ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಏಕತೆ ಪ್ರದರ್ಶನಕ್ಕೆ ದೇವೇಗೌಡ ಕರೆ
ಬೆಂಗಳೂರು, ಭಾನುವಾರ, 30 ನವೆಂಬರ್ 2008   ( 14:13 IST )
ಮುಂಬೈಯಲ್ಲಿ ಉಗ್ರರು ನಡೆಸಿದ ಕೃತ್ಯ ಅತ್ಯಂತ ಹೇಯವಾಗಿದ್ದು, ಎಲ್ಲ ರಾಜ್ಯಗಳ ರಾಜಧಾನಿಗಳಲ್ಲೂ ಕಟ್ಟೆಚ್ಚರ ವಹಿಸುವ ಮೂಲಕ ಆತಂಕಕಾರಿ ಶಕ್ತಿಗಳನ್ನು ಮಟ್ಟಹಾಕಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ.

ಇಂತಹ ಸಂದರ್ಭದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡುವುದನ್ನು ಬಿಟ್ಟು ಇಡೀ ರಾಷ್ಟ್ರ ಏಕತೆಯನ್ನು ಪ್ರದರ್ಶಿಸಬೇಕು. ನಮ್ಮಲ್ಲಿ ಭಿನ್ನಾಭಿಪ್ರಾಯವಿಲ್ಲ ಎಂಬುದನ್ನು ಇಡೀ ವಿಶ್ವಕ್ಕೆ ತೋರಿಸಬೇಕು ಎಂದರು.

ರಾಜಕೀಯ ಪಕ್ಷಗಳ ನೀತಿ, ಸಿದ್ದಾಂತಗಳು ಏನೇ ಇರಲಿ. ಈಗ ಏಕತೆಯನ್ನು ಪ್ರದರ್ಶಿಸಿ ಇಂತಹ ಘಟನೆಗಳಿಗೆ ತಿಲಾಂಜಲಿ ನೀಡುವ ಪ್ರಯತ್ನ ಮಾಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡರು ಒತ್ತಾಯಿಸಿದ್ದಾರೆ. ಯುದ್ಧದಲ್ಲಿ ಮಡಿದವರಿಗೆ ನೀಡುವ ಪ್ರಶಸ್ತಿ ಗೌರವಗಳನ್ನು ಮುಂಬೈಯಲ್ಲಿ ದಾಳಿಯಲ್ಲಿ ಮಡಿದ ಯೋಧರಿಗೆ ಹಾಗೂ ಅಧಿಕಾರಿಗಳಿಗೆ ನೀಡಬೇಕು ಎಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಸಿಎಂಗೆ ರೈತರ ಪರ ನಿರ್ಲಕ್ಷ್ಯ: ರೈತ ಸಂಘ
ಆಧುನಿಕ ಶಸ್ತ್ರಾಸ್ತ್ರ ನೀಡಲು ಉದ್ಯಮಿಗಳು ಆಗ್ರಹ
ಹುತಾತ್ಮ ಯೋಧರಿಗೆ ಹೊಟೇಲು ಸಂಘದ ಶ್ರದ್ದಾಂಜಲಿ
ದೀನ್‌ದಾರ್ ಸಂಘಟನೆಯ 11 ಆರೋಪಿಗಳಿಗೆ ಗಲ್ಲು
ದಕ್ಷಿಣ ಕನ್ನಡದಲ್ಲಿ ಕಟ್ಟೆಚ್ಚರಕ್ಕೆ ಸೂಚನೆ
ಎಟಿಸಿಗೆ ಶೀಘ್ರವೇ ತರಬೇತಿ ಕೇಂದ್ರ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...