ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಮೈತ್ರಿಗೆ ಮುಂದು: ಪುನರುಚ್ಚರಿಸಿದ ಜೆಡಿಎಸ್
ಬೆಂಗಳೂರು, ಶನಿವಾರ, 11 ಅಕ್ಟೋಬರ್ 2008   ( 16:21 IST )
ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ಸಿದ್ದವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಮೈತ್ರಿ ಮಾಡಲು ಜೆಡಿಎಸ್ ಹೆಬ್ಬಾಗಿಲು ತೆರೆದಿದೆ.

ನಗರದಲ್ಲಿ ಇಂದು(ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಮುವಾದಿ ಪಕ್ಷಗಳು ಸೋಲಿಸುವ ನಿಟ್ಟಿನಲ್ಲಿ ಜಾತ್ಯತೀತ ಪಕ್ಷಗಳು ಒಗ್ಗೂಡಬೇಕೆಂದು ಕರೆ ನೀಡಿದರು.

ಕಾಂಗ್ರೆಸ್‌ನ ನೂತನ ಪದಾಧಿಕಾರಿಗಳ ಜೊತೆ ಮೈತ್ರಿ ಕುರಿತು ಶೀಘ್ರದಲ್ಲಿ ಮಾತುಕತೆ ನಡೆಸುವುದಾಗಿ ಅವರು ತಿಳಿಸಿದ್ದಾರೆ.

ಒಂದು ವೇಳೆ ಕಾಂಗ್ರೆಸ್ ಮೈತ್ರಿಗೆ ಮುಂದಾಗದಿದ್ದರೆ ವಿಧಾನಸಭಾ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಟ ನಡೆಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಡಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಬಿಜೆಪಿ ಮಠವಾಗುತ್ತಿರುವ ರಾಮಚಂದ್ರ ಪುರ ಮಠ
ಭಯೋತ್ಪಾದಕ ನಂಟು: ನಾಲ್ವರು ಸ್ಥಳೀಯರ ವಿಚಾರಣೆ
ದತ್ತ ಪ್ರವೇಶ ನಿಷೇಧಕ್ಕೆ ಜಿಲ್ಲಾಡಳಿತ ನಿರ್ದೇಶನ
ಅಸ್ನೋಟಿಕರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ
ಕೆಪಿಸಿಸಿ ಪುನರ್ ರಚನೆ: ಅಧ್ಯಕ್ಷರಿಗೆ ಸವಾಲು
ಅಧ್ಯಕ್ಷರ ಹುಡುಕಾಟದಲ್ಲಿ ಜೆಡಿಎಸ್
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ವಿಧಾನಸಭೆ ವಿಸರ್ಜಿಸಲಿ:ಧರಂ ಸವಾಲು
ಸಂಘ ಪರಿವಾರದ ಅಜಂಡಾದಂತೆ ಕಾರ್ಯ ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯ‌ೂರಪ್ಪ ಅವರಿಗೆ....
ಸಮಾಜವಾದಿ-ಕಾಂಗ್ರೆಸ್ ಮೈತ್ರಿ: ಬಂಗಾರಪ್ಪ ಸ್ಪಷ್ಟನೆ
ಕೆಪಿಸಿಸಿ ಪುನರ್ ರಚನೆ: ಅಧ್ಯಕ್ಷರಿಗೆ ಸವಾಲು
ಮನರಂಜನೆ
ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ
ಮುಂದೆ ಓದಿ|ಮತ್ತಷ್ಟು...