ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಮಳೆ ಹಾನಿ ನೆರವು-ದೆಹಲಿಗೆ ನಿಯೋಗ: ಸಿಎಂ
ಬೆಂಗಳೂರು, ಶುಕ್ರವಾರ, 5 ಸೆಪ್ಟೆಂಬರ್ 2008   ( 19:05 IST )
ರಾಜ್ಯಾದ್ಯಂತ ಧಾರಾಕಾರ ಸುರಿದ ಮಳೆಯಿಂದ ಉಂಟಾಗಿರುವ ಹಾನಿಯಿಂದ ಆಗಿರುವ ನಷ್ಟ ಭರಿಸಲು ಕೇಂದ್ರದ ನೆರವು ಕೋರಿ ಸೆ.10ರಂದು ದೆಹಲಿಗೆ ನಿಯೋಗ ಕೊಂಡೊಯ್ಯುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯ‌ೂರಪ್ಪ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಮಳೆಯಿಂದಾಗಿರುವ ಹಾನಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಳೆದ ವರ್ಷಗಳಿಗೆ ಹೋಲಿಸಿದರೆ ಈ ವರ್ಷದ ಮಳೆಹಾನಿ ಪ್ರಮಾಣ ಕಡಿಮೆ ಇದೆ. ಕೇಂದ್ರದ ನೆರವು ಕೋರಲು ತೆರಳುವಾಗ ಕಂದಾಯ ಸಚಿವ ಕರುಣಾಕರ ರೆಡ್ಡಿ, ಸಾರಿಗೆ ಸಚಿವ ಅಶೋಕ್ ಅವರು ಸೇರಿ ಹಲವು ಸಚಿವರು ನಿಯೋಗದಲ್ಲಿರುವರು ಎಂದು ಮುಖ್ಯಮಂತ್ರಿ ತಿಳಿಸಿದರು.

ಅಕ್ರಮ ಒತ್ತುವರಿಗೆ ಪರಿಹಾರ :

ರಾಜಕಾಲುವೆ, ಕಂದಾಯ ಭೂಮಿ ಸೇರಿದಂತೆ ಹಲವು ಭೂ ಪ್ರದೇಶಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿದವರನ್ನು ತೆರವು ಮಾಡುವುದು ಕಷ್ಟ. ಹಿಂದಿನ ಸರ್ಕಾರಗಳೂ ಇದರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಅಕ್ರಮವಾಗಿ ಮನೆ ಕಟ್ಟಿದವರು ಕಂದಾಯವನ್ನು ಪಾವತಿಸುವುದಿಲ್ಲ. ಮಳೆ ಬಂದು ನಷ್ಟವುಂಟಾದಾಗ ಮಾತ್ರ ಸರ್ಕಾರ ಸೂಕ್ತ ಸೌಲಭ್ಯ ಕಲ್ಪಿಸಿಲ್ಲ ಎಂದು ದೂರುತ್ತಾರೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಜನತಾ ಮುಖಂಡರಿಗೆ ಪಕ್ಷಕ್ಕೆ ಆಹ್ವಾನ: ಮೆರಾಜುದ್ದೀನ್
ಭಯೋತ್ಪಾದನೆ ವಿರುದ್ಧ ಸಮರದಲ್ಲಿ ಬಲಿಪಶುಗಳು
ಉಚಿತ ವಿದ್ಯುತ್‌ಗೆ ಸರ್ಕಾರ ಬದ್ಧ: ಯಡಿಯ‌ೂರಪ್ಪ
ಚಾಮುಂಡೇಶ್ವರಿ ದೇವಾಲಯ ನನಗೆ ವಹಿಸಿ: ಒಡೆಯರ್
ಲಾರಿ-ಟಂಟಂ ಡಿಕ್ಕಿ: 7 ಮಂದಿ ಸಾವು
ಉತ್ತರ ಕನ್ನಡ ಮಳೆಗೆ ತತ್ತರ: ಒಟ್ಟು 9 ಮಂದಿ ಸಾವು
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
file
 
ಸೋನಿಯಾ ಇದ್ದ ವಿಮಾನ ತುರ್ತು ಭೂಸ್ಪರ್ಶ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಕಂಡು ಬಂದ ತಾಂತ್ರಿಕ ...
ಸರ್ಕಾರಕ್ಕೀಗ ನೂರರ ಸಂಭ್ರಮ
ಸಿಎಂ ವಾಪಸ್: ಇಂದು ಸಚಿವ ಸಂಪುಟ ಸಭೆ
ಮನರಂಜನೆ
ಚಿತ್ರ ಸುದ್ದಿ - ಹಿಂದಿಯ ಫೂಂಕ್ ಚಿತ್ರದಲ್ಲಿ ಅಳವಡಿಸಲಾಗಿರುವ ಅದ್ಬುತ ಸೌಂಡ್ ಎಫೆಕ್ಟ್ ಸಿಸ್ಟಮ್ ಅನ್ನು ಇದೀಗ ಕನ್ನಡದಲ್ಲೂ ಬಳಸಿಕೊಳ್ಳಲು ನಿರ್ದೇಶಕ ಪದ್ಮನಾಭ ನಿರ್ಧರಿಸಿದ್ದಾರೆ. ತಮ್ಮ ಮುಂದಿನ ಚಿತ್ರ 'ನಿಷೇಧಾಜ್ಞೆ'ಗೆ ಇದೀಗ ಶಬ್ದಗ್ರಹಣ ಕಾರ್ಯ ನೆರವೇರಿಸುತ್ತಿದ್ದಾರೆ.
ಮುಂದೆ ಓದಿ|ಮತ್ತಷ್ಟು...