ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ತಪ್ಪಾಗಿ ಅರ್ಥೈಸಲಾಗಿದೆ: ಪೇಜಾವರ ಶ್ರೀ
ಹುಬ್ಬಳ್ಳಿ, ಶನಿವಾರ, 15 ನವೆಂಬರ್ 2008   ( 15:09 IST )
ದಲಿತರು ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಧರ್ಮಾಂತರಗೊಳ್ಳುವ ಕುರಿತಾಗಿ ತಮ್ಮ ಅನಿಸಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ವಿವಾದ ಸೃಷ್ಟಿಸಲಾಗಿದೆ ಎಂದು ಪೇಜಾವರ ಮಠದ ವಿಶ್ವೇಶ್ವರತೀರ್ಥ ಸ್ವಾಮಿಜಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಕ್ತಿ ಸ್ವಯಂ ಇಚ್ಛೆಯಿಂದ ಯಾವುದೇ ಧರ್ಮ ಸ್ವೀಕಾರಕ್ಕೆ ಸಂವಿಧಾನ ಅವಕಾಶ ಕಲ್ಪಿಸಿರುವಾಗ ಒಂದು ಧರ್ಮದ ವಿರುದ್ಧ ತಾವು ಹೇಗೆ ಹೇಳಿಕೆ ನೀಡಲು ಸಾಧ್ಯ ಎಂದು ಸ್ಪಷ್ಟಪಡಿಸಿದ್ದಾರೆ.

ಹಿಂದೂ ಧರ್ಮ ತೊರೆದು ಬೌದ್ಧ ಧರ್ಮ ಸೇರಬೇಡಿ ಎಂಬುದು ತಮ್ಮ ಅಭಿಪ್ರಾಯವಾಗಿತ್ತೇ ವಿನಃ ಅದು ಆದೇಶವಾಗಿರಲಿಲ್ಲ ಎಂದು ಅವರು ವಿವರಿಸಿದರು.

ಭಯೋತ್ಪಾದನೆ ಕೃತ್ಯಗಳಲ್ಲಿ ಕೆಲ ಮಠಾಧೀಶರು ಭಾಗಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಪ್ರಕರಣ ವಿಚಾರಣೆಯಲ್ಲಿದೆ. ಅದರ ಕುರಿತು ಪ್ರತಿಕ್ರಿಯಿಸಲು ಇಷ್ಟಪಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಮ್ಯಾನ್‌ಹೋಲ್‌ನೊಳಗೆ ಉಸಿರುಗಟ್ಟಿ ಮ‌ೂವರ ಸಾವು
ಕುದುರೆಮುಖದಲ್ಲಿ ಭಾರಿ ಶಸ್ತ್ರಾಸ್ತ್ರ ವಶ
ಸಚಿವ ಅಸ್ನೋಟಿಕರ್ ಹಾಜರಿಗೆ ಕೋರ್ಟ್ ಆದೇಶ
ನಕ್ಸಲ್ ಚಟುವಟಿಕೆ ಹತ್ತಿಕ್ಕಲು ಕಠಿಣ ಕ್ರಮ
ಸಿಲಿಂಡರ್ ಸ್ಫೋಟಕ್ಕೆ ಒಬ್ಬರ ಸಾವು
ವಿಶ್ವ ಪುಸ್ತಕೋತ್ಸವಕ್ಕೆ ನೆರವು: ಡಾ. ಆಚಾರ್ಯ
ಗ್ರಹ ಗತಿ
ದೈನಿಕ - ಹಲವು ವಿಚಾರಗಳ ಬಗ್ಗೆ ಒಡಹುಟ್ಟಿದವರಲ್ಲಿ ವಿನಿಮಯ ಮಾಡಿಕೊಳ್ಳಲಿರುವಿರಿ. ಸಂಶೋಧನೆಯ ಕುರಿತು ಆಸಕ್ತಿ ಬರಲಿದೆ. ಸ್ವತ್ತು ತಗಾದೆಗಳು ಫಲಪ್ರದವಾಗಲಿದೆ. ಹಲವು ಮಾತುಕತೆಗಳು ನಡೆಯಲಿದೆ. ಅಧ್ಯಯನದಲ್ಲಿ ಪ್ರಗತಿ ಸಾಧಿಸಲಿರುವಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆನೆಗಳ ಸರಣಿ ಸಾವು: ವರದಿಗೆ ಹೈಕೋರ್ಟ್ ಸೂಚನೆ
ಆನೆಗಳ ಸರಣಿ ಸಾವಿನ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ....
ಚಂದ್ರಯಾನ-1ರಿಂದ ಚಂದ್ರನ ಮೇಲ್ಮೈಗೆ ಉಪಕರಣ
ರಾಗ ಬದಲಿಸಿದ ಜಾಫರ್ ಷರೀಫ್
ಮನರಂಜನೆ
ಹೊಸ ಚಿತ್ರ - 'ನಿಷೇಧಾಜ್ಞೆ' ಚಿತ್ರ ಬಿಡುಗಡೆಯಾಗುವ ಮುನ್ನವೇ ನಿರ್ದೇಶಕ ಪದ್ಮನಾಭ್ ಮತ್ತೊಂದು ಚಿತ್ರ ಕೈಗೆತ್ತಿಕೊಂಡಿದ್ದಾರೆ. ಚಿತ್ರದ ಹೆಸರು ದಯಾ. ದಿಲ್ಲಿಯಲ್ಲಿ ನಡೆದ ಒಂದು ಶೂಟೌಟ್ ಘಟನೆಯನ್ನು ಚಿತ್ರದ ಆಧರಿಸಿದೆ ಎನ್ನುತ್ತಾರೆ ಪದ್ಮನಾಭ್.
ಮುಂದೆ ಓದಿ|ಮತ್ತಷ್ಟು...