ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಮಹತ್ವಾಕಾಂಕ್ಷಿ ಜವಳಿ ನೀತಿ ಅನುಷ್ಠಾನಕ್ಕೆ ಚಾಲನೆ
ಬೆಂಗಳೂರು, ಸೋಮವಾರ, 13 ಅಕ್ಟೋಬರ್ 2008   ( 19:19 IST )
ರಾಜ್ಯದ ಜವಳಿ ಕ್ಷೇತ್ರಕ್ಕೆ ದೊಡ್ಡ ಮಟ್ಟದಲ್ಲಿ ಉತ್ತೇಜನ ನೀಡುವ ದೃಷ್ಟಿಯಿಂದ ರೂಪಿಸಿರುವ ನೂತನ ಜವಳಿ ನೀತಿ ಅನುಷ್ಠಾನವನ್ನು ಅಕ್ಟೋಬರ್ 1 ರಿಂದಲೇ ಪ್ರಾರಂಭಿಸಲಾಗಿದೆ ಎಂದು ಸಚಿವ ಗೂಳಿಹಟ್ಟಿ ಶೇಖರ್ ತಿಳಿಸಿದ್ದಾರೆ.

500 ಕೋಟಿ ರೂ. ನಿಧಿಯೊಂದಿಗೆ ರೂಪಿಸಲಾಗಿರುವ ಈ ಯೋಜನೆಯಿಂದ ಬೆಂಗಳೂರಿನಲ್ಲಿ ಕೇಂದ್ರೀಕರಣವಾಗಿರುವ ಗಾರ್ಮೆಂಟ್ಸ್ ಉದ್ದಿಮೆಗಳನ್ನು ಗ್ರಾಮೀಣ ಪ್ರದೇಶಗಳತ್ತ ಸೆಳೆಯಲು ಉದ್ದೇಶಿಸಲಾಗಿದೆ. ಈ ಮೂಲಕ ಗಾರ್ಮೆಂಟ್ಸ್ ಕ್ಷೇತ್ರದಲ್ಲಿ ದುಡಿಯುತ್ತಿರುವ ಸಹಸ್ರಾರು ಮಹಿಳಾ ಉದ್ಯೋಗಿಗಳಿಗೂ ಇದು ಅನುಕೂಲಕರವಾಗಿದೆ ಎಂದು ಸಚಿವರು ತಿಳಿಸಿದರು.

ಜವಳಿ ಕ್ಷೇತ್ರಕ್ಕೆ ಪೂರಕವಾದ ಬೆಳೆ, ಬೆಳೆಗೆ ತಕ್ಕ ಬೆಲೆ ಸಿಗುವ ಹಾಗೆ ಜಿಲ್ಲೆಗೊಂದರಂತೆ ಜವಳಿ ಪಾರ್ಕುಗಳ ಸ್ಥಾಪನೆ, ಉತ್ತಮ ಮಾನವ ಸಂಪನ್ಮೂಲ ಸೃಷ್ಟಿಸುವ ನಿಟ್ಟಿನಲ್ಲಿ ತರಬೇತಿ ಕೋರ್ಸುಗಳ ಆರಂಭ, ಜವಳಿ ಕ್ಷೇತ್ರಕ್ಕೆ ಬಂಡವಾಳ ಆಕರ್ಷಣೆ - ಇವು ನೂತನ ಜವಳಿ ನೀತಿಯಲ್ಲಿರುವ ಮಹತ್ವದ ಅಂಶಗಳಾಗಿವೆ ಎಂದು ಸಚಿವರು ವಿವರಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಪಕ್ಷವೇ ಮುಖ್ಯ: ಡಿಕೆಶಿ ಹೊಸರಾಗ
ಯಡಿಯೂರಪ್ಪ ವಿರುದ್ಧ ಕಿಡಿಕಾರಿದ ಮಾತೆ ಮಹಾದೇವಿ
ಸತ್ತವರವಲ್ಲಿ ಮ‌ೂವರು ಮಹಿಳೆಯರು, ಒಬ್ಬ ಬಾಲಕಿ
ಬಿಜೆಪಿ ಪಟ್ಟಿ ಪ್ರಕಟ, ಕಾಂಗ್ರೆಸ್‌ನಲ್ಲಿ ಗೊಂದಲ
ಪರಿಷತ್ ಚುನಾವಣೆಗೆ ಬಿಜೆಪಿ ಪಟ್ಟಿ ಪ್ರಕಟ
ಮದ್ದೂರು: ಹಾಡಹಗಲೇ 13 ಲಕ್ಷ ದರೋಡೆ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಮೈತ್ರಿಗೆ ಮುಂದು: ಪುನರುಚ್ಚರಿಸಿದ ಜೆಡಿಎಸ್
ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ಸಿದ್ದವಾಗಿದೆ ...
ಕುತ್ತಿಗೆ ಹಿಸುಕಿ ಒಂಟಿ ಮಹಿಳೆ ಕೊಲೆ
ಭಾವಚಿತ್ರದ ಮತದಾರರ ಪಟ್ಟಿಗೆ ಚಿಂತನೆ
ಮನರಂಜನೆ
ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ
ಮುಂದೆ ಓದಿ|ಮತ್ತಷ್ಟು...