|
| ವಿಧಾನಸೌಧ ದಳ್ಳಾಳಿಗಳ ತಾಣ: ಕೃಷ್ಣ ಆರೋಪ |
| ಮದ್ದೂರು, ಸೋಮವಾರ, 1 ಡಿಸೆಂಬರ್ 2008 ( 16:13 IST ) | |
ರಾಜ್ಯದಲ್ಲಿ ಬಿಜೆಪಿ ಆಡಳಿತದಿಂದಾಗಿ ವಿಧಾನಸೌಧ ಇದೀಗ ರಾಜಕೀಯ ದಳ್ಳಾಳಿಗಳ ತಾಣವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ವಿಧಾನಸೌಧ ರಾಜಕೀಯ ದಳ್ಳಾಳಿಗಳ ತಾಣವಾಗುತ್ತಿರುವುದರಿಂದ ವರ್ಗಾವಣೆಯಲ್ಲಿ ಹೊಸ ಕಾರ್ಖಾನೆ ಸ್ಥಾಪನೆಯಾಗಿದೆ ಎಂದು ಲೇವಡಿ ಮಾಡಿದ್ದಾರೆ.
51 ವರ್ಷಗಳ ರಾಜಕೀಯ ಅನುಭವ ಹೊಂದಿದ್ದರೂ ನನ್ನ ಕ್ಷೇತ್ರವನ್ನು ಡಿ.ಸಿ. ತಮ್ಮಣ್ಣ ಅವರಿಗೆ ನೀಡಿ ತಪ್ಪು ಮಾಡಿದೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ಪಕ್ಷದ ನೆರಳಿನಲ್ಲಿ ಬೆಳೆದು ತಮ್ಮ ವರ್ಚಸ್ಸನ್ನು ಬೆಳೆಸಿಕೊಂಡು ತಮ್ಮಣ್ಣ ಪಕ್ಷಕ್ಕೆ ದ್ರೋಹವೆಸಗಿದ್ದಾರೆ ಎಂದು ಆರೋಪಿಸಿದರು.
ನಾನೆಂದೂ ಅಧಿಕಾರದ ಆಸೆ ಪಟ್ಟವನಲ್ಲ. ಮಹಾರಾಷ್ಟ್ರ ರಾಜ್ಯಪಾಲ ಆಗುತ್ತೇನೆ ಎಂದು ಕೂಡ ತಿಳಿದಿರಲಿಲ್ಲ. ನಾನು ಹೊರ ದೇಶದಲ್ಲಿದ್ದಾಗ ರಾಜ್ಯಪಾಲನಾದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
| | (ಮೂಲ - ವೆಬ್‌ದುನಿಯಾ) |
| |
| | | |
|
|
|
|
|
| ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ. |
| |
|
|
|
|
 | | nrb |
| | |
| |
|
|
|
|
|
| ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ |
| |
|
|
|
|
|
|
|