ಯಾಹೂ! | ನನ್ನ ಯಾಹೂ! | ಮೇಲ್
ಶೋಧ
 
   ಮುಖ ಪುಟ ಸಮಾಚಾರ ರಾಜ್ಯ
ಐಟಿ ಸಂಸ್ಥೆಗಳಿಗೆ ಈ ಮೇಲ್ ಬೆದರಿಕೆ: ಕಟ್ಟೆಚ್ಚರ
ಬೆಂಗಳೂರು, 5 ಜನವರಿ 2009   ( 15:47 IST )
ಕರ್ನಾಟಕದ ಐಟಿ ಕಂಪೆನಿಗಳಿಗೆ ಹೊಸ ಭಯೋತ್ಪಾದಕ ಬೆದರಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಐಟಿಯ ಎಲ್ಲ ಪ್ರಮುಖ ಕಂಪೆನಿಗಳಿಗೆ ಮಾಹಿತಿ ನೀಡಲಾಗಿದ್ದು, ಅದರ ಅನುಗುಣವಾಗಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ತಿಳಿಸಿದರು.

ಇನ್ಫೋಸಿಸ್ ಮತ್ತು ವಿಪ್ರೋ ಸೇರಿದಂತೆ ಬೆಂಗಳೂರಿನ 6 ಪ್ರಮುಖ ಐಟಿ ಕಂಪೆನಿಗಳ ಕಟ್ಟಡಗಳನ್ನು ಸ್ಫೋಟಿಸುವುದಾಗಿ ಈ ಮೇಲ್ ಸಂದೇಶ ಬಂದಿದೆಯೆಂದು ಉನ್ನತ ಪೊಲೀಸ್ ಅಧಿಕಾರಿ ತಿಳಿಸಿದರು.

ಎರಡು ದಿನಗಳ ಕೆಳಗೆ ಕಂಪೆನಿಗಳನ್ನು ಸ್ಫೋಟಿಸುವ ಈ ಮೇಲ್ ಸಂದೇಶ ತಲುಪಿದ್ದು ಪೊಲೀಸರಿಗೆ ತಕ್ಷಣ ಸುದ್ದಿಮುಟ್ಟಿಸಲಾಗಿದೆಯೆಂದು ಪೊಲೀಸ್ ಜಂಟಿ ಆಯುಕ್ತ ಬಿ. ಗೋಪಾಲ್ ಹೊಸೂರು ಬೆಂಗಳೂರಿನಲ್ಲಿ ಈ ಮುಂಚೆ ತಿಳಿಸಿದ್ದರು. ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆಂದು ಅವರು ತಿಳಿಸಿದ್ದು, ಮತ್ತಷ್ಟು ವಿವರಗಳನ್ನು ಬಹಿರಂಗಪಡಿಸಿಲ್ಲ ಎಂದರು.
(ಮೂಲ - ವೆಬ್‌ದುನಿಯಾ)
 
ಮತ್ತಷ್ಟು...
ಸೋಲಿನ ಹೊಣೆ ನನಗಿರಲಿ: ಡಿಕೆಶಿ
ಬಾಲಕನ ಪತ್ತೆಗಾಗಿ ಆಂಧ್ರಕ್ಕೆ ಪೊಲೀಸರು
ಅಂಗನವಾಡಿ ಕಾರ್ಯಕರ್ತರ ಧರಣಿ
ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ
ಕಾಳಸಂತೆಯಲ್ಲಿ ಸಿಲಿಂಡರ್ ವ್ಯಾಪಾರ
ಬೆಂಬಲಿಗರ ಜತೆ ಸಿದ್ದು ಹೊಸ ಪಕ್ಷದ ಚಿಂತನೆ
ಗ್ರಹ ಗತಿ
ದೈನಿಕ - ದಾಂಪತ್ಯ ಸುಖದಲ್ಲಿ ತೃಪ್ತಿ. ಮನೋರಂಜನೆಗೆ ಮರುಳಗಾಬೇಡಿರಿ. ಯಾವೂದರಲ್ಲೂ ಅವಸರಬೇಡ. ಹಣ ಬರುವುದು. ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಉದಾಸೀನ. ಸಿಟ್ಟಿನಿಂದ ಮಾತಿನಲ್ಲಿ ಸಿಕ್ಕಿ ಬೀಳುವಿರಿ. ಸುಬ್ರಹ್ಮಣ್ಯ ಆರಾಧನೆ ಮಾಡಿರಿ.
ಮುಂದೆ ಓದಿ|ಮತ್ತಷ್ಟು...
ಸಮಾಚಾರ
nrb
 
ಸೋಲಿನ ಹೊಣೆ ನನಗಿರಲಿ: ಡಿಕೆಶಿ
ಉಪಚುನಾವಣೆಯಲ್ಲಿ ಪಕ್ಷದ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಶಕ್ತಿಮೀರಿ ಕೆಲಸ ಮಾಡಿದ್ದರೂ ...
ತಾಕತ್ತಿದ್ದರೆ ಮಾನನಷ್ಟ ಹೂಡಲು ಗೌಡರ ಸವಾಲು
ಎನ್ಎಸ್ ಜಿ ಘಟಕ ಸ್ಥಾಪನೆಗೆ ಮುಖ್ಯಮಂತ್ರಿ ಒತ್ತಾಯ
ಮನರಂಜನೆ
ಚಿತ್ರ ಸುದ್ದಿ - ದರ್ಶನ್ ನಾಯಕರಾಗಿರುವ ಅಭಯ್ ಚಿತ್ರಕ್ಕೆ ನಾಯಕಿ ಸಿಕ್ಕಿದ್ದಾಳೆ. ಆಕೆ ಆರತಿ ಠಾಕೂರ್. ದೂರದ ಮುಂಬಯಿಯ ಮಾಡೆಲ್ ಮಿಸ್ ಇಂಡಿಯಾ-2008 ವಿಜೇತೆ. ಈಕೆಯ ಎತ್ತರ ದರ್ಶನ್‌ಗೆ ಹೊಂದಿಕೆಯಾಗುವುದರಿಂದ
ಮುಂದೆ ಓದಿ|ಮತ್ತಷ್ಟು...