ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಕೋಟ್ಯಂತರ ರೂ. ಕ್ರಿಕೆಟ್ ಬೆಟ್ಟಿಂಗ್ ಜಾಲ ಪತ್ತೆ
ಹುಬ್ಬಳ್ಳಿ, ಮಂಗಳವಾರ, 25 ನವೆಂಬರ್ 2008   ( 17:58 IST )
ಕೋಟ್ಯಂತರ ರೂ. ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಜಾಲವನ್ನು ಪತ್ತೆ ಹಚ್ಚುವಲ್ಲಿ ವಿಶೇಷ ಪೊಲೀಸ್ ಕಾರ್ಯಪಡೆ ಯಶಸ್ವಿಯಾಗಿದೆ.ನಗರದ ಮನೆಯೊಂದರಲ್ಲಿ ನಡೆಯುತ್ತಿದ್ದ ದೊಡ್ಡ ಜಾಲದ ಕುರಿತು ಖಚಿತ ಸುಳಿವಿನ ಆಧಾರದ ಮೇಲೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ಬಂಧಿಸಿದ್ದು, ಮೊಬೈಲ್, ಕಂಪ್ಯೂಟರ್ ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿ ಅರವಿಂದ ನಗರದ ನಿವಾಸಿ ರವಿ ನಾಕೊರ ಎಂದು ಗುರುತಿಸಲಾಗಿದ್ದು, ಮುಂಬೈನಿಂದ ತನ್ನ ಮೊಬೈಲ್‌ಗೆ ಆನ್‌ಲೈನ್ ಮೂಲಕ ಬರುತ್ತಿದ್ದ ರೇಟಿಂಗ್ ಅನುಗುಣವಾಗಿ ಲೋಕಲ್ ಬುಕ್ಕಿಗಳನ್ನು ಕಲೆ ಹಾಕಿಕೊಂಡು ಅವರಿಗೆ ಇದನ್ನು ಕಳುಹಿಸುತ್ತಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ.

ಸುಮಾರು 12ಕ್ಕೂ ಅಧಿಕ ಮಂದಿ ಈತನ ಸಂಪರ್ಕವಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಸಚಿವ ಉದಾಸಿಗೆ ತಟ್ಟಿದ ನೀತಿ ಸಂಹಿತೆ ಬಿಸಿ
ರೆಡ್ಡಿ ಹೇಳಿಕೆಗೆ ಅಪಾರ್ಥ ಬೇಡ: ಯಡಿಯ‌ೂರಪ್ಪ
ಅನಗತ್ಯ ಖರ್ಚುಗಳಿಗೆ ಕಡಿವಾಣ
ನಾರಿಯರ ಸೀರೆಗಳಲ್ಲಿ 'ಕರ್ನಾಟಕ ದರ್ಶನ'
ಮೈತ್ರಿ ಪ್ರಸ್ತಾವನೆ ಹೈಕಮಾಂಡ್ ಪರಿಶೀಲನೆ: ದೇಶಪಾಂಡೆ
ಡಿವಿಎಸ್ ಹೇಳಿಕೆಗೆ ತಣ್ಣಗಾದ ವರ್ತೂರು
ಗ್ರಹ ಗತಿ
ದೈನಿಕ - ನಿಮ್ಮ ಸಾಮರ್ಥ್ಯದ ಬಗ್ಗೆ ಇಂದು ನೀವು ಹೆಚ್ಚು ಭರವಸೆಯಿಂದಿರುತ್ತೀರಿ.ಮುಖ್ಯ ಕೆಲಸವೊಂದರ ಪ್ರಯತ್ನದಲ್ಲಿ ನಿಮಗೆ ಹೆತ್ತವರ ನೆರವು ದೊರೆಯಲಿದೆ. ಇಂದು ನೀವು ಒಳ್ಳೆಯ ದಿನವನ್ನು ಕಳೆಯುವಿರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ ಮತ್ತು ನಿಮಗೆ ಮಾನಸಿಕ ನಿರಾಳತೆ ನೀಡುತ್ತವೆ. ಮಿತ್ರರ ಸಹಕಾರವೂ ದೊರೆಯಲಿದೆ.ಹಿತ ಶತ್ರುಗಳ ಬಗ್ಗೆ ಎಚ್ಚರವಿರಿ. ಆರೋಗ್ಯದ ಕಡೆಗೆ ಗಮನವಿರಲಿ. ಹಣಕಾಸಿನ ವಿಷಯದಲ್ಲಿ ತುಂಬಾ ಜಾಗೃತೆ ವಹಿಸಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಕನ್ನಡ ಸಿನೆಮಾಗಳ ಬಗ್ಗೆ ನಿರ್ಲಕ್ಷ್ಯ: ಕಾಸರವಳ್ಳಿ
ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಂಭೀರವಾಗಿ ಅವಲೋಕಿಸುವಂತೆ ಮಾಡಿದ ಕನ್ನಡ ಸಿನಿಮಾಗಳಿಗೆ ಕನ್ನಡ ಚಿತ್ರರಂಗದಲ್ಲಿ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿಲ್ಲ ಎಂದು ಹೆಸರಾಂತ ನಿರ್ದೇಶಕ
ಅಭಿವೃದ್ಧಿ ಕುಂಠಿತ: ಮುಖ್ಯಮಂತ್ರಿ ಚರ್ಚೆ
ನಿಗದಿತ ದಿನದಂದೇ ಸಮ್ಮೇಳನ: ಕಸಾಪ ನಿರ್ಧಾರ
ಮನರಂಜನೆ
ಹೊಸ ಚಿತ್ರ - ಇದೊಂದು ಪಕ್ಕಾ ಲವ್ ಸ್ಟೋರಿ. ಸದಾಶಿವನಗರದ ಹುಡುಗಿ. ಶ್ರೀರಾಂಪುರ ಹುಡುಗ. ಇಬ್ಬರ ನಡುವೆ ಪ್ರೀತಿ ಶುರುವಾಗುತ್ತದೆ. ಆ ಪ್ರೀತಿ ಹೇಗಿರುತ್ತದೆ ಎಂಬುದನ್ನು ಊಹಿಸಿಕೊಳ್ಳಿ. ನಾನು ಕಥೆ ಮಾಡುವಾಗ ಕಲ್ಪನೆ
ಮುಂದೆ ಓದಿ|ಮತ್ತಷ್ಟು...