ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಲೋಕಸಭಾ ಚುನಾವಣೆ: ಬಿಜೆಪಿ ಪಟ್ಟಿ ಪೂರ್ಣ
ಬೆಂಗಳೂರು, ಸೋಮವಾರ, 1 ಡಿಸೆಂಬರ್ 2008   ( 18:36 IST )
ಲೋಕಸಭಾ ಚುನಾವಣೆ ಕುರಿತು ಬಿಜೆಪಿ ಪೂರ್ವಭಾವಿ ಸಭೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಸಲಾಯಿತು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಡಿ.ವಿ. ಸದಾನಂದಗೌಡ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಿಗೆ ಸ್ಪರ್ಧಿಸಬೇಕಾದ ಅಭ್ಯರ್ಥಿಗಳ ಪಟ್ಟಿ ಕುರಿತು ಚರ್ಚೆ ನಡೆಸಲಾಯಿತು ಎಂದರು.

ಅಲ್ಲದೆ, ಉಪಚುನಾವಣೆಗೆ ಪಕ್ಷ ಕೈಗೊಂಡಿರುವ ಸಿದ್ಧತೆಗಳು ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಮಧುಗಿರಿ ಕ್ಷೇತ್ರಕ್ಕೆ ಮಾಜಿ ಸಚಿವ ಸಿ. ಚನ್ನಿಗಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಪೂರ್ಣಗೊಂಡಿರುವ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಉಗ್ರರ ದಾಳಿ ಎದುರಿಸಲು ರಾಜ್ಯ ಸಿದ್ಧ
ಅಫ್ಜಲ್‌ಗೆ ಗಲ್ಲುಶಿಕ್ಷೆ: ದೇಶಪಾಂಡೆ ಆಗ್ರಹ
ಮುಖ್ಯಮಂತ್ರಿಗಳ ಸಭೆ ನಡೆಸಲು ಸಿಎಂ ಆಗ್ರಹ
ಡಿ.5: ಹಾಲು ಉತ್ಪಾದಕರ ರ‌್ಯಾಲಿ
ಸುರಕ್ಷತಾ ಕ್ರಮ: ಇಂದು ಸರ್ವಪಕ್ಷ ಸಭೆ
ವಿಧಾನಸೌಧ ದಳ್ಳಾಳಿಗಳ ತಾಣ: ಕೃಷ್ಣ ಆರೋಪ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...