ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಪರಿಷತ್ ಚುನಾವಣೆಗೆ ಬಿಜೆಪಿ ಪಟ್ಟಿ ಪ್ರಕಟ
ಬೆಂಗಳೂರು, ಸೋಮವಾರ, 13 ಅಕ್ಟೋಬರ್ 2008   ( 15:59 IST )
ರಾಜ್ಯ ವಿಧಾನಪರಿಷತ್ 3 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗಾಗಿ ತನ್ನ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಂಬಂಧ ಕಾಂಗ್ರೆಸ್‌ನಲ್ಲಿ ಗೊಂದಲ ಮುಂದುವರೆದಿದೆ. ಮೂರು ಸ್ಥಾನಗಳಲ್ಲೂ ಟಿಕೆಟ್ ಆಕಾಂಕ್ಷಿಗಳು ಪೈಪೋಟಿಗಿಳಿದಿದ್ದಾರೆ. ಜೊತೆಗೆ ಕಾಂಗ್ರೆಸ್ ಹೈಕಮಾಂಡ್ ಆದೇಶಕ್ಕಾಗಿ ಕಾಯುತ್ತಿರುವುದು ಗೊಂದಲ ಹೆಚ್ಚಾಗಲು ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್-ಗೆ ಜೆಡಿಎಸ್ ಬೆಂಬಲ ವ್ಯಕ್ತಪಡಿದ್ದರೂ ಅಭ್ಯರ್ಥಿಗಳ ಆಯ್ಕೆಯಲ್ಲಿ ವಿಳಂಬವಾಗುತ್ತಿರುವುದು ರಾಜ್ಯ ಕಾಂಗ್ರೆಸ್ ಸ್ಥಿತಿಗೆ ಹಿಡಿದ ಕನ್ನಡಿಯಂತಾಗಿದೆ.

ಬಿಜೆಪಿ ಪಟ್ಟಿ ಪ್ರಕಟ : ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಅಂತಿಮಗೊಳಿಸಿದ್ದು, ಕಾಂಗ್ರೆಸ್-ಗಿಂತ ಒಂದು ಹೆಜ್ಜೆ ಮುಂದಿಟ್ಟಿದೆ. ಕೊಡಗಿನಿಂದ ಮೇದಪ್ಪ, ಬೆಳಗಾವಿಯಿಂದ ಶಶಿಕಾಂತ ಅಕ್ಕಪ್ಪ ನಾಯಕ, ಧಾರವಾಡದಿಂದ ಶಿವರಾಜ್ ಬಿಜೆಪಿ ಅಭ್ಯರ್ಥಿಗಳಾಗಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಮದ್ದೂರು: ಹಾಡಹಗಲೇ 13 ಲಕ್ಷ ದರೋಡೆ
ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ: 10 ಸಾವು
ಪತಿ ಹತ್ಯೆಯಲ್ಲಿ ದೇಶಪಾಂಡೆ ಪಾತ್ರ: ಶುಭಲತಾ ವಾಗ್ದಾಳಿ
ಆಸ್ತಿ ವಿವಾದ: ಸಚಿವ ಆಸ್ನೋಟಿಕರ್ ಸ್ಪಷ್ಟನೆ
ಹಾಲು ವಿವಾದ: ತನಿಖೆಗೆ ಹೆದರುವುದಿಲ್ಲ- ರೇವಣ್ಣ
ಅಸ್ನೋಟಿಕರ್ ವಿರುದ್ಧ ಸ್ಪರ್ಧಿಸಲಿ: ದನಂಜಯ ಕುಮಾರ್
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಮೈತ್ರಿಗೆ ಮುಂದು: ಪುನರುಚ್ಚರಿಸಿದ ಜೆಡಿಎಸ್
ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ಸಿದ್ದವಾಗಿದೆ ...
ಕುತ್ತಿಗೆ ಹಿಸುಕಿ ಒಂಟಿ ಮಹಿಳೆ ಕೊಲೆ
ಭಾವಚಿತ್ರದ ಮತದಾರರ ಪಟ್ಟಿಗೆ ಚಿಂತನೆ
ಮನರಂಜನೆ
ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ
ಮುಂದೆ ಓದಿ|ಮತ್ತಷ್ಟು...