ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಅಧ್ಯಕ್ಷರ ಹುಡುಕಾಟದಲ್ಲಿ ಜೆಡಿಎಸ್
ಬೆಂಗಳೂರು, ಶುಕ್ರವಾರ, 10 ಅಕ್ಟೋಬರ್ 2008   ( 19:35 IST )
ರಾಜ್ಯಾಧ್ಯಕ್ಷ ಮೆರಾಜುದ್ದೀನ್ ಪಟೇಲ್ ಅವರ ಅಕಾಲಿಕ ಮರಣದಿಂದಾಗಿ ತೆರವಾಗಿರುವ ಸ್ಥಾನಕ್ಕೆ ಶೀಘ್ರವೇ ನೂತನ ಅಧ್ಯಕ್ಷರನ್ನು ನೇಮಕ ಮಾಡಲು ಜೆಡಿಎಸ್ ಸಿದ್ಧತೆ ನಡೆಸಿದೆ.

ವಿಧಾನಸಭೆ ಹಾಗೂ ವಿಧಾನಪರಿಷತ್ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅಧ್ಯಕ್ಷರ ನೇಮಕ ಪ್ರಕ್ರಿಯೆಗೆ ಚಾಲನೆ ಕೊಡಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಒಂದೆಡೆ ರಾಜ್ಯಾಧ್ಯಕ್ಷರ ಅಗಲಿಕೆಯ ನೋವು ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಕಾಡಿದರೂ, ಸಾರಥಿಯ ಅಗತ್ಯ ಪಕ್ಷಕ್ಕಿದೆ. ಈ ನಿಟ್ಟಿನಲ್ಲಿ ಗಂಭೀರ ಚಿಂತನೆ ನಡೆಸಿರುವ ಜೆಡಿಎಸ್ ಶೀಘ್ರವೇ ನೇಮಕ ಮಾಡುವ ಸಾಧ್ಯತೆಗಳಿವೆ.

ಈ ನಡುವೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವಲ್ಲಿ ಜೆಡಿಎಸ್ ಗೊಂದಲದಲ್ಲಿದೆ. ವಿಧಾನಪರಿಷತ್ ಸದಸ್ಯ ವೈ.ಎಸ್.ವಿ ದತ್ತಾ, ಹಾಗೂ ಕಾರ್ಯಾಧ್ಯಕ್ಷ ಸಿ. ನಾರಾಯಣ ಸ್ವಾಮಿ ಸೇರಿದಂತೆ ಹಲವರ ಹೆಸರುಗಳು ಕೇಳಿ ಬರುತ್ತಿದ್ದರೂ, ಪಕ್ಷದ ವರಿಷ್ಠ ದೇವೇಗೌಡರು ಯಾರನ್ನು ಆಯ್ಕೆ ಮಾಡುತ್ತಾರೋ ಕಾದು ನೋಡಬೇಕಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ವಿಧಾನಸಭೆ ವಿಸರ್ಜಿಸಲಿ:ಧರಂ ಸವಾಲು
ಸಮಾಜವಾದಿ-ಕಾಂಗ್ರೆಸ್ ಮೈತ್ರಿ: ಬಂಗಾರಪ್ಪ ಸ್ಪಷ್ಟನೆ
ಕೋಮು ಪ್ರಚೋದನೆ ಸಂಘಟನೆ ನಿಷೇಧಿಸಬೇಕು
ಭಯೋತ್ಪಾದನೆ ಕುರಿತು ಕಠಿಣ ನಿಲುವು: ಸಿಎಂ
ಕರುಣಾಕರ ರೆಡ್ಡಿಯಿಂದ ವೆಂಕಟೇಶ್ವರನಿಗೆ ಚಿನ್ನದ ಪಾದುಕೆ
ಶಾಲಾ ಮಟ್ಟದಲ್ಲೇ ಧಾರ್ಮಿಕ ಸಾಮರಸ್ಯಕ್ಕೆ ಉತ್ತೇಜನ
ಗ್ರಹ ಗತಿ
ದೈನಿಕ - ವೃತ್ತಿ ವಿಷಯಗಳು ಮತ್ತು ಹೊಸ ಅವಕಾಶಗಳಿಗೆ ನಿಮ್ಮ ಮುಂದೆ ಸರಿಯಾದ ಹಾದಿ ಇದೆ. ವಾಚಾಳಿಯು ಹೇಳುವ ಮಾತನ್ನು ನಂಬಬೇಡಿ. ನಿಮ್ಮ ಕಡೆಗಿರುವ ಮೀನ ರಾಶಿ ಸಂಬಂಧದಲ್ಲಿ ನಿಮ್ಮ ಪ್ರಯತ್ನಕ್ಕೆ ಬೆಂಬಲ ಸಿಗುತ್ತದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಕಾಂಗ್ರೆಸಿಗರ ವಿರುದ್ಧ ಹೇಳಿಕೆ ನೀಡಿದ ಖರ್ಗೆಗೆ ನೋಟಿಸ್
ಕಾಂಗ್ರೆಸ್ ಸೋಲಿಗೆ ಕಾಂಗ್ರೆಸ್ಸಿಗರೇ ಕಾರಣ ಎಂಬ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿವಾದಾತ್ಮಕ ...
31ರಂದು 3 ವಿಧಾನಪರಿಷತ್ ಕ್ಷೇತ್ರಗಳಿಗೆ ಚುನಾವಣೆ
ಭದ್ರತೆಯ ನಡುವೆ ಜಂಬೂ ಸವಾರಿಗೆ ಕ್ಷಣಗಣನೆ
ಮನರಂಜನೆ
ಚಿತ್ರ ಸುದ್ದಿ - ಕೊನೆಗೂ ಮೋಹನ್ ಆಸೆ ಈಡೇರಿದೆ. ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು ಅವರಿಗೆ ಕಥೆ, ಸಂಭಾಷಣೆ ಬರೆಯುವುದರಲ್ಲಿ ಆಸಕ್ತಿ ಇತ್ತು. ಅದಕ್ಕಾಗಿ ಕೆಲವು ಚಿತ್ರಗಳಿಗೆ ಸಂಭಾಷಣೆ ಕೂಡಾ ಬರೆದಿದ್ದರು. ಆದರೆ ಅವೆಲ್ಲದರ ಜೊತೆಗೆ ಯಾವುದಾದರೊಂದು ಚಿತ್ರ ನಿರ್ದೇಶನ
ಮುಂದೆ ಓದಿ|ಮತ್ತಷ್ಟು...