ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ರಾಜ್ಯಾದ್ಯಂತ ಸಂಭ್ರಮದ ರಾಜ್ಯೋತ್ಸವ
ಬೆಂಗಳೂರು, ಶನಿವಾರ, 1 ನವೆಂಬರ್ 2008   ( 17:39 IST )
ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಆಚರಣೆ ವಿಜೃಂಭಣೆಯಿಂದ ಆಚರಿಸಲಾಗಿದೆ. ನಗರದಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಮುಖ್ಯಮಂತ್ರಿಗಳು, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಿರುವ ಕೇಂದ್ರದ ನಿರ್ಧಾರಕ್ಕೆ ಅಭಿನಂದನೆ ಸಲ್ಲಿಸಿದರು.

ಮೈಸೂರಿನ ಪುರಭವನದಲ್ಲಿ ಗ್ರಾಮಾಭಿವೃದ್ಧಿ ಸಚಿವೆ ಶೋಭಾ ಕರಂದ್ಲಾಜೆ ಧ್ವಜವಂದನೆ ಸ್ವೀಕರಿಸಿದರು. ನಗರದ ತುಂಬೆಲ್ಲಾ ಕನ್ನಡದ ಕಂಪು ಹೊಸಕಳೆ ಮೂಡಿಸಿತ್ತು.

ಉಡುಪಿಯಲ್ಲಿ ಧ್ವಜವಂದನೆ ಸ್ವೀಕರಿಸಿ ಮಾತನಾಡಿದ ಗೃಹ ಸಚಿವ ವಿ.ಎಸ್. ಆಚಾರ್ಯ ಅವರು ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದರು.

ಸಾರಿಗೆ ಸಚಿವ ಆರ್. ಅಶೋಕ್ ಅವರು ಹಾಸನದಲ್ಲಿ ಧ್ವಜಾರೋಹನ ಮಾಡಿದರು. ಈ ಸಂದರ್ಭದಲ್ಲಿ ಹಲವು ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ರೇಡಿಯೋ ಕಚೇರಿ ಮೇಲೆ ಕರವೇ ದಾಳಿ
ಚರ್ಚ್‌ಗಳ ಮೇಲೆ ದಾಳಿ: ಪಿಐಎಲ್ ವಿಚಾರಣೆ ಮುಂದಕ್ಕೆ
ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಭರದ ಸಿದ್ಧತೆ
ಕನ್ನಡಿಗರಲ್ಲಿ ಮೊಳಕೆಯೊಡೆಯಲಿ ಕನ್ನಡ
ಮಹೇಂದ್ರ ಕುಮಾರ್ ಬಿಡುಗಡೆ
ಭಾಷಾ ಚರಿತ್ರೆಯಲ್ಲೊಂದು ಇತಿಹಾಸ
ಗ್ರಹ ಗತಿ
ದೈನಿಕ - ಇಂದು ನಿಮ್ಮ ಏಕಾಗ್ರತಾ ಶಕ್ತಿಗಳ ಮೂಲಕ ಕಲಿಯುತ್ತೀರಿ ಮತ್ತು ನೀವು ಕಲಿತಿರುವುದನ್ನು ಹೆಮ್ಮೆಯಿಂದ, ವಿಶಿಷ್ಟವಾಗಿ ಮತ್ತು ಸರಾಗವಾಗಿ ಹೇಳುತ್ತೀರಿ. ನಿಮ್ಮ ಜೀವನದಲ್ಲಿ ಹೊಸ ಆರಂಭ ಪಡೆಯಲು ಇದು ಅದ್ಭುತವಾದ ಸಮಯವಾಗಿದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಗಡಿ ಒತ್ತುವರಿ: ಜಂಟಿ ಸಮೀಕ್ಷೆಗೆ ಖರ್ಗೆ ಆಗ್ರಹ
ಸಂಡೂರು ತಾಲೂಕಿನ ತುಮಟಿ ಗ್ರಾಮದ ಬಳಿ ಮೇಲ್ನೋಟಕ್ಕೆ ಸಾಬೀತಾಗಿದ್ದು, ಕೇಂದ್ರ ಸರ್ಕಾರದ ....
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನದ ಬಂಪರ್ ಕೊಡುಗೆ
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನದ ಬಂಪರ್ ಕೊಡುಗೆ
ಮನರಂಜನೆ
ಚಿತ್ರ ಸುದ್ದಿ - ಒಂದು ಸಮಯದಲ್ಲಿ ನಿರ್ಮಾಪಕರಿಗೆ ಚಿನ್ನದ ಮೊಟ್ಟೆ ಇಡುವ ಕೋಳಿಯಂತಿದ್ದ ಗೋಲ್ಡನ್ ಸ್ವಾರ್ ಗಣೇಶ್‌ರ ಬೇಡಿಕೆ ಕಡಿಮೆಯಾಗಿದೆಯೇ? ಹೌದೆನ್ನುತ್ತದೆ ಗಾಂಧಿನಗರದ ಕೆಲ ಮೂಲಗಳು.
ಮುಂದೆ ಓದಿ|ಮತ್ತಷ್ಟು...