|
| ನೂರರ ಸಂಭ್ರಮಾಚಾರಣೆ: ಸ್ವಕ್ಷೇತ್ರಕ್ಕೆ ಮುಖ್ಯಮಂತ್ರಿಗಳು |
| ಶಿವಮೊಗ್ಗ, ಶುಕ್ರವಾರ, 5 ಸೆಪ್ಟೆಂಬರ್ 2008 ( 19:42 IST ) | |
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ನೂರರ ಸಂಭ್ರಮವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಸ್ವಕ್ಷೇತ್ರವಾದ ಶಿವಮೊಗ್ಗದಲ್ಲಿ ಆಚರಿಸಲು ನಿರ್ಧರಿಸಿದ್ದಾರೆ.ಈ ಸಂಬಂಧ ಅಂದು ಜಿಲ್ಲಾ ಬಿಜೆಪಿ ಶಿವಮೊಗ್ಗ ನಗರದಲ್ಲಿ ಆಯೋಜಿಸಿರುವ ಬೃಹತ್ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಸಂಧ್ಯಾ ಸುರಕ್ಷಾ ಯೋಜನೆ, ಭಾಗ್ಯಲಕ್ಷಿ ಯೋಜನೆ ಸೇರಿದಂತೆ ಸರ್ಕಾರ ಪ್ರಕಟಿಸಿರುವ ಹಲವು ಯೋಜನೆಗಳ ಫಲಾನುಭವಿಗಳನ್ನು ಜಿಲ್ಲೆಯಾದ್ಯಂತ ಬಿಜೆಪಿ ಕಾರ್ಯಕರ್ತರು ಪಟ್ಟಿ ತಯಾರಿಸುತ್ತಿದ್ದಾರೆ ಎಂದು ಬಿಜೆಪಿ ಘಟಕ ತಿಳಿಸಿದೆ.
ಈ ಸಂದರ್ಭದಲ್ಲಿ ನಗರದ ಬಿಜೆಪಿ ಘಟಕವು ನೂರು ದಿನಗಳು-ವಿಶಿಷ್ಟ ಯೋಜನೆಗಳು ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದೇ ವೇಳೆ ಸರ್ಕಾರದ ಸಾಧನೆಗಳ ಕುರಿತು ಜನರಿಗೆ ಮಾಹಿತಿ ನೀಡಲಾಗುವುದು.
ಏತನ್ಮಧ್ಯೆ ರಾಜ್ಯದಲ್ಲಿ ಬಿಜೆಪಿ ಜಾರಿಗೊಳಿಸಿರುವ ಯೋಜನೆಗಳ ಅನುಷ್ಠಾನವನ್ನು ಈ ತಿಂಗಳ 8ರೊಳಗೆ ಪೂರ್ಣಗೊಳಿಸಿ, ಆ ಕುರಿತು ಮಾಹಿತಿ ನೀಡುವಂತೆ ಎಲ್ಲಾ ಇಲಾಖೆಗಳಿಗೆ ಸರ್ಕಾರ ಆದೇಶ ಹೊರಡಿಸಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | file |
| | |
| |
|
|
|
|
|
| ಚಿತ್ರ ಸುದ್ದಿ - ಹಿಂದಿಯ ಫೂಂಕ್ ಚಿತ್ರದಲ್ಲಿ ಅಳವಡಿಸಲಾಗಿರುವ ಅದ್ಬುತ ಸೌಂಡ್ ಎಫೆಕ್ಟ್ ಸಿಸ್ಟಮ್ ಅನ್ನು ಇದೀಗ ಕನ್ನಡದಲ್ಲೂ ಬಳಸಿಕೊಳ್ಳಲು ನಿರ್ದೇಶಕ ಪದ್ಮನಾಭ ನಿರ್ಧರಿಸಿದ್ದಾರೆ. ತಮ್ಮ ಮುಂದಿನ ಚಿತ್ರ 'ನಿಷೇಧಾಜ್ಞೆ'ಗೆ ಇದೀಗ ಶಬ್ದಗ್ರಹಣ ಕಾರ್ಯ ನೆರವೇರಿಸುತ್ತಿದ್ದಾರೆ. |
| |
|
|
|
|
|
|
|