ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಡಾ.ಅಜಯ್‌ಕುಮಾರ್ ಸಿಂಗ್ ನೂತನ ಡಿಜಿಪಿ
ಬೆಂಗಳೂರು, 2 ಜನವರಿ 2009   ( 19:15 IST )
ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ತಿಳಿಸಿದ್ದಾರೆ.

ಹಾಲಿ ಪೊಲೀಸ್ ಮಹಾನಿರ್ದೇಶಕರಾಗಿರುವ ಶ್ರೀಕುಮಾರ್ ಅವರು ಈ ತಿಂಗಳ ಅಂತ್ಯದಲ್ಲಿ ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಸೇವಾಜೇಷ್ಠತೆ ಆಧಾರದ ಮೇಲೆ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.

2005-06ರಲ್ಲಿ ಬೆಂಗಳೂರು ಪೊಲೀಯ್ ಆಯುಕ್ತರಾಗಿದ್ದ ಡಾ.ಅಜಯ್ ಕುಮಾರ್ ಸಿಂಗ್ ಇದಕ್ಕೂ ಮುಂಚೆ ರಾಜ್ಯದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

ಡಾ.ಸಿಂಗ್ ಅವರ ಸೇವಾವಧಿ 2ವರ್ಷಗಳ ಕಾಲ ಇರುತ್ತದೆ ಎಂದು ಮುಖ್ಯಮಂತ್ರಿ ಅವರು ವಿಧಾನಸಭಾ ಸದಸ್ಯರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
2009 ಕನ್ನಡ ಅನುಷ್ಠಾನ ವರ್ಷವಾಗಿ ಆಚರಣೆ
ಮರು ಅಧಿಸೂಚನೆಗೆ ಒತ್ತಾಯ
ಮಹಾತ್ಮಾ ಗಾಂಧಿ ಪ್ರತಿಮೆಗೆ ಅವಮಾನ
ಶಂಕಿತ ಉಗ್ರರು ವಿಚಾರಣೆಗಾಗಿ ಗುಜರಾತಿಗೆ
ಸಂದರ್ಶನ ಮುಂದಕ್ಕೆ
ಗ್ಯಾಸ್ ಟ್ಯಾಂಕರ್‌ಗಳ ಮುಷ್ಕರ
ಗ್ರಹ ಗತಿ
ದೈನಿಕ - ಶುಭ ವಾರ್ತೆ ಇಂದು ನಿಮ್ಮ ಪಾಲಿಗಿದೆ. ಪ್ರೀತಿ ಪಾತ್ರರಾದವರೊಡನೆ ಇದ್ದ ಭಿನ್ನಾಭಿಪ್ರಾಯಗಳು ಕೊನೆಗೊಳ್ಳುವುದು. ವ್ಯವಹಾರದಲ್ಲಿ ಲಾಭವಾಗಲಿದೆ. ಪ್ರಯಾಣ ಅವಶ್ಯಕ. ನೆಂಟರ ಆಗಮನವಾಗಲಿದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಸಿದ್ದರಾಮಯ್ಯ ವಿರುದ್ಧ ಖರ್ಗೆ ಪರೋಕ್ಷ ವಾಗ್ದಾಳಿ
ಉಪ ಚುನಾವಣೆಯಲ್ಲಿನ ಸೋಲಿನ ಪರಾಮರ್ಶೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್, ಇದೀಗ ಮಾಜಿ ಉಪಮುಖ್ಯಮಂತ್ರಿ ....
2009 ಕನ್ನಡ ಅನುಷ್ಠಾನ ವರ್ಷವಾಗಿ ಆಚರಣೆ
ಡಾ.ಅಜಯ್‌ಕುಮಾರ್ ಸಿಂಗ್ ನೂತನ ಡಿಜಿಪಿ
ಮನರಂಜನೆ
ಚಿತ್ರ ಸುದ್ದಿ - ಆನೇಕಲ್ ಬಾಲರಾಜ್ ನಿರ್ಮಾಣದಲ್ಲಿ ಅವರ ಪುತ್ರ ಸಂತೋಷ್ ನಟಿಸಿರುವ 'ಕೆಂಪ' ಚಿತ್ರ ಮುಂದಿನ ವಾರ ತೆರೆಕಾಣುತ್ತಿದೆ. ಸೆನ್ಸಾರ್ ಆಗಿ 5 ತಿಂಗಳಾದರೂ ಚಿತ್ರಮಂದಿರ ಸಿಗದ ಕಾರಣ ಚಿತ್ರ
ಮುಂದೆ ಓದಿ|ಮತ್ತಷ್ಟು...