|
| ವಿಚಾರಣೆಗೆ ಗೌರಿಶಂಕರ ಶ್ರಿ ಹಾಜರು |
| ಬೆಂಗಳೂರು, ಶನಿವಾರ, 6 ಸೆಪ್ಟೆಂಬರ್ 2008 ( 16:44 IST ) | |
ರಾಜ್ಯದ ಪ್ರಸಿದ್ಧ ಸಿದ್ಧಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ ವಿವಾದ ಪ್ರಕರಣವನ್ನು ತುಮಕೂರು ಜಿಲ್ಲಾ ನ್ಯಾಯಾಲಯ ಇಂದು ವಿಚಾರಣೆ ನಡೆಸುತ್ತಿದೆ.
ಲೈಂಗಿಕ ಹರಗಣದ ಆರೋಪದಲ್ಲಿ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಗೌರಿಶಂಕರ ಶ್ರೀಗಳು ವಿಚಾರಣೆಗೆ ಹಾಜರಾಗಿದ್ದರು.
ರಾಜ್ಯದಲ್ಲಿ ಅಪಾರ ಗೌರವಕ್ಕೆ ಪಾತ್ರವಾಗಿ ಅಮಿತ ಭಕ್ತ ಸಮೂಹವನ್ನು ಹೊಂದಿರುವ ಸಿದ್ಧಗಂಗಾ ಮಠದ ಉತ್ತರಾಧಿಕಾರಿ ನೇಮಕ ಕುರಿತು ನಡೆಯುತ್ತಿರುವ ವಿಚಾರಣೆ ಎಲ್ಲರ ಗಮನವನ್ನು ಸೆಳೆದಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ವಿಶಿಷ್ಟ ಕಥಾಹಂದರವನ್ನೊಳಗೊಂಡ ಸೈಕೋ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಸೆನ್ಸಾರ್ ಮುಂದೆ ಬಂದಿದೆ. |
| |
|
|
|
|
|
|
|