ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಸೋನಿಯಾಗೆ ರಾಷ್ಟ್ರ ಪ್ರೇಮವಿಲ್ಲ: ಬಚ್ಚೇಗೌಡ ವಾಗ್ದಾಳಿ
ಬೆಂಗಳೂರು, ಮಂಗಳವಾರ, 2 ಡಿಸೆಂಬರ್ 2008   ( 12:45 IST )
ಮಾಜಿ ಪ್ರಧಾನಿ ಎಚ್.ಡಿ ದೇವಗೌಡ ವಿರುದ್ಧ ತಿರುಗಿ ಬಿದ್ದಿದ್ದ ಕಾರ್ಮಿಕ ಸಚಿವ ಬಿ.ಎನ್ ಬಚ್ಚೇಗೌಡ, ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಲ್ಲಿ ಭಾರತದ ರಕ್ತ ಹರಿಯುತ್ತಿಲ್ಲ. ಅವರಲ್ಲಿರುವುದು ಇಟಲಿಯ ರಕ್ತ. ಅವರಿಗೆ ರಾಷ್ಟ್ರ ಪ್ರೇಮವೇ ಇಲ್ಲ ಎಂದು ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮುಂಬೈನಂತಹ ದೊಡ್ಡ ದೊಡ್ಡ ನಗರಗಳಲ್ಲಿ ಇಂಥ ಘಟನೆಗಳು ನಡೆಯುವುದು ಸಹಜ ಎಂಬ ಆರ್.ಆರ್. ಪಾಟೀಲ್ ಅವರ ಹೇಳಿಕೆ ಲಘುತನದಿಂದ ಕೂಡಿದ್ದು, ಅವರೊಬ್ಬ ಬೇಜಾವಾಬ್ದಾರಿ ಮನುಷ್ಯ ಎಂದು ಆರೋಪಿಸಿದ್ದಾರೆ.

ಎಂಟು ವರ್ಷಗಳ ಹಿಂದೆ ನಡೆದ ಸರಣಿ ಚರ್ಚ್ ಸ್ಫೋಟದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿರುವುದರಿಂದ ಈಗ ಉಗ್ರರು ಬೆಂಗಳೂರನ್ನು ಟಾರ್ಗೆಟ್ ಮಾಡಿದ್ದಾರೆ ಎಂಬ ವದಂತಿಗಳಿವೆ. ಈ ನಿಟ್ಟಿನಲ್ಲಿ ಎಚ್ಚರಿಕೆ ಇರಬೇಕೆಂದು ಅವರು ಕರೆ ನೀಡಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಭಯೋತ್ಪಾದನೆ ಹೆಸರಿನಲ್ಲಿ ರಾಜಕೀಯ ಸಲ್ಲ: ಸಿದ್ದು
ಕ್ರೀಡಾ ಸಂಕೀರ್ಣ ಸ್ಥಾಪನೆಗೆ ಸರ್ಕಾರ ಚಿಂತನೆ: ಲಿಂಬಾವಳಿ
ಲೋಕಸಭಾ ಚುನಾವಣೆ: ಬಿಜೆಪಿ ಪಟ್ಟಿ ಪೂರ್ಣ
ಉಗ್ರರ ದಾಳಿ ಎದುರಿಸಲು ರಾಜ್ಯ ಸಿದ್ಧ
ಅಫ್ಜಲ್‌ಗೆ ಗಲ್ಲುಶಿಕ್ಷೆ: ದೇಶಪಾಂಡೆ ಆಗ್ರಹ
ಮುಖ್ಯಮಂತ್ರಿಗಳ ಸಭೆ ನಡೆಸಲು ಸಿಎಂ ಆಗ್ರಹ
ಗ್ರಹ ಗತಿ
ದೈನಿಕ - ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸಹೋದ್ಯೋಗಿಗಳ ನೆರವು ಕೋರಬೇಕಾಗುತ್ತದೆ. ವಿರೋಧಿಗಳ ನಡೆಗಳ ಬಗ್ಗೆ ಜಾಗ್ರತೆಯಾಗಿರಿ. ಮುಂಬರುವ ಸಮಯದಲ್ಲಿ ಹೊಸ ಸಂಬಂಧಗಳು ಅನುಕೂಲವಾಗುವ ಸಾಧ್ಯತೆ ಇದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಆಳ್ವಾಸ್ ನುಡಿಸಿರಿಗೆ ವೈಭವದ ಚಾಲನೆ
ಐದನೇ ವರ್ಷದ ಆಳ್ವಾಸ್ ನುಡಿಸಿ ಕಾರ್ಯಕ್ರಮವು ಶುಕ್ರವಾರ ಬೆಳಿಗ್ಗೆ ಕನ್ನಡದ ಸಾಂಸ್ಕೃತಿಕ, ಜಾನಪದ ಕಲಾ....
ಸಂಸ್ಕೃತಿ ಅರಗಿಸಿಕೊಳ್ಳಲು ಕನ್ನಡ ಮನಸ್ಸಿನ ಪ್ರಯತ್ನ: ಕಣವಿ
ನುಡಿಸಿಮುಖ್ಯಾಂಶಗಳು
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...