ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಹಾಲು ವಿವಾದ: ತನಿಖೆಗೆ ಹೆದರುವುದಿಲ್ಲ- ರೇವಣ್ಣ
ತುಮಕೂರು, ಭಾನುವಾರ, 12 ಅಕ್ಟೋಬರ್ 2008   ( 16:00 IST )
ಹಾಲಿನ ದರದ ಕುರಿತು ಕರ್ನಾಟಕ ಹಾಲು ಉತ್ಪಾದಕರ ನಡುವಿನ ಜಗಳ ಕೊನೆಗಾಣುವ ಲಕ್ಷಣಗಳು ಕಂಡು ಬರುತ್ತಿಲ್ಲ.

ಹಾಲಿನ ದರ ಏರಿಕೆ ವಿವಾದದ ಕುರಿತು ಸರ್ಕಾರ ತನಿಖೆ ನಡೆಸಿದರೆ ಹೆದರುವುದಿಲ್ಲ ಎಂದು ಮಾಜಿ ಸಚಿವ ರೇವಣ್ಣ ಹೇಳಿದ್ದಾರೆ. ಇಂದು ಜಿಲ್ಲೆಯ ಮಧುಗಿರಿಗೆ ಭೇಟಿ ನೀಡಿದ ಅವರು ಮಾತನಾಡುತ್ತಿದ್ದರು.

ದರ ಏರಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಮಧ್ಯಸ್ಥಿಕೆ ವಹಿಸಿಕೊಂಡಿರುವುದು ಸರಿಯಲ್ಲ ಎಂದು ದೂರಿದ ಅವರು, ಟೊನ್ಡ್ ಹಾಲಿನ ದರ ಹೆಚ್ಚಿಸುವ ಕುರಿತು ಮಂಡಳಿ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಆಪರೇಷನ್ ಕಮಲದ ವಿರುದ್ಧ ಹರಿಹಾಯ್ದ ರೇವಣ್ಣ, ಬಿಜೆಪಿ ನಡೆಸಿರುವ ಆಪರೇಷನ್ ಕಮಲಕ್ಕೆ ಜನರಿಂದಲೇ ಪ್ರತ್ಯುತ್ತರ ದೊರೆಯಲಿದ್ದು, ಮುಂದಿನ ವಿಧಾನಸಭಾ ಉಪಚುನಾವಣೆಯಲ್ಲಿ ಜನತೆಯೇ ಬಿಜೆಪಿಗೆ ಆಪರೇಷನ್ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯಾಧ್ಯಕ್ಷರ ನೇಮಕದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಉಪಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಧ್ಯದಲ್ಲಿಯೇ ರಾಜ್ಯಾಧ್ಯಕ್ಷರ ನೇಮಕವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಅಸ್ನೋಟಿಕರ್ ವಿರುದ್ಧ ಸ್ಪರ್ಧಿಸಲಿ: ದನಂಜಯ ಕುಮಾರ್
ಮೈತ್ರಿಗೆ ನಾವೂ ರೆಡಿ: ದೇಶಪಾಂಡೆ
ಭಾವಚಿತ್ರದ ಮತದಾರರ ಪಟ್ಟಿಗೆ ಚಿಂತನೆ
ಶೂಟೌಟ್ ಪ್ರಕರಣ: ಗೋವರ್ಧನ ಮ‌ೂರ್ತಿ ಬಂಧನ
ಕುತ್ತಿಗೆ ಹಿಸುಕಿ ಒಂಟಿ ಮಹಿಳೆ ಕೊಲೆ
ಹೊರವಲಯದಲ್ಲಿ ಡಕಾಯಿತಿ: 8 ಮಂದಿ ಬಂಧನ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಮೈತ್ರಿಗೆ ಮುಂದು: ಪುನರುಚ್ಚರಿಸಿದ ಜೆಡಿಎಸ್
ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ಸಿದ್ದವಾಗಿದೆ ...
ಕುತ್ತಿಗೆ ಹಿಸುಕಿ ಒಂಟಿ ಮಹಿಳೆ ಕೊಲೆ
ಭಾವಚಿತ್ರದ ಮತದಾರರ ಪಟ್ಟಿಗೆ ಚಿಂತನೆ
ಮನರಂಜನೆ
ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ
ಮುಂದೆ ಓದಿ|ಮತ್ತಷ್ಟು...