ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ವಿಶೇಷ ಸಂದರ್ಭಗಳಲ್ಲಿ ಮಾತ್ರ ಹೊಂದಾಣಿಕೆ: ಮುಖ್ಯಮಂತ್ರಿ
ಮೈಸೂರು, ಭಾನುವಾರ, 4 ಜನವರಿ 2009   ( 12:45 IST )
ವಿಶೇಷ ಸಂದರ್ಭದ ಎದುರಾದರೆ ಮಾತ್ರ ಬಿಜೆಪಿ ಇತರ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯ‌ೂರಪ್ಪ ಸ್ಪಷ್ಟಪಡಿಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಇತರ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡುವ ಪರಿಸ್ಥಿತಿ ಬರಲಾರದು. ಒಂದು ವೇಳೆ ಅಂತಹ ಸಂದರ್ಭ ಬಂದಲ್ಲಿ ನಾಯಕರುಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲ ನೀಡಿದ್ದಾರೆಯೇ ಎಂಬ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಸರ್ಕಾರ ಸ್ಥಿರವಾಗಿಸುವ ನಿಟ್ಟಿನಲ್ಲಿ ಹೊರಗಿನಿಂದ ಹಲವಾರು ಮಂದಿ ಬೆಂಬಲ ನೀಡಿದ್ದಾರೆ.

ಹೀಗೆಂದ ಮಾತ್ರಕ್ಕೆ ಸಿದ್ದರಾಮಯ್ಯ ಅವರನ್ನು ಪಕ್ಷಕ್ಕೆ ಆಹ್ವಾನಿಸಿ, ಅವರ ಗೌರವಕ್ಕೆ ಚ್ಯುತಿ ತರುವ ಕೆಲಸ ಮಾಡಲಾರೆ. ಅವರು ಹಿರಿಯ ನಾಯಕರು, ಯಾವುದು ತಪ್ಪು ಸರಿ ಎಂಬುದು ತಿಳಿದಿದೆ. ಸರಿಯಾಗಿ ಯೋಚಿಸಿ ತೀರ್ಮಾನಕ್ಕೆ ಬರಲಿ ಎಂದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 20 ಸೀಟುಗಳಲ್ಲಿ ಗೆಲ್ಲಲು ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ. ಇದಕ್ಕೆ ಜನತೆ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಬಿಜೆಪಿಯಿಂದ ಜೆಡಿಎಸ್ ಶಾಸಕರ ಕಡೆಗಣನೆ
ಶಾಲೆಗಳಲ್ಲಿ ದೈಹಿಕ ಶಿಕ್ಷಣ ಕಡ್ಡಾಯ
ಮುಷ್ಕರನಿರತ ವೈದ್ಯರಿಗೆ 4 ದಿನಗಳ ವೇತನ ಕಡಿತ
ಬೆಂಗಳೂರಿನಲ್ಲಿ 100 ಮಹಡಿಗಳ ಗಗನಚುಂಬಿ ಕಟ್ಟಡ
ಕನ್ನಡ ನಾಮಫಲಕ ಅಳವಡಿಕೆ: ಒಂದು ವಾರ ಗಡುವು
ಜ.16ರಿಂದ ಅಂತಾರಾಷ್ಟ್ರೀಯ ಚಿತ್ರೋತ್ಸವ
ಗ್ರಹ ಗತಿ
ದೈನಿಕ - ಶುಭ ವಾರ್ತೆ ಇಂದು ನಿಮ್ಮ ಪಾಲಿಗಿದೆ. ಪ್ರೀತಿ ಪಾತ್ರರಾದವರೊಡನೆ ಇದ್ದ ಭಿನ್ನಾಭಿಪ್ರಾಯಗಳು ಕೊನೆಗೊಳ್ಳುವುದು. ವ್ಯವಹಾರದಲ್ಲಿ ಲಾಭವಾಗಲಿದೆ. ಪ್ರಯಾಣ ಅವಶ್ಯಕ. ನೆಂಟರ ಆಗಮನವಾಗಲಿದೆ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಸಿದ್ದರಾಮಯ್ಯ ವಿರುದ್ಧ ಖರ್ಗೆ ಪರೋಕ್ಷ ವಾಗ್ದಾಳಿ
ಉಪ ಚುನಾವಣೆಯಲ್ಲಿನ ಸೋಲಿನ ಪರಾಮರ್ಶೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್, ಇದೀಗ ಮಾಜಿ ಉಪಮುಖ್ಯಮಂತ್ರಿ ....
2009 ಕನ್ನಡ ಅನುಷ್ಠಾನ ವರ್ಷವಾಗಿ ಆಚರಣೆ
ಡಾ.ಅಜಯ್‌ಕುಮಾರ್ ಸಿಂಗ್ ನೂತನ ಡಿಜಿಪಿ
ಮನರಂಜನೆ
ಚಿತ್ರ ಸುದ್ದಿ - ಆನೇಕಲ್ ಬಾಲರಾಜ್ ನಿರ್ಮಾಣದಲ್ಲಿ ಅವರ ಪುತ್ರ ಸಂತೋಷ್ ನಟಿಸಿರುವ 'ಕೆಂಪ' ಚಿತ್ರ ಮುಂದಿನ ವಾರ ತೆರೆಕಾಣುತ್ತಿದೆ. ಸೆನ್ಸಾರ್ ಆಗಿ 5 ತಿಂಗಳಾದರೂ ಚಿತ್ರಮಂದಿರ ಸಿಗದ ಕಾರಣ ಚಿತ್ರ
ಮುಂದೆ ಓದಿ|ಮತ್ತಷ್ಟು...