ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ದತ್ತ ಮಾಲಾ ಧಾರಣೆ ಆರಂಭ
ಚಿಕ್ಕಮಗಳೂರು, ಸೋಮವಾರ, 13 ಅಕ್ಟೋಬರ್ 2008   ( 19:21 IST )
ವಿವಾದಿತ ಬಾಬಾಬುಡನ್ ಗಿರಿಯಲ್ಲಿ ದತ್ತಮಾಲಾ ಅಭಿಯಾನ ಆರಂಭವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಅಭಿಯಾನಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.

ಇಲ್ಲಿನ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ಶಾಸಕ ಸಿ.ಟಿ. ರವಿ ನೇತೃತ್ವದಲ್ಲಿ ಪೂಜೆ ಸಲ್ಲಿಸಿ ದತ್ತಮಾಲೆ ಧರಿಸುವ ಆಚರಣೆಯೊಂದಿಗೆ ಅಭಿಯಾನಕ್ಕೆ ಸಾಂಪ್ರದಾಯಿಕ ಚಾಲನೆ ದೊರೆಯಿತು. ದತ್ತಮಾಲೆ ಧಾರಣೆ ಪಡೆದ ನಂತರ ಶಾಸಕ ಸಿ.ಟಿ. ರವಿ ಮಾತನಾಡಿ, ಪ್ರತಿವರ್ಷದಂತೆ ದತ್ತಮಾಲಾ ಅಭಿಯಾನ ನಡೆಸಲಾಗುತ್ತಿದೆ.

ಜಿಲ್ಲೆಯ ಶಾಂತಿ ನೆಮ್ಮದಿ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುತ್ತದೆಂಬ ಭರವಸೆ ತಮಗಿದೆ ಎಂದು ತಿಳಿಸಿದರು.ಭಕ್ತರು ಕೊಪ್ಪ, ಶೃಂಗೇರಿ ಮುಂತಾದೆಡೆ ದತ್ತಮಾಲೆ ಧರಿಸುವುದರೊಂದಿಗೆ ಅಭಿಯಾನಕ್ಕೆ ಚಾಲನೆ ದೊರೆತಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಮಹತ್ವಾಕಾಂಕ್ಷಿ ಜವಳಿ ನೀತಿ ಅನುಷ್ಠಾನಕ್ಕೆ ಚಾಲನೆ
ಪಕ್ಷವೇ ಮುಖ್ಯ: ಡಿಕೆಶಿ ಹೊಸರಾಗ
ಯಡಿಯೂರಪ್ಪ ವಿರುದ್ಧ ಕಿಡಿಕಾರಿದ ಮಾತೆ ಮಹಾದೇವಿ
ಸತ್ತವರವಲ್ಲಿ ಮ‌ೂವರು ಮಹಿಳೆಯರು, ಒಬ್ಬ ಬಾಲಕಿ
ಬಿಜೆಪಿ ಪಟ್ಟಿ ಪ್ರಕಟ, ಕಾಂಗ್ರೆಸ್‌ನಲ್ಲಿ ಗೊಂದಲ
ಪರಿಷತ್ ಚುನಾವಣೆಗೆ ಬಿಜೆಪಿ ಪಟ್ಟಿ ಪ್ರಕಟ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಮೈತ್ರಿಗೆ ಮುಂದು: ಪುನರುಚ್ಚರಿಸಿದ ಜೆಡಿಎಸ್
ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ಸಿದ್ದವಾಗಿದೆ ...
ಕುತ್ತಿಗೆ ಹಿಸುಕಿ ಒಂಟಿ ಮಹಿಳೆ ಕೊಲೆ
ಭಾವಚಿತ್ರದ ಮತದಾರರ ಪಟ್ಟಿಗೆ ಚಿಂತನೆ
ಮನರಂಜನೆ
ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ
ಮುಂದೆ ಓದಿ|ಮತ್ತಷ್ಟು...