ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಅಂಗನವಾಡಿ ಕಾರ್ಯಕರ್ತರ ಧರಣಿ
ಬೆಂಗಳೂರು, 5 ಜನವರಿ 2009   ( 13:36 IST )
ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜ.16ರಂದು ಎಂ.ಜಿ.ರಸ್ತೆಯ ಮಹಾತ್ಮಗಾಂಧಿ ವೃತ್ತದಲ್ಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಯುಕ್ತ ಸಂಘರ್ಷ ಸಮಿತಿ ಅನಿರ್ದಿಷ್ಟ ಕಾಲ ಧರಣಿ ನಡೆಸಲಿದೆ.

ನಿವೃತ್ತರಾಗುವ ಕಾರ್ಯಕರ್ತೆಯರಿಗೆ ಒಂದು ಲಕ್ಷ ಮತ್ತು ಸಹಾಯಕಿಯರಿಗೆ 50 ಸಾವಿರ ಪರಿಹಾರ ಧನ ನೀಡಬೇಕು. ಕಾರ್ಯಕರ್ತೆಯರಿಗೆ ಮಾಸಿಕ ಮ‌ೂರು ಸಾವಿರ ವೇತನ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಧರಣಿ ನಡೆಸಲಾಗುವುದು ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳಿ ಅಧ್ಯಕ್ಷ ಜಿ.ಆರ್. ಶಿವಶಂಕರ್ ತಿಳಿಸಿದರು.

ಜಾತಿ ನಿಂದನೆಗೆ ತಡೆ ಹಾಕುವ ಕಾನೂನು ರಚಿಸಬೇಕು ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಸವಿತಾ ಸಮಾಜವನ್ನು ಪ್ರವರ್ಗ 2 ಎ ಮತ್ತು 3 ಬಿ ಯಿಂದ ಪ್ರವರ್ಗ 1ಕ್ಕೆ ಸೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಸವಿತಾ ಸಮಾಜ ಯುವಕರ ಸಂಘ ಜ.6ರಂದು ಮಲ್ಲೇಶ್ವರ ಆಟದ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ
ಕಾಳಸಂತೆಯಲ್ಲಿ ಸಿಲಿಂಡರ್ ವ್ಯಾಪಾರ
ಬೆಂಬಲಿಗರ ಜತೆ ಸಿದ್ದು ಹೊಸ ಪಕ್ಷದ ಚಿಂತನೆ
ಇಂದು ಮಧ್ಯರಾತ್ರಿಯಿಂದ ಟ್ರಕ್ ಮಾಲೀಕರ ಮುಷ್ಕರ
ಮುಂಬೈ ದಾಳಿಗೆ ಮಲ್ಪೆ ಬೋಟ್ ಖರೀದಿ ಯತ್ನ
ವಿಶೇಷ ಸಂದರ್ಭಗಳಲ್ಲಿ ಮಾತ್ರ ಹೊಂದಾಣಿಕೆ: ಮುಖ್ಯಮಂತ್ರಿ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಸೋಲಿನ ಹೊಣೆ ನನಗಿರಲಿ: ಡಿಕೆಶಿ
ಉಪಚುನಾವಣೆಯಲ್ಲಿ ಪಕ್ಷದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಶಕ್ತಿಮೀರಿ ಕೆಲಸ ಮಾಡಿದ್ದರೂ ...
ತಾಕತ್ತಿದ್ದರೆ ಮಾನನಷ್ಟ ಹೂಡಲು ಗೌಡರ ಸವಾಲು
ಎನ್ಎಸ್ ಜಿ ಘಟಕ ಸ್ಥಾಪನೆಗೆ ಮುಖ್ಯಮಂತ್ರಿ ಒತ್ತಾಯ
ಮನರಂಜನೆ
ಚಿತ್ರ ಸುದ್ದಿ - ದರ್ಶನ್ ನಾಯಕರಾಗಿರುವ ಅಭಯ್ ಚಿತ್ರಕ್ಕೆ ನಾಯಕಿ ಸಿಕ್ಕಿದ್ದಾಳೆ. ಆಕೆ ಆರತಿ ಠಾಕೂರ್. ದೂರದ ಮುಂಬಯಿಯ ಮಾಡೆಲ್ ಮಿಸ್ ಇಂಡಿಯಾ-2008 ವಿಜೇತೆ. ಈಕೆಯ ಎತ್ತರ ದರ್ಶನ್‌ಗೆ ಹೊಂದಿಕೆಯಾಗುವುದರಿಂದ
ಮುಂದೆ ಓದಿ|ಮತ್ತಷ್ಟು...