ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಮುಂಬೈ ಉಗ್ರ ಬೆಂಗಳೂರಿಗೆ
ಬೆಂಗಳೂರು, ಸೋಮವಾರ, 1 ಡಿಸೆಂಬರ್ 2008   ( 12:56 IST )
ಮುಂಬೈಯಲ್ಲಿ ನಡೆದ ಭಯೋತ್ಪಾದನಾ ದಾಳಿ ವೇಳೆ ಸೆರೆ ಸಿಕ್ಕಿರುವ ಉಗ್ರ ಅಕ್ಮಲ್ ಕಮಾಲ್‌ನನ್ನು ಹೆಚ್ಚಿನ ವಿಚಾರಣೆಗಾಗಿ ಡಿಸೆಂಬರ್ ಕೊನೆಯ ವಾರದಲ್ಲಿ ನಗರಕ್ಕೆ ಕರೆ ತರಲು ಪೊಲೀಸರು ನಿರ್ಧರಿಸಿದ್ದಾರೆ.

ಈ ಕುರಿತು ಉನ್ನತ ಪೊಲೀಸ್ ಅಧಿಕಾರಿಗಳ ತಂಡ ಮುಂಬೈಗೆ ತೆರಳಿ ಅಲ್ಲಿನ ಪೊಲೀಸರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ.

ಬೆಂಗಳೂರು ಸರಣಿ ಬಾಂಬ್ ಸ್ಫೋಟಕ್ಕೂ ಅಕ್ಮಲ್‌ಗೂ ಸಂಬಂಧವಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಹೆಚ್ಚಿನ ತನಿಖೆಗಾಗಿ ಆತನನ್ನು ವಶಕ್ಕೆ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ ಪೊಲೀಸರು ತನಿಖೆ ಪೂರ್ಣಗೊಳಿಸಿ ಅಕ್ಮಲ್‌ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಿದ್ದಂತೆ ಬಾಡಿ ವಾರೆಂಟ್ ಪಡೆದು ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗುವುದು ಎಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
'ಪತ್ರಿಕೆಗಳು ಮೌಲ್ಯವನ್ನು ಅಳವಡಿಸಬೇಕು'
ಏಕತೆ ಪ್ರದರ್ಶನಕ್ಕೆ ದೇವೇಗೌಡ ಕರೆ
ಸಿಎಂಗೆ ರೈತರ ಪರ ನಿರ್ಲಕ್ಷ್ಯ: ರೈತ ಸಂಘ
ಆಧುನಿಕ ಶಸ್ತ್ರಾಸ್ತ್ರ ನೀಡಲು ಉದ್ಯಮಿಗಳು ಆಗ್ರಹ
ಹುತಾತ್ಮ ಯೋಧರಿಗೆ ಹೊಟೇಲು ಸಂಘದ ಶ್ರದ್ದಾಂಜಲಿ
ದೀನ್‌ದಾರ್ ಸಂಘಟನೆಯ 11 ಆರೋಪಿಗಳಿಗೆ ಗಲ್ಲು
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...