ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಮೈಲಾರಪ್ಪ ವಿರುದ್ಧ ದೂರು ದಾಖಲು
ಬೆಂಗಳೂರು, ಶುಕ್ರವಾರ, 10 ಅಕ್ಟೋಬರ್ 2008   ( 13:05 IST )
ಬೆಂಗಳೂರು ವಿಶ್ವವಿದ್ಯಾಲಯದ ದೂರಶಿಕ್ಷಣ ವಿಭಾಗದ ಮಾಜಿ ನಿರ್ದೇಶಕ ಬಿ.ಸಿ.ಮೈಲಾರಪ್ಪ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಈಗಿನ ನಿರ್ದೇಶಕ ಮಹೇಂದ್ರ ಅವರು ಈ ಪ್ರಕರಣ ದಾಖಲಿಸಿದ್ದಾರೆ.ಮೈಲಾರಪ್ಪ ಅವರು ನಿರ್ದೇಶಕರಾಗಿದ್ದಾಗ ಅರ್ಹತೆ ಇಲ್ಲದವರನ್ನು ವಿದೇಶಕ್ಕೆ ಪ್ರವಾಸ ಕರೆದುಕೊಂಡು ಹೋಗಿ ವಿವಿ ನಿಧಿಯನ್ನು ಅನಾವಶ್ಯಕವಾಗಿ ಪೋಲು ಮಾಡಿದ್ದಾರೆ. ಅಲ್ಲದೇ ಚೆಕ್ಕೊಂದಕ್ಕೆ ನಕಲಿ ಸಹಿ ಮಾಡಿದ್ದಾರೆ ಎಂದು ಮಹೇಂದ್ರ ಆರೋಪಿಸಿದ್ದಾರೆ.

ಈ ಘಟನೆಯಲ್ಲಿ ಕುಲಸಚಿವರ ನಿರ್ದೇಶನದಂತೆ ತಾವು ದೂರು ನೀಡಿರುವುದಾಗಿ ಅವರು ತಿಳಿಸಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಮೈಲಾರಪ್ಪ, ಇದು ದುರುದ್ದೇಶದಿಂದ ಮಾಡಲಾಗಿದ್ದು, ನನ್ನ ವಜಾ ಸಂಬಂಧಪಟ್ಟಂತೆ ಸುಪ್ರೀಂಕೋರ್ಟಿನಲ್ಲಿ ನನ್ನ ಪರವಾಗಿ ತೀರ್ಪು ಬಂದ ತಕ್ಷಣ ಈ ರೀತಿ ಠಾಣೆಗೆ ದೂರು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಬಿಬಿಎಂಪಿ ಚುನಾವಣೆ ವಿಳಂಬ: ಜನತಾದಳ ಟೀಕೆ
ಉಪಚುನಾವಣೆಯಿಂದ ದೂರ: ಬಂಗಾರಪ್ಪ
ಜೆಡಿಎಸ್ ನಿಂದ ನಾಲ್ಕು ಅಭ್ಯರ್ಥಿಗಳ ಪಟ್ಟಿ ಅಂತಿಮ
5000 ರೂ.ಸಂಬಳಕ್ಕೆ ಅರೆಕಾಲಿಕ ಉಪನ್ಯಾಸಕರು
ಬೇಂದ್ರೆ ಪ್ರಶಸ್ತಿ ಮೊತ್ತ 1 ಲಕ್ಷ ರೂ.ಗೆ ಏರಿಕೆ
ಅಮಾಸೆಬೈಲ್ ಮಾದರಿ ಗ್ರಾಮಪಂಚಾಯಿತಿ
ಗ್ರಹ ಗತಿ
ದೈನಿಕ - ವೃತ್ತಿ ವಿಷಯಗಳು ಮತ್ತು ಹೊಸ ಅವಕಾಶಗಳಿಗೆ ನಿಮ್ಮ ಮುಂದೆ ಸರಿಯಾದ ಹಾದಿ ಇದೆ. ವಾಚಾಳಿಯು ಹೇಳುವ ಮಾತನ್ನು ನಂಬಬೇಡಿ. ನಿಮ್ಮ ಕಡೆಗಿರುವ ಮೀನ ರಾಶಿ ಸಂಬಂಧದಲ್ಲಿ ನಿಮ್ಮ ಪ್ರಯತ್ನಕ್ಕೆ ಬೆಂಬಲ ಸಿಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಕಾಂಗ್ರೆಸಿಗರ ವಿರುದ್ಧ ಹೇಳಿಕೆ ನೀಡಿದ ಖರ್ಗೆಗೆ ನೋಟಿಸ್
ಕಾಂಗ್ರೆಸ್ ಸೋಲಿಗೆ ಕಾಂಗ್ರೆಸ್ಸಿಗರೇ ಕಾರಣ ಎಂಬ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿವಾದಾತ್ಮಕ ...
31ರಂದು 3 ವಿಧಾನಪರಿಷತ್ ಕ್ಷೇತ್ರಗಳಿಗೆ ಚುನಾವಣೆ
ಭದ್ರತೆಯ ನಡುವೆ ಜಂಬೂ ಸವಾರಿಗೆ ಕ್ಷಣಗಣನೆ
ಮನರಂಜನೆ
ಚಿತ್ರ ಸುದ್ದಿ - ಕೊನೆಗೂ ಮೋಹನ್ ಆಸೆ ಈಡೇರಿದೆ. ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು ಅವರಿಗೆ ಕಥೆ, ಸಂಭಾಷಣೆ ಬರೆಯುವುದರಲ್ಲಿ ಆಸಕ್ತಿ ಇತ್ತು. ಅದಕ್ಕಾಗಿ ಕೆಲವು ಚಿತ್ರಗಳಿಗೆ ಸಂಭಾಷಣೆ ಕೂಡಾ ಬರೆದಿದ್ದರು. ಆದರೆ ಅವೆಲ್ಲದರ ಜೊತೆಗೆ ಯಾವುದಾದರೊಂದು ಚಿತ್ರ ನಿರ್ದೇಶನ
ಮುಂದೆ ಓದಿ|ಮತ್ತಷ್ಟು...