|
| ಆನೇಕಲ್ ಚರ್ಚ್ ಬೆಂಕಿ: ಮುಖ್ಯಮಂತ್ರಿ ಭೇಟಿಗೆ ಪಟ್ಟು! |
| ಬೆಂಗಳೂರು, ಸೋಮವಾರ, 13 ಅಕ್ಟೋಬರ್ 2008 ( 20:01 IST ) | |
ಆನೇಕಲ್ ಬಳಿಯ ಚರ್ಚ್-ನಲ್ಲಿ ಉಂಟಾದ ಅಗ್ನಿ ಆಕಸ್ಮಿಕ ಪ್ರಕರಣ ಈಗ ವಿಚಿತ್ರ ತಿರುವು ಪಡೆದುಕೊಂಡಿದೆ. ಸ್ಥಳಕ್ಕೆ ಮುಖ್ಯಮಂತ್ರಿ ಅಥವಾ ರಾಜ್ಯಪಾಲರು ಭೇಟಿ ನೀಡದ ಹೊರತು ಚರ್ಚ್ ಬಾಗಿಲು ತೆರೆಯುವುದಿಲ್ಲ.
ಮತ್ತು ಯಾವುದೇ ಪೊಲೀಸ್ ಅಧಿಕಾರಿಗಳಿಗೂ ಪ್ರವೇಶಿಸಲು ಅವಕಾಶ ಕೊಡುವುದಿಲ್ಲ ಎಂದು ಪಾದ್ರಿ ಸಂತೋಷ್ ಪಟ್ಟು ಹಿಡಿದಿದ್ದು ಜಿಜ್ಞಾಸೆಗೆ ಗ್ರಾಸವಾಗಿದೆ.ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಇದನ್ನು ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿದ ಉಂಟಾದ ಅಗ್ನಿ ಆಕಸ್ಮಿಕವಿರಬಹುದು ಎಂದು ಶಂಕಿಸಿದ್ದರು.
ಆದರೆ ನಂತರ ಪರಿಶೀಲನೆ ನಡೆಸಿದ ವಿದ್ಯುತ್ ಪರಿವೀಕ್ಷಣಾಧಿಕಾರಿಗಳು ಇದು ಯಾವುದೇ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾಗಿಲ್ಲ ಎಂದು ಲಿಖಿತ ವರದಿ ನೀಡಿದ್ದು, ಈಗ ಪ್ರಕರಣ ಹೊಸ ದಿಕ್ಕಿನತ್ತ ಸಾಗಿದೆ.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ. |
| |
|
|
|
|
 | | nrb |
| | |
| |
|
|
|
|
|
| ಚಿತ್ರ ಸುದ್ದಿ - ನವೀನ್ ಕೃಷ್ಣ ಈಗ ಫುಲ್ ಖುಷ್. ಅವರ ಸಂಸ್ಥೆಯಿಂದ ತಯಾರಾದ ಧಿಮಾಕು ಚಿತ್ರಕ್ಕೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ ನವೀನ್ ತಮ್ಮ ಸಂಸ್ಥೆಯಿಂದ ಮತ್ತೊಂದು ಚಿತ್ರಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಸ್ನೇಹಿತರೊಂದಿಗೆ ಕುಳಿತು ಚಿತ್ರಕಥೆ ರಚಿಸುತ್ತಿದ್ದಾರೆ |
| |
|
|
|
|
|
|
|