|
| ಖಜಾನೆಯಲ್ಲಿ ಹಣದ ಕೊರತೆ ಇಲ್ಲ: ಸಿಎಂ |
| ಬೆಂಗಳೂರು, ಶನಿವಾರ, 6 ಸೆಪ್ಟೆಂಬರ್ 2008 ( 15:58 IST ) | |
ಬಜೆಟ್ ಅನುಷ್ಠಾನಕ್ಕೆ ಹಣದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಖಜಾನೆ ಖಾಲಿಯಾಗಿದೆ ಎಂದು ನಾನು ಹೇಳಿಲ್ಲ.
ರಾಜ್ಯದ ಖಜಾನೆ ಖಾಲಿಯಾಗಿಲ್ಲ. ಬಜೆಟ್ ಅನುಷ್ಠಾನಕ್ಕೆ ಹೊಸ ಯೋಜನೆ ಪ್ರಾರಂಭಿಸುವಷ್ಟು ಹಣವಿಲ್ಲ ಎಂದಷ್ಟೇ ಆ ಮಾತಿನ ಅರ್ಥ ಎಂದು ಮುಖ್ಯಮಂತ್ರಿಗಳು ಸ್ಪಷ್ಟೀಕರಣ ನೀಡಿದರು.
ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮುಂದುವರಿದಿರುವುದನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿಗಳು, ವರ್ಗಾವಣೆಗಳು ತೃಪ್ತಿ ತಂದಿಲ್ಲ. ಹಾಗಾಗಿ ಅನಿವಾರ್ಯ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ವಿಶಿಷ್ಟ ಕಥಾಹಂದರವನ್ನೊಳಗೊಂಡ ಸೈಕೋ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮುಂದೆ ಬಂದಿದೆ. |
| |
|
|
|
|
|
|
|