|
| ಶಾಲಾ ಮಟ್ಟದಲ್ಲೇ ಧಾರ್ಮಿಕ ಸಾಮರಸ್ಯಕ್ಕೆ ಉತ್ತೇಜನ |
| ಬೆಂಗಳೂರು, ಶುಕ್ರವಾರ, 10 ಅಕ್ಟೋಬರ್ 2008 ( 17:47 IST ) | |
ಅಂತರ ಧರ್ಮೀಯ ಸಾಮರಸ್ಯಕ್ಕೆ ಚೇತರಿಕೆ ನೀಡುವ ಸಲುವಾಗಿ ಶಾಲಾ ಮಟ್ಟದಲ್ಲೇ ಈ ವಿಷಯವನ್ನು ಅಳವಡಿಸಲು ರಾಜ್ಯಸರ್ಕಾರ ಯೋಜಿಸಿದೆ ಎಂದು ಕರ್ನಾಟಕ ವಕ್ಫ್ ಸಚಿವ ಮಮ್ತಾಜ್ ಅಲಿ ಖಾನ್ ಗುರುವಾರ ತಿಳಿಸಿದರು.
ಎಲ್ಲ ಧರ್ಮಗಳ ಬೋಧನೆಗಳೊಂದಿಗೆ ಹೊಸ ಸಾಮಾಜಿಕ-ಧಾರ್ಮಿಕ ಚಿಂತನೆಗಳನ್ನು ಮಕ್ಕಳಲ್ಲಿ ಎರಕಹೊಯ್ಯಲು 1ನೇ ತರಗತಿಯಿಂದ 7ನೇ ತರಗತಿವರೆಗೆ ಈ ವಿಷಯವನ್ನು ಅಳವಡಿಸಲಾಗುವುದು ಎಂದು ಖಾನ್ ವರದಿಗಾರರಿಗೆ ತಿಳಿಸಿದರು.
ಪ್ರಸಕ್ತ ಸಂದರ್ಭದಲ್ಲಿ ಅಂತರಧಾರ್ಮಿಕ ಉತ್ತೇಜನವು ಅತ್ಯಗತ್ಯವಾಗಿದ್ದು, ಮೂಲಭೂತವಾದಿ ಶಕ್ತಿಗಳಿಗೆ ಅದೇ ಸೂಕ್ತ ಉತ್ತರವಾಗಿದೆ ಎಂದು ಅವರು ನುಡಿದರು.ಬೆಳಗಾಂ ಜಿಲ್ಲೆಯ ಹುಕ್ಕೇರಿಯಲ್ಲಿ ಕೋಮುಸಾಮರಸ್ಯದ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಕೂಡ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವರು ಹೇಳಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವೃತ್ತಿ ವಿಷಯಗಳು ಮತ್ತು ಹೊಸ ಅವಕಾಶಗಳಿಗೆ ನಿಮ್ಮ ಮುಂದೆ ಸರಿಯಾದ ಹಾದಿ ಇದೆ. ವಾಚಾಳಿಯು ಹೇಳುವ ಮಾತನ್ನು ನಂಬಬೇಡಿ. ನಿಮ್ಮ ಕಡೆಗಿರುವ ಮೀನ ರಾಶಿ ಸಂಬಂಧದಲ್ಲಿ ನಿಮ್ಮ ಪ್ರಯತ್ನಕ್ಕೆ ಬೆಂಬಲ ಸಿಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಕೊನೆಗೂ ಮೋಹನ್ ಆಸೆ ಈಡೇರಿದೆ. ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು ಅವರಿಗೆ ಕಥೆ, ಸಂಭಾಷಣೆ ಬರೆಯುವುದರಲ್ಲಿ ಆಸಕ್ತಿ ಇತ್ತು. ಅದಕ್ಕಾಗಿ ಕೆಲವು ಚಿತ್ರಗಳಿಗೆ ಸಂಭಾಷಣೆ ಕೂಡಾ ಬರೆದಿದ್ದರು. ಆದರೆ ಅವೆಲ್ಲದರ ಜೊತೆಗೆ ಯಾವುದಾದರೊಂದು ಚಿತ್ರ ನಿರ್ದೇಶನ |
| |
|
|
|
|
|
|
|