ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಮೈತ್ರಿಗೆ ನಾವೂ ರೆಡಿ: ದೇಶಪಾಂಡೆ
ಮಂಗಳೂರು, ಭಾನುವಾರ, 12 ಅಕ್ಟೋಬರ್ 2008   ( 11:34 IST )
ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ಸಿದ್ಧವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿರುವ ಬೆನ್ನಲ್ಲೆ ಇದೀಗ ಕಾಂಗ್ರೆಸ್ ಕೂಡ ಮೈತ್ರಿಗೆ ಮುಂದಾಗಿದೆ.

ನಗರಕ್ಕೆ ಇಂದುಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಆರ್. ವಿ. ದೇಶಪಾಂಡೆ, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಮುಕ್ತ ಮನಸ್ಸು ಹೊಂದಿದೆ ಎಂದು ತಿಳಿಸಿದ್ದಾರೆ.

ಮುಂಬರುವ ವಿಧಾನಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಶೀಘ್ರದಲ್ಲಿ ಹೈಕಮಾಂಡ್ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ ದೇಶಪಾಂಡೆ, ರಾಜ್ಯದಲ್ಲಿ ಭಯೋತ್ಪಾದನೆ ನಿಗ್ರಹಿಸುವಲ್ಲಿ ರಾಜ್ಯ ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಭಾವಚಿತ್ರದ ಮತದಾರರ ಪಟ್ಟಿಗೆ ಚಿಂತನೆ
ಶೂಟೌಟ್ ಪ್ರಕರಣ: ಗೋವರ್ಧನ ಮ‌ೂರ್ತಿ ಬಂಧನ
ಕುತ್ತಿಗೆ ಹಿಸುಕಿ ಒಂಟಿ ಮಹಿಳೆ ಕೊಲೆ
ಹೊರವಲಯದಲ್ಲಿ ಡಕಾಯಿತಿ: 8 ಮಂದಿ ಬಂಧನ
ಮೈತ್ರಿಗೆ ಮುಂದು: ಪುನರುಚ್ಚರಿಸಿದ ಜೆಡಿಎಸ್
ಬಿಜೆಪಿ ಮಠವಾಗುತ್ತಿರುವ ರಾಮಚಂದ್ರ ಪುರ ಮಠ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಮೈತ್ರಿಗೆ ಮುಂದು: ಪುನರುಚ್ಚರಿಸಿದ ಜೆಡಿಎಸ್
ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ಸಿದ್ದವಾಗಿದೆ ...
ಕುತ್ತಿಗೆ ಹಿಸುಕಿ ಒಂಟಿ ಮಹಿಳೆ ಕೊಲೆ
ಭಾವಚಿತ್ರದ ಮತದಾರರ ಪಟ್ಟಿಗೆ ಚಿಂತನೆ
ಮನರಂಜನೆ
ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ
ಮುಂದೆ ಓದಿ|ಮತ್ತಷ್ಟು...