ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ
ಬೆಂಗಳೂರು, 5 ಜನವರಿ 2009   ( 13:35 IST )
ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಬಿರುಸಿನ ತಯಾರಿ ನಡೆಸಿದೆ. ಜನವರಿಯೊಳಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ತೀರ್ಮಾನಿಸಿದೆ.ಪಕ್ಷದ ಕೇಂದ್ರ ಚುನಾವಣಾ ಪ್ರಚಾರ ಸಮಿತಿ ಜ.19ರಿಂದ 21ರ ವರೆಗೆ ಸಭೆ ನಡೆಸಿ ಲೋಕಸಭಾ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಲಿದೆ. ಜ.28 ಮತ್ತು 29ರಂದು ಎರಡನೇ ಬಾರಿ ಸಭೆ ನಡೆಸಿ ಅಭ್ಯರ್ಥಿಗಳ ಅಂತಿಮ ಪಟ್ಟಿ ತಯಾರಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ವೆಂಕಯ್ಯನಾಯ್ಡು ತಿಳಿಸಿದ್ದಾರೆ.

ಬಿಜೆಪಿ ರಾಜ್ಯಮಟ್ಟದ ಚುನಾವಣಾ ಸಮಿತಿ ಸಭೆ ಶೀಘ್ರದಲ್ಲಿಯೇ ನಡೆಯಲಿದೆ. ಅಭ್ಯರ್ಥಿಗಳ ಶಿಫಾರಸ್ಸು ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಯುವುದರೊಳಗೆ ಕಳುಹಿಸುವಂತೆ ರಾಜ್ಯ ಘಟಕಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಮುಂಬರುವ ಚುನಾವಣೆಯಲ್ಲಿ ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯಲು ಬಿಜೆಪಿ ಉದ್ದೇಶಿಸಿದೆ. 18 ರಿಂದ 25 ವಯಸ್ಸಿನ ಮತದಾರರನ್ನು ಆಕರ್ಷಿಸಲು ಪ್ರತಿ ಲೋಕಸಭಾ ಕ್ಷೇತ್ರ ಮಟ್ಟದಲ್ಲಿ ಜ.16ರಿಂದ ಒಂದು ತಿಂಗಳವರೆಗೆ ಪ್ರಚಾರಾಂದೋಲನ ಕೈಗೊಳ್ಳಲಿದೆ ಎಂದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಕಾಳಸಂತೆಯಲ್ಲಿ ಸಿಲಿಂಡರ್ ವ್ಯಾಪಾರ
ಬೆಂಬಲಿಗರ ಜತೆ ಸಿದ್ದು ಹೊಸ ಪಕ್ಷದ ಚಿಂತನೆ
ಇಂದು ಮಧ್ಯರಾತ್ರಿಯಿಂದ ಟ್ರಕ್ ಮಾಲೀಕರ ಮುಷ್ಕರ
ಮುಂಬೈ ದಾಳಿಗೆ ಮಲ್ಪೆ ಬೋಟ್ ಖರೀದಿ ಯತ್ನ
ವಿಶೇಷ ಸಂದರ್ಭಗಳಲ್ಲಿ ಮಾತ್ರ ಹೊಂದಾಣಿಕೆ: ಮುಖ್ಯಮಂತ್ರಿ
ಬಿಜೆಪಿಯಿಂದ ಜೆಡಿಎಸ್ ಶಾಸಕರ ಕಡೆಗಣನೆ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಸೋಲಿನ ಹೊಣೆ ನನಗಿರಲಿ: ಡಿಕೆಶಿ
ಉಪಚುನಾವಣೆಯಲ್ಲಿ ಪಕ್ಷದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಶಕ್ತಿಮೀರಿ ಕೆಲಸ ಮಾಡಿದ್ದರೂ ...
ತಾಕತ್ತಿದ್ದರೆ ಮಾನನಷ್ಟ ಹೂಡಲು ಗೌಡರ ಸವಾಲು
ಎನ್ಎಸ್ ಜಿ ಘಟಕ ಸ್ಥಾಪನೆಗೆ ಮುಖ್ಯಮಂತ್ರಿ ಒತ್ತಾಯ
ಮನರಂಜನೆ
ಚಿತ್ರ ಸುದ್ದಿ - ದರ್ಶನ್ ನಾಯಕರಾಗಿರುವ ಅಭಯ್ ಚಿತ್ರಕ್ಕೆ ನಾಯಕಿ ಸಿಕ್ಕಿದ್ದಾಳೆ. ಆಕೆ ಆರತಿ ಠಾಕೂರ್. ದೂರದ ಮುಂಬಯಿಯ ಮಾಡೆಲ್ ಮಿಸ್ ಇಂಡಿಯಾ-2008 ವಿಜೇತೆ. ಈಕೆಯ ಎತ್ತರ ದರ್ಶನ್‌ಗೆ ಹೊಂದಿಕೆಯಾಗುವುದರಿಂದ
ಮುಂದೆ ಓದಿ|ಮತ್ತಷ್ಟು...