಮಳೆಗೆ ತತ್ತರ: ಒಟ್ಟು 9 ಮಂದಿ ಸಾವು
ರಾಮಮನಗರ ಅಭಿವೃದ್ಧಿ ಕುಂಠಿತ : ಕುಮಾರಸ್ವಾಮಿ ಆರೋಪ
ಮಳೆ ಆರ್ಭಟ: ಕಾಲುವೆ ದುರಸ್ತಿಗೆ ಆದೇಶ
ಬಿಪಿಎಲ್ ಕಾರ್ಡು: ಸರ್ಕಾರಿ ನೌಕರರ ಮೇಲೆ ಕೇಸು
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಸೋನಿಯಾ ಇದ್ದ ವಿಮಾನ ತುರ್ತು ಭೂಸ್ಪರ್ಶ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಕಂಡು ಬಂದ ತಾಂತ್ರಿಕ ...
ಸರ್ಕಾರಕ್ಕೀಗ ನೂರರ ಸಂಭ್ರಮ
ಸಿಎಂ ವಾಪಸ್: ಇಂದು ಸಚಿವ ಸಂಪುಟ ಸಭೆ
ಮನರಂಜನೆ
ಚಿತ್ರ ಸುದ್ದಿ - ಹಿಂದಿಯ ಫೂಂಕ್ ಚಿತ್ರದಲ್ಲಿ ಅಳವಡಿಸಲಾಗಿರುವ ಅದ್ಬುತ ಸೌಂಡ್ ಎಫೆಕ್ಟ್ ಸಿಸ್ಟಮ್ ಅನ್ನು ಇದೀಗ ಕನ್ನಡದಲ್ಲೂ ಬಳಸಿಕೊಳ್ಳಲು ನಿರ್ದೇಶಕ ಪದ್ಮನಾಭ ನಿರ್ಧರಿಸಿದ್ದಾರೆ. ತಮ್ಮ ಮುಂದಿನ ಚಿತ್ರ 'ನಿಷೇಧಾಜ್ಞೆ'ಗೆ ಇದೀಗ ಶಬ್ದಗ್ರಹಣ ಕಾರ್ಯ ನೆರವೇರಿಸುತ್ತಿದ್ದಾರೆ.
ಮುಂದೆ ಓದಿ|ಮತ್ತಷ್ಟು...