ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಹೊರವಲಯದಲ್ಲಿ ಡಕಾಯಿತಿ: 8 ಮಂದಿ ಬಂಧನ
ಬೆಂಗಳೂರು, ಶನಿವಾರ, 11 ಅಕ್ಟೋಬರ್ 2008   ( 16:55 IST )
ನಗರದ ಹೊರವಲಯಗಳಲ್ಲಿ ಡಕಾಯಿತಿ ನಡೆಸುತ್ತಿದ್ದ ಕುಖ್ಯಾತ 8 ಮಂದಿಯ ತಂಡವನ್ನು ಪೊಲೀಸರು ಬಂಧಿಸಿದ್ದು, ಅವರಿಂದ ಚಿನ್ನಾಭರಣಗಳು ಮತ್ತು ವಾಹನಗಳು ಸೇರಿದಂತೆ 16 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಡಕಾಯಿತಿಗೆ ಬಳಸುತ್ತಿದ್ದ ಮಾರಕಾಸ್ತ್ರಗಳನ್ನು ಕೂಡ ವಶಕ್ಕೆ ತೆಗೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕಳೆದ ಮ‌ೂರು ವರ್ಷಗಳಿಂದ ನಗರದ ಹೊರವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ಯಾಂಗ್‌ನ್ನು ಅ.9ರಂದು ಬಂಧಿಸಲಾಗಿದ್ದು ಅವರ ಬಳಿಯಿದ್ದ ಚೂರಿಗಳು, ಮಚ್ಚು ಲಾಂಗು ಮುಂತಾದ ಮಾರಕಾಯುಧಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರೋಪಿಗಳನ್ನು ಅ.15ರವರೆಗೆ ಪೊಲೀಸ್ ಕಸ್ಟಡಿಗೆ ಹಾಕಲಾಗಿದ್ದು, ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಮೈತ್ರಿಗೆ ಮುಂದು: ಪುನರುಚ್ಚರಿಸಿದ ಜೆಡಿಎಸ್
ಬಿಜೆಪಿ ಮಠವಾಗುತ್ತಿರುವ ರಾಮಚಂದ್ರ ಪುರ ಮಠ
ಭಯೋತ್ಪಾದಕ ನಂಟು: ನಾಲ್ವರು ಸ್ಥಳೀಯರ ವಿಚಾರಣೆ
ದತ್ತ ಪ್ರವೇಶ ನಿಷೇಧಕ್ಕೆ ಜಿಲ್ಲಾಡಳಿತ ನಿರ್ದೇಶನ
ಅಸ್ನೋಟಿಕರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ
ಕೆಪಿಸಿಸಿ ಪುನರ್ ರಚನೆ: ಅಧ್ಯಕ್ಷರಿಗೆ ಸವಾಲು
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ವಿಧಾನಸಭೆ ವಿಸರ್ಜಿಸಲಿ:ಧರಂ ಸವಾಲು
ಸಂಘ ಪರಿವಾರದ ಅಜಂಡಾದಂತೆ ಕಾರ್ಯ ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯ‌ೂರಪ್ಪ ಅವರಿಗೆ....
ಸಮಾಜವಾದಿ-ಕಾಂಗ್ರೆಸ್ ಮೈತ್ರಿ: ಬಂಗಾರಪ್ಪ ಸ್ಪಷ್ಟನೆ
ಕೆಪಿಸಿಸಿ ಪುನರ್ ರಚನೆ: ಅಧ್ಯಕ್ಷರಿಗೆ ಸವಾಲು
ಮನರಂಜನೆ
ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ
ಮುಂದೆ ಓದಿ|ಮತ್ತಷ್ಟು...