|
| ಭಯೋತ್ಪಾದನೆ ಕುರಿತು ಕಠಿಣ ನಿಲುವು: ಸಿಎಂ |
| ಬೆಂಗಳೂರು, ಶುಕ್ರವಾರ, 10 ಅಕ್ಟೋಬರ್ 2008 ( 19:27 IST ) | |
ಭದ್ರತೆ ಕುರಿತ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಭಯೋತ್ಪಾದನೆ ಕುರಿತು ಕಠಿಣ ನಿಲುವು ಪ್ರತಿಪಾದಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಹೊಸದಿಲ್ಲಿಯಲ್ಲಿ ಅ.13 ರಂದು ಈ ಸಭೆ ನಡೆಯಲಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ ವೇಳೆಯೂ ಮಹಿಳೆಯರು ನಿರ್ಭಯವಾಗಿ ಸಂಚರಿಸುವ ವಾತಾವರಣ ನಿರ್ಮಿಸುವ ಜವಾಬ್ದಾರಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳದ್ದು. ವಿಶ್ವವಿದ್ಯಾಲಯ, ವೈದ್ಯ ಕಾಲೇಜುಗಳೆಲ್ಲೂ ಉಗ್ರರು ನುಸುಳುತ್ತಿದ್ದಾರೆ.
ಇಂಥ ಸಂದರ್ಭದಲ್ಲಿ ಬಿಗಿ ಕ್ರಮ ಅಗತ್ಯ. ಖಾಕಿಯಿಂದ ಮಾತ್ರ ರಕ್ಷಣೆ ಅಸಾಧ್ಯ. ಸಾರ್ವಜನಿಕರೂ ಉಗ್ರರ ಬಗ್ಗೆ ನಿಗಾ ವಹಿಸಿ ಮಾಹಿತಿ ನೀಡಬೇಕು ಎಂದರು. ರಾಜ್ಯದಲ್ಲಿ ಭಯೋತ್ಪಾದನೆಗೆ ಅವಕಾಶ ನೀಡುವುದಿಲ್ಲ. ಅದನ್ನು ಮಟ್ಟ ಹಾಕಲು ನಮ್ಮ ಸರ್ಕಾರ ಸಮರ್ಥವಾಗಿದೆ ಎಂದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ವೃತ್ತಿ ವಿಷಯಗಳು ಮತ್ತು ಹೊಸ ಅವಕಾಶಗಳಿಗೆ ನಿಮ್ಮ ಮುಂದೆ ಸರಿಯಾದ ಹಾದಿ ಇದೆ. ವಾಚಾಳಿಯು ಹೇಳುವ ಮಾತನ್ನು ನಂಬಬೇಡಿ. ನಿಮ್ಮ ಕಡೆಗಿರುವ ಮೀನ ರಾಶಿ ಸಂಬಂಧದಲ್ಲಿ ನಿಮ್ಮ ಪ್ರಯತ್ನಕ್ಕೆ ಬೆಂಬಲ ಸಿಗುತ್ತದೆ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ಕೊನೆಗೂ ಮೋಹನ್ ಆಸೆ ಈಡೇರಿದೆ. ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು ಅವರಿಗೆ ಕಥೆ, ಸಂಭಾಷಣೆ ಬರೆಯುವುದರಲ್ಲಿ ಆಸಕ್ತಿ ಇತ್ತು. ಅದಕ್ಕಾಗಿ ಕೆಲವು ಚಿತ್ರಗಳಿಗೆ ಸಂಭಾಷಣೆ ಕೂಡಾ ಬರೆದಿದ್ದರು. ಆದರೆ ಅವೆಲ್ಲದರ ಜೊತೆಗೆ ಯಾವುದಾದರೊಂದು ಚಿತ್ರ ನಿರ್ದೇಶನ |
| |
|
|
|
|
|
|
|