ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಹಾಲಿನ ದರ ಮತ್ತೆ ಏರಿಕೆ ಸಾಧ್ಯತೆ?
ಬೆಂಗಳೂರು, ಶನಿವಾರ, 6 ಸೆಪ್ಟೆಂಬರ್ 2008   ( 16:39 IST )
ರಾಜ್ಯ ಹಾಲು ಒಕ್ಕೂಟವು ನಂದಿನಿ ಹಾಲಿನ ದರವನ್ನು ಮತ್ತೆ ಏರಿಸುವ ಸಾಧ್ಯತೆ ಇದೆ. ಈ ಬಗ್ಗೆ ಒಕ್ಕೂಟದ ಅಧ್ಯಕ್ಷ ಮತ್ತು ಮಾಜಿ ಸಚಿವ ಎಚ್.ಡಿ. ರೇವಣ್ಣ ಮುನ್ಸೂಚನೆ ನೀಡಿದ್ದಾರೆ.

ಎರಡು ವಾರಗಳ ಹಿಂದೆ ಕೆಎಂಎಫ್ ದರ ಏರಿಸುವ ನಿರ್ಧಾರ ತೆಗೆದುಕೊಂಡಾಗ ಸರ್ಕಾರ ಮಧ್ಯ ಪ್ರವೇಶಿಸಿ ನಿರ್ಧಾರ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿತ್ತು. ಆದರೆ ಕಳೆದ ಎರಡು ತಿಂಗಳಿಂದ ಒಕ್ಕೂಟ ಸುಮಾರು 7ರಿಂದ 8 ಕೋಟಿ ನಷ್ಟ ಅನುಭವಿಸಿದೆ. ಆದರೆ ಸರ್ಕಾರ ನಷ್ಟ ಭರಿಸಲು ಯಾವುದೇ ಕ್ರಮ ತೆಗೆದುಕೊಂಡಿಲ್ಲ.

ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯಿಂದ ಪಶು ಆಹಾರ ಮತ್ತು ಸಾಗಾಣಿಕೆ ವೆಚ್ಚ ಹೆಚ್ಚಾಗಿದ್ದು, ನಷ್ಟದ ಪ್ರಮಾಣ ಹೆಚ್ಚುತ್ತಿದೆ. ಆದ್ದರಿಂದ ಒಕ್ಕೂಟದ ಎಲ್ಲ ಘಟಕಗಳ ಸಭೆ ಕರೆದು ಚರ್ಚಿಸಿದ ನಂತರ ದರ ಏರಿಕೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರೇವಣ್ಣ ತಿಳಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಖಜಾನೆಯಲ್ಲಿ ಹಣದ ಕೊರತೆ ಇಲ್ಲ: ಸಿಎಂ
ಕಿವುಡು ಮಕ್ಕಳ ಬಾಳಿಗೆ ಬೆಳಕು ಮ‌ೂಡಿಸುವ ಸಂಸ್ಥೆ
ನಂದಿನಿ ಹಾಲು ಲೀ.ಗೆ ಎರಡು ರೂ ಹೆಚ್ಚಳ ಸಂಭವ
32 ಆಯುರ್ವೇದಿಕ್ ಕಾಲೇಜುಗಳ ಅನುಮತಿ ರದ್ದು
ದಸರಾ ಹಬ್ಬಕ್ಕೆ ಏರ್‌ಶೋ ಪ್ರದರ್ಶನ: ಕರಂದ್ಲಾಜೆ
ಹಾಲಿನ ಪ್ರೋತ್ಸಾಹ ಧನ ಇಲ್ಲ: ರೇವೂ ಸ್ಪಷ್ಟನೆ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಉಚಿತ ವಿದ್ಯುತ್‌ಗೆ ಸರ್ಕಾರ ಬದ್ಧ: ಯಡಿಯ‌ೂರಪ್ಪ
ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವ ನಿರ್ಧಾರದಿಂದ ರಾಜ್ಯ ಸರ್ಕಾರ ...
ಭಯೋತ್ಪಾದನೆ ವಿರುದ್ಧ ಸಮರದಲ್ಲಿ ಬಲಿಪಶುಗಳು
ಮಳೆ ಹಾನಿ ನೆರವು-ದೆಹಲಿಗೆ ನಿಯೋಗ: ಸಿಎಂ
ಮನರಂಜನೆ
ಚಿತ್ರ ಸುದ್ದಿ - ವಿಶಿಷ್ಟ ಕಥಾಹಂದರವನ್ನೊಳಗೊಂಡ ಸೈಕೋ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮುಂದೆ ಬಂದಿದೆ.
ಮುಂದೆ ಓದಿ|ಮತ್ತಷ್ಟು...