ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಭಯೋತ್ಪಾದನೆ ಹೆಸರಿನಲ್ಲಿ ರಾಜಕೀಯ ಸಲ್ಲ: ಸಿದ್ದು
ಬೆಂಗಳೂರು, ಮಂಗಳವಾರ, 2 ಡಿಸೆಂಬರ್ 2008   ( 11:34 IST )
ಅಹಿಂದ ವರ್ಗಗಳು ಒಂದಾದರೆ ಮಾತ್ರ ಭಯೋತ್ಪಾದನಾ ಶಕ್ತಿಗಳನ್ನು ಮಣಿಸಲು ಸಾಧ್ಯವಾಗುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.

ನಗರದಲ್ಲಿ ಖಾಸಗಿ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಯೋತ್ಪಾದನೆ ಮತ್ತು ಫ್ಯಾಸಿಸ್ಟ್ ಶಕ್ತಿಗಳಿಂದ ಎದುರಾಗಿರುವ ಅಪಾಯವನ್ನು ಅರಿತು ಜಾಗ್ರತರಾಗಬೇಕಾಗಿದೆ ಎಂದು ತಿಳಿಸಿದ್ದಾರೆ.

ಮುಂಬೈನಲ್ಲಿ ನಡೆದಿರುವ ಬಾಂಬ್ ಸ್ಪೋಟ ಪ್ರಕರಣದಲ್ಲಿ ಗುಪ್ತದಳದ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಇಂತಹ ದುರ್ಘಟನೆಗಳು ಮತ್ತೆ ನಡೆಯದಂತೆ ಎಚ್ಚರವಹಿಸಬೇಕಾಗಿದೆ. ಈ ವಿಚಾರದಲ್ಲಿ ರಾಜಕೀಯ ಸರಿಯಿಲ್ಲ. ಎಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

ದೇಶದಲ್ಲಿ ಕೋಮುದಳ್ಳುರಿ ಬಿತ್ತಲು ಅಡ್ವಾಣಿ ನಡೆಸಿದ ರಥಯಾತ್ರೆಯನ್ನು ಸಮರ್ಥವಾಗಿ ತಡೆಯುವ ಮೂಲಕ ಬಾಬ್ರಿ ಮಸೀದಿ ಧ್ವಂಸವನ್ನು ತಡೆದಿದ್ದರು. ಆದರೆ ಮುಂದೆ ಕೆಲವು ವರ್ಷಗಳ ನಂತರ ಬಾಬ್ರಿ ಮಸೀದಿ ಒಡೆಯುವುದನ್ನು ಯಾರಿಗೂ ತಡೆಯಲಾಗಲಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಕ್ರೀಡಾ ಸಂಕೀರ್ಣ ಸ್ಥಾಪನೆಗೆ ಸರ್ಕಾರ ಚಿಂತನೆ: ಲಿಂಬಾವಳಿ
ಲೋಕಸಭಾ ಚುನಾವಣೆ: ಬಿಜೆಪಿ ಪಟ್ಟಿ ಪೂರ್ಣ
ಉಗ್ರರ ದಾಳಿ ಎದುರಿಸಲು ರಾಜ್ಯ ಸಿದ್ಧ
ಅಫ್ಜಲ್‌ಗೆ ಗಲ್ಲುಶಿಕ್ಷೆ: ದೇಶಪಾಂಡೆ ಆಗ್ರಹ
ಮುಖ್ಯಮಂತ್ರಿಗಳ ಸಭೆ ನಡೆಸಲು ಸಿಎಂ ಆಗ್ರಹ
ಡಿ.5: ಹಾಲು ಉತ್ಪಾದಕರ ರ‌್ಯಾಲಿ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...