ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಅದೊಂದು ಮುಗಿದ ಅಧ್ಯಾಯ: ಸಂದೀಪ್ ಕುಟುಂಬ
ಬೆಂಗಳೂರು, ಗುರುವಾರ, 4 ಡಿಸೆಂಬರ್ 2008   ( 16:31 IST )
ಮೇಜರ್ ಸಂದೀಪ್ ಉನ್ನಿಕೃಷ್ಣನ್ ಕುಟುಂಬಕ್ಕೆ ತಮ್ಮ ವರ್ತನೆಯಿಂದ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವೆ ಎಂದು ಕೇರಳದ ಮುಖ್ಯಮಂತ್ರಿ ಅಚ್ಯುತಾನಂದನ್ ಕ್ಷಮೆಯಾಚನೆ ಮಾಡುವ ಮೂಲಕ ಈ ವಿವಾದಕ್ಕೆ ತೆರೆ ಎಳೆಯಲು ಉನ್ನಿಕೃಷ್ಣನ್ ಕುಟುಂಬ ನಿರ್ಧರಿಸಿದೆ.

ಅಚ್ಯುತಾನಂದನ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಉನ್ನಿಕೃಷ್ಣನ್ ಕುಟುಂಬ ಅದೊಂದು ಮುಗಿದ ಅಧ್ಯಾಯ ಎಂದು ತಿಳಿಸಿದೆ.

ಈ ಘಟನೆ ತಿರುವು ಪಡೆದುಕೊಂಡಿರುವುದು ಕುಟುಂಬಕ್ಕೆ ಕೂಡ ಬೇಸರ ತಂದಿದೆ. ಇದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮುಖ್ಯಮಂತ್ರಿ ಭೇಟಿ ನೀಡಿದ ನಂತರದ ಬೆಳವಣಿಗೆ ಅನಿರೀಕ್ಷಿತವಾಗಿದ್ದು, ಅದನ್ನು ಅಷ್ಟೊಂದು ದೊಡ್ಡದಾಗಿ ಬೆಳೆದಿದ್ದು ವಿಷಾದ ತಂದಿದೆ ಎಂದು ಕುಟುಂಬದ ಹಿತೈಷಿ ಕೃಷ್ಣನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮೇಜರ್ ಸಂದೀಪ್‌ರ ಕುಟುಂಬವಲ್ಲದಿದ್ದರೆ ಯಾವ ನಾಯಿಯೂ ಅವರ ಮನೆಯತ್ತ ಸುಳಿಯುತ್ತಿರಲಿಲ್ಲ ಎಂಬ ವಿವಾದಾತ್ಮಕ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಇದಕ್ಕೆ ಕೇರಳದ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಸ್ವತಃ ಸಿಪಿಎಂ ನಾಯಕರು ಇದನ್ನು ಗಂಭೀರವಾಗಿ ತೆಗೆದುಕೊಂಡದ್ದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಕಸಬ್‌ಗೆ ಮಹ್ಮದ್ ಗೌಸ್ ಸಹಪಾಠಿ
ಡಿ. 4ರಿಂದ ಬೆಂಗಳೂರು ಹಬ್ಬ
ಬೆಂಗಳೂರು ದಾಳಿಗೆ ಕೌಂಟ್ ಡೌನ್
ಎನ್ಎಸ್‌ಜಿ ಪಡೆ ನೀಡುವಂತೆ ಕೇಂದ್ರಕ್ಕೆ ಸಿಎಂ ಮನವಿ
ವಿಧಾನಸಭಾ ಉಪಚುನಾವಣೆ: ಹೈಕಮಾಂಡ್ ಬುಲಾವ್
ಪ್ರತಿಭಾ ಪಲಾಯನ ತಡೆಗೆ ಪೂರಕ ವ್ಯವಸ್ಥೆ ಅಗತ್ಯ: ಸಿಂಗ್
ಗ್ರಹ ಗತಿ
ದೈನಿಕ - ನಿಮ್ಮ ಮಿತ್ರರ ಸಹಾಯದಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗಬಹುದು. ನಿಮ್ಮ ವ್ಯಾಪಾರ-ವ್ಯವಹಾರಗಳು ಸುಲಲಿತವಾಗಿ ಸಾಗುತ್ತವೆ. ಇಂದು ನೀವು ಒಳ್ಳೆಯ ದಿನವನ್ನು ಕಳೆಯುವಿರಿ. ಕೆಲವು ಪ್ರಮುಖ ಕಾರ್ಯಗಳು ಕೂಡ ಪೂರ್ಣಗೊಳ್ಳಲಿವೆ ಮಿತ್ರರು ಸಹಕರಿಸಲಿದ್ದಾರೆ
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಎಡಪಕ್ಷಗಳ ಜೊತೆಗೂಡಿ ಹೋರಾಟಕ್ಕೆ ಜೆಡಿಎಸ್ ಸಜ್ಜು
ರಾಜ್ಯದ ಎಂಟು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ತೀರ್ಮಾನಿಸಿದೆ.
ಎನ್ಎಸ್‌ಜಿ ಪಡೆ ನೀಡುವಂತೆ ಕೇಂದ್ರಕ್ಕೆ ಸಿಎಂ ಮನವಿ
ಬೆಂಗಳೂರು ದಾಳಿಗೆ ಕೌಂಟ್ ಡೌನ್
ಮನರಂಜನೆ
ಹೊಸ ಚಿತ್ರ - ಜನುಮನದ ಗೆಳತಿ ಚಿತ್ರ ಹೆಸರಿಗೆ ತಕ್ಕಂತೆ ಇರುವ ಚಿತ್ರ. ಇದರಲ್ಲಿ ನನ್ನ ಪಾತ್ರ ಖಂಡಿತಾ ನಿಮಗೆ ಇಷ್ಟವಾಗುತ್ತದೆ. ಈ ಚಿತ್ರ ನೋಡಿದ ಮೇಲೆ ಪತ್ರಕರ್ತರಾರೂ ನನ್ನನ್ನು ಬಯ್ಯುವುದಿಲ್ಲ ಎಂದು ನಕ್ಕರು ಶ್ರೀನಗರ
ಮುಂದೆ ಓದಿ|ಮತ್ತಷ್ಟು...