ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ: 10 ಸಾವು
ಕೋಲಾರ, ಸೋಮವಾರ, 13 ಅಕ್ಟೋಬರ್ 2008   ( 15:48 IST )
ಕೋಲಾರ ಜಿಲ್ಲೆಯ ಹನುಮೇನಹಳ್ಳಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿ 16 ಮಂದಿ ಗಂಭೀರ ಗಾಯಗೊಂಡಿದ್ದಾರೆ.ಚೆನ್ನೈ-ಬೆಂಗಳೂರು ಸಂಚಾರದ ವೋಲ್ವೋ ಬಸ್ ಮತ್ತು ತಿರುಪತಿ-ಬೆಂಗಳೂರು ಸಂಚಾರದ ರಾಜ್ಯ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿದ್ದು, ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದ್ದರೂ ಓವರ್ ಟೇಕ್ ಮಾಡಲು ಪ್ರಯತ್ನಿಸಿದ್ದೇ ಘಟನೆಗೆ ಕಾರಣ ಎಂದು ಗೊತ್ತಾಗಿದೆ.

ಗಾಯಾಳುಗಳಿಗೆ ಮುಳಬಾಗಿಲು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಅಪಘಾತ ನಡೆದ ಸ್ಥಳಕ್ಕೆ ಜಿಲ್ಲಾಧಿಕಾರಿ ಶ್ರೀನಿವಾಸ್ ಭೇಟಿ ನೀಡಿ ಪರಶೀಲನೆ ನಡೆಸಿದರು.

2.5 ಲಕ್ಷ ಪರಿಹಾರ : ಅಪಘಾತದಲ್ಲಿ ಮೃತಪಟ್ಟ ಕುಟುಂಬದವರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ತಲಾ 2.5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಪತಿ ಹತ್ಯೆಯಲ್ಲಿ ದೇಶಪಾಂಡೆ ಪಾತ್ರ: ಶುಭಲತಾ ವಾಗ್ದಾಳಿ
ಆಸ್ತಿ ವಿವಾದ: ಸಚಿವ ಆಸ್ನೋಟಿಕರ್ ಸ್ಪಷ್ಟನೆ
ಹಾಲು ವಿವಾದ: ತನಿಖೆಗೆ ಹೆದರುವುದಿಲ್ಲ- ರೇವಣ್ಣ
ಅಸ್ನೋಟಿಕರ್ ವಿರುದ್ಧ ಸ್ಪರ್ಧಿಸಲಿ: ದನಂಜಯ ಕುಮಾರ್
ಮೈತ್ರಿಗೆ ನಾವೂ ರೆಡಿ: ದೇಶಪಾಂಡೆ
ಭಾವಚಿತ್ರದ ಮತದಾರರ ಪಟ್ಟಿಗೆ ಚಿಂತನೆ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಮೈತ್ರಿಗೆ ಮುಂದು: ಪುನರುಚ್ಚರಿಸಿದ ಜೆಡಿಎಸ್
ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ಸಿದ್ದವಾಗಿದೆ ...
ಕುತ್ತಿಗೆ ಹಿಸುಕಿ ಒಂಟಿ ಮಹಿಳೆ ಕೊಲೆ
ಭಾವಚಿತ್ರದ ಮತದಾರರ ಪಟ್ಟಿಗೆ ಚಿಂತನೆ
ಮನರಂಜನೆ
ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ
ಮುಂದೆ ಓದಿ|ಮತ್ತಷ್ಟು...